Kannada actress Rajini : ಅಮೃತವರ್ಷಿಣಿ ಖ್ಯಾತಿಯ ಸೀರಿಯಲ್ ನಟಿ ರಜನಿಯವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರುಣ್ ಗೌಡ ಅವರನ್ನು ಒರಸಿರುವ ಅವರು ತಮ್ಮಿಬ್ಬರ ನಡುವಿನ ಸ್ನೇಹಕ್ಕೆ ಪ್ರೀತಿಯ ಹೆಸರು ನೀಡಿದ್ದ ಅವರು ಈಗ ಕೊನೆಗೂ ದಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.