ಕನ್ನಡ ಸಿನಿಮಾ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ರಿಷಬ್ ಶೆಟ್ಟಿ (Rishab Shetty), ಕಿರಿಕ್ ಪಾರ್ಟಿ (Kirik Party) ಸಿನಿಮಾ ನಂತರ ಹಿಂದಿರುಗಿ ನೋಡಲೇ ಇಲ್ಲ. ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದ ರಿಷಬ್ ಶೆಟ್ಟಿ ಇಂದು ಚಂದನವನದ ಸ್ಟಾರ್ ಲಿಸ್ಟ್ನಲ್ಲಿದ್ದಾರೆ
ಪ್ರೊ.ಜಿ.ಕೆ.ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು, ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು ರಂಗಭೂಮಿ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯಜಿತ್ ಅವರು ಐಸಿಯು(ICU)ವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ಸತ್ಯಜಿತ್ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.