Kangana Ranaut In Somnath: ಬಾಲಿವುಡ್ ನಟಿ ಕಂಗನಾ ರನೌತ್ ಅಭಿನಯನ ತೇಜಸ್ ಸಿನಿಮಾ ಯಶಸ್ಸು ಕಾಣದೇಯಿದ್ದರು, ಸದ್ಯ ಈ ನಟಿ ಗುಜರಾತ್ನ ಸೋಮನಾಥ್ನಲ್ಲಿರುವ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಅಲ್ಲಿಯ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಕೊನೆಗೂ ಬಾಲಿವುಡ್ ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶದ ಕುರಿತು ಸ್ಪಷ್ಟತೆ ನೀಡಿದ್ದಾರೆ. ಅಲ್ಲದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹಿಂಟ್ ಕೊಟ್ಟಿದ್ದಾರೆ. ಈ ಕುರಿತು ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ ನೋಡಿ..
Tejas Movie: ಮಂಗಳವಾರ ಲಕ್ನೋದ ಲೋಕಭವನ ಸಭಾಂಗಣದಲ್ಲಿ ನಟಿ ಕಂಗನಾ ರನೌತ್ ಇತ್ತೀಚೆಗೆ ತೆರೆಗೆ ಬಂದ ಬಾಕ್ಸ್ ಆಫೀಸ್ನಲ್ಲಿ ಪ್ಲಾಪ್ ಆಗಿರುವ ತೇಜಸ್ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿತ್ರವನ್ನು ವೀಕ್ಷಿಸಿದ ಬಳಿಕ ಭಾವುಕರಾಗಿದ್ದಾರೆ.
Kangana Ranaut visit Ayodhya : ಬಹುನಿರೀಕ್ಷಿತ ತೇಜಸ್ ಸಿನಿಮಾ ಬಿಡುಗಡೆ ಹಿನ್ನಲೆ ನಟಿ ಕಂಗನಾ ರಣಾವತ್ ರಾಮಜನ್ಮಭೂಮಿ ಆಯೋಧ್ಯೆಗೆ ಭೇಟಿ ನೀಡಿ ಭಗವಾನ್ ಶ್ರೀರಾಮನ ದರ್ಶನ ಪಡೆದರು. ತೇಜಸ್ ಸಿನಿಮಾ ನಾಳೆ ಅಂದ್ರೆ ಅಕ್ಟೋಬರ್ 27 ರಂದು ತೆರೆ ಕಾಣಲಿದೆ. ಈ ಕುರಿತ ಫೋಟೋಸ್ ಇಲ್ಲಿವೆ.
Kanganaʼs Marriage : ಬಾಲಿವುಡ್ ನಟಿ ಕಂಗನಾ ರನೌತ್ ತಮ್ಮ ವೈಯಕ್ತಿಕ ವಿಚಾರದ ಬಗ್ಗೆ ಹಂಚಿಕೊಂಡಿದ್ದಾರೆ. ತಮ್ಮ ಮದುವೆಯ ವಿಚಾರವಾಗಿ ಮಾತನಾಡಿರುವ ಬಿಟೌನ್ ಕ್ವೀನ್, ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿಡುವ ಬಗ್ಗೆ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಇದರ ಬಗ್ಗೆ ಇನ್ನಷ್ಟು ಇಂಟ್ರೆಸ್ಟಿಂಗ್ ವಿಷಯ ಇಲ್ಲಿದೆ..
Dussehra 2023: ಈ ಕುರಿತು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಈ ವರ್ಷ ಕೆಂಪು ಕೋಟೆಯಲ್ಲಿರುವ ಲುವ್ ಕುಶ್ ರಾಮಲೀಲಾದಲ್ಲಿ ರಾವಣನ ದಹನ ಮಾಡುವುದಾಗಿ ಹೇಳಿಕೊಂಡಿದ್ದಾರೆ. (Entertainment News In Kannada)
kangana ranaut marriage: ಮಣಿಕರ್ಣಿಕ, ಫ್ಯಾಷನ್, ಕ್ವೀನ್ ಹೀಗೆ ಅನೇಕ ಸಿನಿಮಾಗಳಿವೆ. ಈ ಎಲ್ಲಾ ಸಿನಿಮಾಗಳನ್ನು ಆಯ್ಕೆ ಮಾಡುವಾಗ ಆಕೆ ವಹಿಸುವ ಆಸಕ್ತಿ ಎಂಥವರನ್ನೂ ನಿಬ್ಬೆರಗುಗೊಳಿಸದಿರದು.
Chandramukhi 2 update : ಚಂದ್ರಮುಖಿ 2 ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈ ಸಿನಿಮಾ ರಜನಿಕಾಂತ್ ನಟನೆಯ ಚಂದ್ರಮುಖಿ ಸಿನಿಮಾದ ಮುಂದುವರೆದ ಭಾಗವಾಗಿದೆ. ಕನ್ನಡದಲ್ಲಿ ʼಆಪ್ತಮಿತ್ರʼ ʼಆಪ್ತರಕ್ಷಕʼ ಎಂಬ ಎರಡು ಸಿನಿಮಾಗಳು ಬಿಡುಗಡೆಯಾಗಿದ್ದವು. ಇದೀಗ ತಮಿಳು ಚಂದ್ರಮುಖಿ 2 ತೆರೆಗೆ ಬರಲು ಸಿದ್ದವಾಗಿದೆ.
Chandramukhi 2 : ರಾಘವ ಲಾರೆನ್ಸ್ ನಾಯಕನಾಗಿ ನಟಿಸುತ್ತಿರುವ ಚಿತ್ರ ‘ಚಂದ್ರಮುಖಿ-2’. ಬಾಲಿವುಡ್ ಸ್ಟಾರ್ ಹೀರೋಯಿನ್ ಕಂಗನಾ ರಣಾವತ್ ಕೂಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೊದಲ ಲಿರಿಕಲ್ ಹಾಡನ್ನು ನಿರ್ಮಾಪಕರು ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ.
Alia Bhatt Ranbir Kapoor : ಈ ಸಮಯದಲ್ಲಿ ಆಲಿಯಾ ಭಟ್ ಅವರ ಸಂಪೂರ್ಣ ಗಮನವು ಅವರ ವೃತ್ತಿಜೀವನದ ಮೇಲಿದೆ. ಅವರ ಹಾಲಿವುಡ್ ಚೊಚ್ಚಲ ಚಿತ್ರದ ಪ್ರಚಾರ ನಡೆಯುತ್ತಿದೆ. ಅವರ ಬಾಲಿವುಡ್ ಚಿತ್ರವೂ ಬಿಡುಗಡೆಗೆ ಸಿದ್ಧವಾಗಿದೆ.
Kangana Ranaut: ತೇಜಸ್ನಲ್ಲಿ ಭಾರತೀಯ ವಾಯುಪಡೆಯ ಪೈಲಟ್ನ ಪಾತ್ರದಲ್ಲಿ ಶೀಘ್ರದಲ್ಲೇ ಕಾಣಿಸಿಕೊಳ್ಳಲಿರುವ ಕಂಗನಾ ರಣಾವತ್ ಮೇಲೆ ಬಹುದೊಡ್ಡ ಆರೋಪ ಕೇಳಿಬಂದಿದೆ. ನಂಬಿಕೆದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಮಯಾಂಕ್ ಮಧುರ್ ಆರೋಪಿಸಿದ್ದಾರೆ.
Emergency Movie Teaser: ಕಂಗನಾ ರಣಾವತ್ ಅವರ ಬಹುನಿರೀಕ್ಷಿತ ಎಮರ್ಜೆನ್ಸಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಏನಿದೆ ಗೊತ್ತಾ?
Tiku Weds Sheru Trailer: ಕಂಗನಾ ರಣಾವತ್ ನಿರ್ಮಿತ ಬಾಲಿವುಡ್ ಚಿತ್ರ 'ಟೀಕು ವೆಡ್ಸ್ ಶೇರು' ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ಹಾಗೂ ಅವನೀತ್ ಕೌರ್ ಅವರ ಜಬರ್ದಸ್ತ್ ಕೆಮಿಸ್ಟ್ರಿ ನೋಡಲು ಅಭಿಮಾನಿಗಳಿಗೆ ಸಿಗಲಿದೆ.
Kangana Ranaut: ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಆಗಾಗ ತಮ್ಮ ನೇರ ನುಡಿಗಳಿಂದ ವಿವಾದಕ್ಕೆ ಗುರಿಯಾಗುತ್ತಾರೆ. ಇದೀಗ ಕಂಗನಾ ಮತ್ತೊಮ್ಮೆ ಇಂಥದ್ದೊಂದು ಹೇಳಿಕೆ ನೀಡಿರುವುದು ಎಲ್ಲೆಡೆ ತಲ್ಲಣ ಮೂಡಿಸಿದೆ.
Kangana Ranaut slams girls : ದೇವಸ್ಥಾನಕ್ಕೆ ತುಂಡು ಬಟ್ಟೆ ತೊಟ್ಟು ಬಂದ ಯುವತಿಯರ ವಿರುದ್ಧ ಬಾಲಿವುಡ್ ನಟಿ ಕಂಗನಾ ರಣಾವತ್ ಕಿಡಿಕಾರಿದ್ದಾರೆ. ಅಲ್ಲದೆ, ಧಾರ್ಮಿಕ ಸ್ಥಳಗಳಲ್ಲಿ ಕಟ್ಟುನಿಟ್ಟಾದ ವೇಷಭೂಷಣದ ನಿಯಮಗಳನ್ನು ರೂಪಿಸುವಂತೆ ಒತ್ತಾಯಿಸಿದ್ದಾರೆ.
Kangana ranaut on The Kerala Story : ದಿ ಕೇರಳ ಸ್ಟೋರಿ ಚಿತ್ರಕ್ಕೆ ಭಾರತದ ವಿವಿಧ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಮಧ್ಯ ನಿನ್ನೆ ಬಿಡುಗಡೆಯಾದ ಚಿತ್ರವು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದೆ. ಬಾಲಿವುಡ್ನ ಖ್ಯಾತ ನಟಿ ಕಂಗನಾ ರಣಾವತ್ ʼಕೇರಳ ಸ್ಟೋರಿʼ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Bollywood Love Stroy: ಪ್ರೀತಿ ಕುರುಡು ಎಂಬ ಮಾತಿದೆ. ಪ್ರೀತಿಸಿದ ವ್ಯಕ್ತಿಯನ್ನು ಬಲವಾಗಿ ನಂಬಬೇಕು ನಿಜ ಆದರೆ ಬ್ಲೈಂಡ್ ಆಗಿರಬಾರದು ಎಂಬುದೇ ಸತ್ಯ. ಪ್ರೀತಿಯಲ್ಲಿ ಮೋಸ ಹೋದ ಅನೇಕರು ನಮ್ಮ ಮಧ್ಯದಲ್ಲಿದ್ದಾರೆ. ಅವರಲ್ಲಿ ಕೆಲವು ಬಾಲಿವುಡ್ ನಟಿಯರು ಸಹ ಪ್ರೀತಿಸಿ ಮೋಸ ಹೋಗಿದ್ದಾರೆ.
Kangana Ranaut On Priyanka Chopra: ಬಾಲಿವುಡ್ನಲ್ಲಿ ಸೈಡ್ಲೈನ್ ಆಗಿದ್ದ ದಿನಗಳನ್ನು ನೆನೆದಿದ್ದಾರೆ. ಯಾರೂ ತನಗೆ ಕೆಲಸ ನೀಡುತ್ತಿಲ್ಲ ಎಂದು ಪ್ರಿಯಾಂಕಾ ಚೋಪ್ರಾ ಹೇಳಿಕೊಂಡಿದ್ದಾರೆ. ಟ್ವಿಟರ್ನಲ್ಲಿ ಪ್ರಿಯಾಂಕಾ ಹೇಳಿಕೆ ವೈರಲ್ ಆಗುತ್ತಿದ್ದಂತೆ, ನಟಿ ಕಂಗನಾ ರಣಾವತ್ ಪ್ರತಿಕ್ರಿಯಿಸಿದ್ದಾರೆ.
Kangana birthday : ಬಿಟೌನ್ ನಟಿ ಕಂಗನಾ ರಣಾವತ್ ತನ್ನ ನೇರ ಸ್ವಭಾವ ಮತ್ತು ಹೇಳಿಕೆಗಳ ಮೂಲಕ ಆಗಾಗ ವಿವಾದಗಳನ್ನು ಸೃಷ್ಟಿಸುತ್ತಿರುತ್ತಾರೆ. ಇಂದು ಬಾಲಿವುಡ್ ಕ್ವೀನ್ಗೆ 36ನೇ ಹುಟ್ಟು ಹಬ್ಬದ ಸಂಭ್ರಮ, ಅದಕ್ಕಾಗಿ ಅವರು, ಅಭಿಮಾನಿಗಳು ಮತ್ತು ಅನುಯಾಯಿಗಳು ಹಾಗೂ 'ಶತ್ರುಗಳಿಗೆ' ಕಂಗನಾ ಧನ್ಯವಾದ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.