ಬಾಲಿವುಡ್ ನ ವ್ಯಕ್ತಿಯೊಬ್ಬರು ತಮ್ಮನ್ನು ಜೀವನದಲ್ಲಿ ಮದುವೆಯಾಗಿ ಸೆಟ್ಲ್ ಆಗಲು ತಮ್ಮನ್ನು ಒಲಿಸಿದ್ದಾರೆ ಎಂದು ಕಂಗನಾ ಹೇಳಿದ್ದಾರೆ. ಅಷ್ಟೇ ಅಲ್ಲ, ಆ ವ್ಯಕ್ತಿ ಈಗಾಗಲೇ ವಿವಾಹಿತರಾಗಿದ್ದಾರೆ ಎಂದೂ ಕೂಡ ಹೇಳಿದ್ದಾರೆ.
ವಿಶ್ವ ಸಂಸ್ಥೆಯಲ್ಲಿ ತನ್ನ ಹವಾಮಾನ ಕುರಿತು ನಡೆದ ಸಭೆಯಲ್ಲಿ ತನ್ನ ಭಾಷಣದ ಮೂಲಕ ವಿಶ್ವದ ಗಮನ ಸೆಳೆದ 16 ವರ್ಷದ ಗ್ರೇಟಾ ಥನ್ಬರ್ಗ್ ಅವರಿಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಗ ಟ್ವೀಟ್ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.
ಬಾಲಿವುಡ್ ನಟಿ ಕಂಗನಾ ರಾವತ್ ಯಾವಾಗಲೂ ಪರಿಸರ ಮತ್ತು ಸಾಮಾಜಿಕ ಸಮಸ್ಯೆ ಕುರಿತ ವಿಚಾರಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅದು ಸ್ಥಳೀಯ ನೇಕಾರರು ಮತ್ತು ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವುದರಿಂದ ಹಿಡಿದು ಏಕ-ಬಳಕೆಯ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸುವವರೆಗೆ ಅವರು ಮುಕ್ತವಾಗಿ ಬೆಂಬಲಿಸಿದ್ದಾರೆ.
ಇತ್ತೀಚಿಗೆ ಕಂಗನಾ ರಾವತ್ ಬಾಲಿವುಡ್ ನಲ್ಲಿ ವಿವಾದಾತ್ಮ ಹೇಳಿಕೆ ನೀಡುವುದರಲ್ಲೇ ಬ್ಯುಸಿಯಾಗಿದ್ದಾರೆ.ಅಂತಹ ವಿವಾದಕ್ಕೆ ಮತ್ತೊಂದು ಹೇಳಿಕೆ ಈಗ ಸೇರ್ಪಡೆಯಾಗಿದೆ. ಹೌದು,ಈಗ ಅವರು ರಣಬೀರ್ ಕಪೂರ್ ಹಾಗೂ ಅಲಿಯಾ ಭಟ್ ವಿಚಾರವಾಗಿ ನೀಡಿರುವ ಹೇಳಿಕೆ ನಿಜಕ್ಕೂ ಹೊಸ ವಿವಾದಕ್ಕೆ ಕಾರಣವಾಗಿದೆ.
ಇತ್ತೀಚಿಗೆ ಬಾಲಿವುಡ್ ನಟಿ ಕಂಗನಾ ರಾವತ್ ಜಾನ್ಸಿರಾಣಿ ಲಕ್ಷ್ಮಿಬಾಯಿ ಕುರಿತ ಜೀವನ ಚರಿತ್ರೆ ಆಧಾರಿತ ಸಿನಿಮಾ ಮನಿಕರ್ಣಿಕಾದಲ್ಲಿನ ಪಾತ್ರಕ್ಕಾಗಿ ರಾಮ್ ಗೋಪಾಲ್ ವರ್ಮಾ ರಿಂದ ಹಿಡಿದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿಯೂ ಕೂಡ ಸಾಕಷ್ಟು ಸದ್ದು ಮಾಡಿತ್ತು.
ಬಾಲಿವುಡ್ ನಟಿ ಕಂಗನಾ ರಾವತ್ ಅಭಿನಯಿಸಿರುವ ಜಾನ್ಸಿ ರಾಜಕುಮಾರಿ ರಾಣಿ ಲಕ್ಷ್ಮೀಬಾಯಿಯವರ ಜೀವನ ಚರಿತ್ರೆಯನ್ನು ಆಧರಿಸಿದ ಚಿತ್ರ 'ಮಣಿಕರ್ಣಿಕಾ: ಕ್ವೀನ್ ಆಫ್ ಝಾನ್ಸಿ' ಚಿತ್ರ ಜನವರಿ 25, 2019 ರಂದು ದೇಶಾದ್ಯಂತ ಬಿಡುಗಡೆಯಾಗಿದೆ.ವಿಶೇಷವೆಂದರೆ ಈಗ ಈ ಚಿತ್ರ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ, ಕಂಗನಾ ಅವರ ಮುಂಬೈ ಮನೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈ ಸುಂದರವಾದ ಮತ್ತು ವಿನೋದಮಯವಾದ ಕಾಂಗ್ನಾ ಚಿತ್ರದ ಚಿತ್ರಗಳನ್ನು ಮೇ-ಜೂನ್ ಸಂಚಿಕೆಯಲ್ಲಿ ಆರ್ಕಿಟೆಕ್ಚರಲ್ ಡೈಜೆಸ್ಟ್ ಇಂಡಿಯಾದಲ್ಲಿ ಪ್ರಕಟಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.