Swapna Shastra: ಪ್ರತಿ ವ್ಯಕ್ತಿಯೂ ಒಂದಲ್ಲಾ ಒಂದು ಸಮಯದಲ್ಲಿ ಕನಸನ್ನು ಕಂಡೇ ಇರುತ್ತಾರೆ. ಆದರೆ, ಕನಸಿಗೂ ನಮ್ಮ ಭವಿಷ್ಯಕ್ಕೂ ಸಂಬಂಧವಿದೆ ಎಂದು ನಿಮಗೆ ತಿಳಿದಿದೆಯೇ? ಕನಸಿನಲ್ಲಿ ಕಾಣುವ ಕೆಲವು ದೃಶ್ಯಗಳು ಭವಿಷ್ಯದ ಬಗ್ಗೆ ಒಳ್ಳೆಯ ಅಥವಾ ಕೆಟ್ಟ ಸೂಚನೆಗಳನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ.
Moon Dream Meaning: ಯಾವುದೇ ಒಬ್ಬ ವ್ಯಕ್ತಿ ಕಣ್ತುಂಬ ನಿದ್ರೆ ಮಾಡುವಾಗ ಕನಸು ಕಾಣುತ್ತಾನೆ ಎಂದು ಹೇಳಲಾಗುತ್ತದೆ. ಕನಸಿನಲ್ಲಿ ಕಾಣುವ ಕೆಲವು ಸನ್ನಿವೇಶಗಳು ನಮ್ಮ ಭೂತ, ಭವಿಷ್ಯದ ಬಗ್ಗೆಯೂ ಮಾಹಿತಿ ನೀಡುತ್ತದೆ ಎಂದು ಹೇಳಲಾಗುತ್ತದೆ. ಸ್ವಪ್ನ ಶಾಸ್ತ್ರದಲ್ಲಿ ಕನಸಿನ ಅರ್ಥಗಳನ್ನು ಕೂಡ ಉಲ್ಲೇಖಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.