ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಮತ್ತೆ ಜೀವ ಕಳೆ
19 ನೇ ಕ್ರಸ್ಟ್ ಗೇಟ್ ಕಿತ್ತೊಗಿದ್ದು ಸರಿಪಡಿಸಿದ ಬಳಿಕ ನೀರು ಸಂಗ್ರಹಗೊಂಡಿದೆ
ಜಲಾಶಯದ ಒಳ ಹರಿವಿನ ಪ್ರಮಾಣ 20 ಸಾವಿರ ಕ್ಯೂಸೆಕ್ ಇದೆ
ಕ್ರಸ್ಟ್ ಗೇಟ್ ಕಿತ್ತೋದ ಬಳಿಕ ಜಲಾಶಯದಿಂದ 45 ಟಿಎಂಸಿ ನದಿಗೆ ನೀರು ಹೋಗಿತ್ತು
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.
Raja Venkatappa Naik: ಕಲ್ಯಾಣ ಕರ್ನಾಟಕ ಭಾಗದಲ್ಲಿ ʼರಾಜಾʼ ಮನೆತನದಲ್ಲಿ ಗುರುತಿಸಿಕೊಂಡು ಜನಸೇವೆಯ ಮೂಲಕ ಜನರ ಮನಗೆದ್ದ ಸುರಪುರದ ಶಾಸಕ ರಾಜಾ ವೆಂಕಟಪ್ಪ ನಾಯಕರ ಕಥೆಯೇ ಬಲು ರೋಚಕವಾಗಿದೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ 2013ರಲ್ಲಿ ಜಾರಿಗೆ ಬಂದು ಇದೀಗ ಹತ್ತು ವರ್ಷ ಪೂರೈಸಿದ್ದು, ಕಳೆದ ಒಂದು ದಶಕದಲ್ಲಿ ಪ್ರದೇಶದಲ್ಲಿ ಮೂಲಸೌಕರ್ಯ ಬಲವರ್ದನೆಗೆ 8,520 ಕೋಟಿ ರೂ. ಖರ್ಚು ಮಾಡಲಾಗಿದೆ. ಇದಲ್ಲದೆ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸ್ಥಳೀಯರಿಗೆ ಭರಪೂರ ಮೀಸಲಾತಿ ಸೌಲಭ್ಯ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 206.57 ಕೋಟಿ ರೂ. ಮತ್ತು ಕಲಬುರಗಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ 242.21 ಕೋಟಿ ರೂ. ಸೇರಿದಂತೆ ಒಟ್ಟು 448.78 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ರವಿವಾರ ಕಲಬುರಗಿ ನಗರದ ಡಿ.ಎ.ಅರ್. ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಕಲಬುರಗಿ ನಗರಕ್ಕೆ ಆಗಮಿಸಿದ್ದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ರಾಜ್ಯಕ್ಕೆ ಬಂದು ಹೋಗಿದ್ದ ಪ್ರಧಾನಿ ಮೋದಿ ಇಂದು ಮತ್ತೆ ರಾಜ್ಯಕ್ಕೆ ಬರ್ತಿದ್ದಾರೆ.
ಬಿಜೆಪಿ ಹೈಕಮಾಂಡ್ ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿದೆ. ಇಂದು ಯಾದಗಿರಿ, ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದು, ಕಮಲ ಪಾಳಯದ ಹುಮ್ಮಸ್ಸಿಗೆ ಕಾರಣವಾಗಿದೆ. ಮೋದಿ 10 ಸಾವಿರ ಕೋಟಿ ಹಣದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
Priyank Kharge : ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಲ್ಲದೇ ಹೈರಾಣರಾಗಿದ್ದಾರೆ. ಆದರೂ ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
'ಕಲ್ಯಾಣ ಕರ್ನಾಟಕ ಭಾಗದ ಯುವಕರ ಭವಿಷ್ಯದ ಚಿಂತೆ ಈ ಬಿಜೆಪಿ ಸರ್ಕಾರಕ್ಕೆ ಇಲ್ಲವೇ ಇಲ್ಲ. ನಮ್ಮ ಯುವಕರನ್ನ ನಶೆ, ಗಾಂಜಾ ಹಾಗೂ ಮಟ್ಕಾ ಕಡೆ ಕರೆದೊಯ್ಯಲು ಬಿಜೆಪಿ ನಾಯಕರು ಉತ್ಸುಕರಾಗಿದ್ದಾರೆಯೇ ಹೊರತು ಉದ್ಯೋಗ ಒದಗಿಸುವತ್ತ ಹಾಗೂ ಸ್ವಾವಲಂಬಿಗಳಾಗಿಸುವ ಕಡೆ ಇವರ ಗಮನ ಚೂರೂ ಇಲ್ಲದಾಗಿದೆ" ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿ.ಸಿ. ಪಾಟೀಲ್ ಕೋವಿಡ್ನಿಂದಾಗಿ ವಿಜೃಂಭಣೆಯಿಂದ ಕಾರ್ಯಕ್ರಮ ನೆರವೇರಿಸಲಾಗದಿದ್ದರೂ ಆತ್ಮಾಭಿಮಾನದಿಂದ ಸರ್ಕಾರ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸುತ್ತಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.