Rocking Star Yash: ಕೆಜಿಎಫ್ 2 ನಂತರ ರಾಕಿಂಗ್ ಸ್ಟಾರ್ ಯಶ್ ಸಾಕಷ್ಟು ಗ್ಯಾಪ್ ತೆಗೆದುಕೊಂಡಿದ್ದರು.. ಆದರೆ ಕೊನೆಗೂ ‘ಟಾಕ್ಸಿಕ್’ ಸಿನಿಮಾ ಶುರು ಮಾಡಿ ಅಭಿಮಾನಿಗಳಿಗೆ ಖುಷಿ ನೀಡಿದ್ದರು.. ಸದ್ಯ ಈ ಪ್ಯಾನ್ ಇಂಡಿಯಾ ಸಿನಿಮಾದ ಶೂಟಿಂಗ್ ಶರವೇಗದಲ್ಲಿ ಸಾಗುತ್ತಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಮುಂಬೈಗೆ ಶಿಫ್ಟ್ ಆಗಿದೆಯಂತೆ.
dr bro: ಡಾ ಬ್ರೋ..ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಕರುನಾಡಿನ ಮನ ಗೆದ್ದಿರೋ ಈತ ವಿದೇಶಗಳಲ್ಲಿಯೂ ಕನ್ನಡ ಭಾಷೆಯನ್ನು ಮಾತನಾಡುತ್ತಾ, ಕನ್ನಡ ಭಾಷೆಯಲ್ಲಿ ಮಾತನಾಡುತ್ತಾ ಕರುನಾಡಿನ ಹೆಮ್ಮೆಯನ್ನು ಪ್ರಪಂಚದಾದ್ಯಂತ ಸಾರಲು ಹೊರಟವರು.
Vasishtha Simha Haripriya: ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಜೋಡಿಗಳು ಆಗಾಗ ಮುದ್ದಾದ ಫೋಟೋಗಳಿಗೆ ಪೋಸ್ ನೀಡುತ್ತಾ. ಅಭಿಮಾನಿಗಳ ಮನಸ್ಸಿಗೆ ಮುದ ನೀಡುತ್ತಿರುತ್ತಾರೆ. ಆದರೆ ಈ ಜೋಡಿ ಇದೀಗ ಡೇರಿಂಗ್ ಫೋಟೋಸ್ಗೆ ಪೋಸ್ ನೀಡಿದ್ದು, ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಕ್ರೇಜ್ ಸೃಷ್ಟಿಸಿವೆ.
Sanju Weds Geetha 2: ಸಂಜು ವೆಡ್ಸ್ ಗೀತಾ-2 ಚಿತ್ರದ ಡೈರೆಕ್ಟರ್ ಹೊಸದೊಂದು ಐಡಿಯಾ ಮಾಡಿದ್ದು, ಈ ಚಿತ್ರದಲ್ಲಿ ಒಬ್ಬರಲ್ಲ ಇಬ್ಬರು ಹೀರೋಗಳನ್ನ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಸಂಜು ಪಾತ್ರಕ್ಕೆ ಶ್ರೀನಗರ ಕಿಟ್ಟಿ ಆಯ್ಕೆ ಆಗಿದ್ದು, ಇದು ಮತ್ತೊಬ್ಬ ನಾಯಕನ ರೋಲ್ ಯಾರೂ ಮಾಡಲಿದ್ದಾರೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.
Sandalwood Stars in Lady Role : ಒಬ್ಬ ಅದ್ಭುತ ಕಲಾವಿದ ಯಾವ ಪಾತ್ರಕೊಟ್ಟರೂ ಅದನ್ನು ನಿರವಹಿಸಬಲ್ಲ. ಹೌದು ಪುರುಷರು ಮಹಿಳೆಯ ವೇಷ ಹಾಕುವುದು ಅಂದುಕೊಂಡಷ್ಟು ಸುಲಭವಲ್ಲ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಅದು ಅಭಾಸವಾಗುತ್ತದೆ.
Highest Paid actors: ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗ ಹೊಸ ಅಲೆಯನ್ನು ಎದುರಿಸುತ್ತಿದೆ. ಪ್ರೇಕ್ಷಕರು ಹೊಸ ಪರಿಕಲ್ಪನೆಗಳನ್ನು ಸ್ವೀಕರಿಸಲು ಸಿದ್ಧರಾಗಿದ್ದಾರೆ. ಚಲನಚಿತ್ರ ನಿರ್ಮಾಪಕರು ಚಲನಚಿತ್ರಗಳಲ್ಲಿ ಹೊಸ ವಿಷಯಗಳನ್ನು ಪ್ರಯತ್ನಿಸುತ್ತಿದ್ದಾರೆ.
ಕನ್ನಡಪ್ರಭದ ಪುರವಣಿ ಸಂಪಾದಕ ಗಿರೀಶ್ ರಾವ್ ಹತ್ವಾರ್ (ಜೋಗಿ) ಮಾತನಾಡಿ, “ರಮೇಶ್ ಆವರಿಂದ ಒಂದು ಕೆಟ್ಟ ಮಾತು ಬರಬಹುದು ಎಂದು ಕಳೆದ 25 ವರ್ಷದಿಂದ ಪತ್ರಕರ್ತರಾಗಿ ನಾವು ಕಾಯುತ್ತಿದ್ದೇವೆ. ಆದರೆ ಅವರದ್ದು ಸಕಾರಾತ್ಮಕ ದೃಷ್ಟಿಕೋನ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.