ಕಿಚ್ಚ ಸುದೀಪ್ ಅಭಿನಯಿಸಿರುವ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇದೆ ಜುಲೈ 28 ರಂದು ಬಿಡುಗಡೆಗೆ ಸಿದ್ಧವಾಗಿದೆ.ಇದೆ ವೇಳೆ ಅದು ವಿದೇಶದಲ್ಲಿಯೂ ಕೂಡ ಸಾಕಷ್ಟು ಸದ್ದುಮಾಡಲು ಸನ್ನದ್ದವಾಗಿದೆ.
ಕೊರೊನಾ ಸಮಯದಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಆದಾಯ 33 ಲಕ್ಷ ಕೋಟಿ ಹೆಚ್ಚಾಗಿದೆ. ಇವರ ಮೇಲೆ ತೆರಿಗೆ ಹೆಚ್ಚು ವಿಧಿಸುವುದು ಬಿಟ್ಟು ಬಡವರ ಜೀವನ ಯಾಕೆ ಹಾಳು ಮಾಡುತ್ತೀರ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಟೀಕಾ ಪ್ರಹಾರ ನಡೆಸಿದ್ದಾರೆ.
ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ಗಡಂಗ್ ರಕ್ಕಮ್ಮನ ಲಿರಿಕ್ ವೀಡಿಯೊವನ್ನು ಸೋಮವಾರ ಬಿಡುಗಡೆ ಮಾಡಲಾಗಿದ್ದು, ಸುದೀಪ್ ಮತ್ತು ಜಾಕ್ವೆಲಿನ್ ಫೆರ್ನಾಂಡಿಸ್ ಜೊತೆಯಾಗಿ ಡ್ಯಾನ್ಸ್ ಮಾಡಿರುವ ಈ ಹಾಡು ಈಗ ಯುಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಹಾಡನ್ನು ಅನುಪ್ ಭಂಡಾರಿ ಬರೆದಿದ್ದಾರೆ.
'ಕಿಚ್ಚ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ.ಪ್ರತಿಯೊಬ್ಬರೂ ಕೂಡ ಕಿಚ್ಚ ಸುದೀಪ್ ರನ್ನ ಇಷ್ಟಪಡುತ್ತಾರೆ. ಅವರ ಅವರ ನಟನೆ ವ್ಯಕ್ತಿತ್ವ ಎಲ್ಲರಿಗೂ ತಟ್ಟನೆ ಇಷ್ಟವಾಗುತ್ತೆ. ಒಂದು ಸಮಾಜಸೇವೆಯನ್ನು ಕೂಡ ಮಾಡ್ತಾರೆ.ಬರೀ ಕರ್ನಾಟಕವಷ್ಟೇ ಅಲ್ಲದೆ ಎಲ್ಲೆಡೆ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಕಿಚ್ಚ.
ಹಿಟ್ಲರ್ ಕಲ್ಯಾಣ ವಿಶೇಷ ಎಳೆಯನ್ನಿಟ್ಟುಕೊಂಡು ನೋಡುಗರನ್ನು ರಂಜಿಸುತ್ತಿರುವ ಧಾರವಾಹಿ..ಇಲ್ಲಿ ಸಾಕಷ್ಟು ವಿಭಿನ್ನ ಅಂಶಗಳಿದ್ದು ತನ್ನದೆ ಆದ ವಿಶೇಷತೆಯನ್ನಿಟ್ಟುಕೊಂಡಿದೆ.. ಈ ಧಾರವಾಹಿಯಲ್ಲಿ ಎಜೆ ಹಾಗೂ ಲೀಲಾ ಪಾತ್ರಕ್ಕೆ ಎಷ್ಟೂ ಪ್ರಾಮುಖ್ಯತೆಯಿದೆಯೊ ಅದೇ ರೀತಿ ಮೂರುವ ಸೊಸೆಯಂದಿರ ಸುತ್ತ ಕೂಡಾ ಕಥೆ ಸಾಗ್ತಾಯಿದೆ..ಹೀಗೆ ಪ್ರತಿಯೊಂದು ಪಾತ್ರಕ್ಕು ಹಿಟ್ಲರ್ ಕಲ್ಯಾಣ ಧಾರವಾಹಿಯಲ್ಲಿ ಪ್ರಾಮುಖ್ಯತೆಯಿದೆ..
ನಟಿ ತಾರಾ, ನಟರಾದ ಮನುರಂಜನ್, ಸಾಧುಕೋಕಿಲ, ಶರಣ್, ಆದಿ ಲೋಕೇಶ್, ನಿರ್ದೇಕರಾದ ಶಿವಮಣಿ, ಸಂತೋಷ್ ಆನಂದರಾಮ್, ಚೇತನ್ ಕುಮಾರ್ ಮುಂತಾದ ಗಣ್ಯರು ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದರು.
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ- ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಸಂಘರ್ಷ ನಡೆದಿದ್ದು, ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ತೆಲುಗು ವಿದ್ಯಾರ್ಥಿಗಳಿಂದ ಕನ್ನಡಿಗ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪಗಳು ಕೂಡ ಕೇಳಿ ಬಂದಿದೆ.
Vikrant Rona: ಇಂಗ್ಲೀಷ್ ಸೇರಿದಂತೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ 'ವಿಕ್ರಾಂತ್ ರೋಣ' ಟೀಸರ್ ರಿಲೀಸ್ (Vikrant Rona Teaser Release) ಮಾಡಲಿದೆ ಚಿತ್ರತಂಡ. ಹೀಗಾಗಿ ಕುತೂಹಲ ಮತ್ತಷ್ಟು ಹೆಚ್ಚಾಗಿದ್ದು, 'ವಿಕ್ರಾಂತ್ ರೋಣ' ಟೀಸರ್ ಕಣ್ತುಂಬಿಕೊಳ್ಳಲು ನಟ ಕಿಚ್ಚ ಸುದೀಪ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.
ಎಲ್ಲೆಲ್ಲೂ 'ವಿಕ್ರಾಂತ್ ರೋಣ' ಹವಾ ಜೋರಾಗಿದೆ. ಕನ್ನಡ ನೆಲದ ಪ್ಯಾನ್ ಇಂಡಿಯಾ ಸಿನಿಮಾ 'ವಿಕ್ರಾಂತ್ ರೋಣ' ಟೀಸರ್ ಇನ್ನೂ ಕೆಲವೇ ಗಂಟೆಗಳಲ್ಲಿ ರಿಲೀಸ್ ಆಗಲಿದ್ದು, ಇದೇ ಹೊತ್ತಲ್ಲಿ ತಮ್ಮ ಅಭಿಮಾನಿಗಳಿಗೆ ನಟ ಕಿಚ್ಚ ಸುದೀಪ್ ಸಿಹಿಸುದ್ದಿ ನೀಡಿದ್ದಾರೆ. ಅದೇನು ಅಂತಾ ಮುಂದೆ ತಿಳಿಯೋಣ ಬನ್ನಿ.
ಇದನ್ನೂ ಓದಿ: #VikrantRonaReleaseTeaser: ಹಾಲಿವುಡ್ ನಲ್ಲೂ ಕಿಚ್ಚ ಸುದೀಪ್ ಹವಾ..!
ಆಶಿಕಾ ಕಳೆದ ವರ್ಷ ಮಾರ್ಚ್ 31ರಂದು ಉದ್ಯಮಿ ರೋಹನ್ ರಾಘವೇಂದ್ರ ಜೊತೆ ಬೆಂಗಳೂರಿನ (Bengaluru) ಅಂಗನಾ ಕೋರ್ಟ್‌ಯಾರ್ಡ್‌ನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ರು.
ಆಶಿಕಾ ಹಾಗೂ ರೋಹನ್ ಮದುವೆಗೆ ಕುಟುಂಬಸ್ಥರು ಸ್ನೇಹಿತರು ಹಾಗೂ ಒಂದಿಷ್ಟು ಚಿತ್ರರಂಗದ ಕಲಾವಿದರು ಕೂಡಾ ಸಾಕ್ಷಿಯಾಗಿದ್ದರು.
ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮೀಷನ್ ವತಿಯಿಂದ ನೇಮಕಗೊಳಿಸಲಾಗುವ ಕೆಳಹಂತದ ಹುದ್ದೆಗಳಿಗೆ ನಡೆಸಲಾಗುವ ನೇಮಕಾತಿ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಸುವಂತೆ ಸಂಸದರಾದ ತೇಜಸ್ವೀ ಸೂರ್ಯ,ಎಸ್ ಮುನಿಸ್ವಾಮಿರವರು ಮನವಿ ಮಾಡಿದ್ದಾರೆ.
ಈ ಬೆನ್ನಲ್ಲೇ ಡಿಫರೆಂಟ್ ಟೈಟಲ್ ಹಾಗೂ ಡಿಫರೆಂಟ್ ಕಥೆಯುಳ್ಳ ಸಿನಿಮಾಗಳು ನಮ್ಮ ಚಿತ್ರರಂಗದಲ್ಲಿ ತೆರೆಗೆ ಬರಲು ಸಜ್ಜಾಗುತ್ತಿವೆ. ಈ ಪೈಕಿ 'ತ್ರಿಕೋನ' ಸಿನಿಮಾ ಕೂಡ ಸಾಕಷ್ಟು ಹೋಪ್ ಇಟ್ಟುಕೊಂಡು ಬೆಳ್ಳಿತೆರೆಗೆ ಅಪ್ಪಳಿಸುತ್ತಿದೆ.
ಪ್ರತಿಬಾರಿಯಂತೆ, ಕತ್ತೆಗಳನ್ನು ಕಬ್ಬನ್ ಪಾರ್ಕ್ (Cubbon Park) ಬಳಿ ಕರೆತಂದು ಕೆಂಪ ಕತ್ತೆಗೆ ಹಳದಿ, ರಂಗಿ ಕತ್ತೆಗೆ ಬಿಳಿ ವಸ್ತ್ರವನ್ನು ಹಾಕಿ ಮಂಗಳ ವಾದ್ಯಗಳೊಂದಿಗೆ ತಾಳಿ ಕಟ್ಟಿಸಿ, ಮೆರವಣಿಗೆ ನಡೆಸಿದರು.