Sandalwood Cinema: ಶ್ರೀ ಜಗನ್ನಾಥದಾಸರು, ಶ್ರೀಪ್ರಸನ್ನವೆಂಕಟದಾಸರು ಹಾಗೂ ಇತ್ತೀಚಿಗೆ ತೆರೆಕಂಡ ದಾಸವರೇಣ್ಯ ಶ್ರೀ ವಿಜಯದಾಸರು ಸೇರಿದಂತೆ ನಾಡಿನ ಹೆಸರಾಂತ ಹರಿದಾಸರ ಚಿತ್ರಗಳ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ತಮ್ಮ ನಿರ್ಮಾಣ ಹಾಗೂ ನಿರ್ದೇಶನದ ಸೌತ್ ಇಂಡಿಯನ್ ಹೀರೋ ಚಿತ್ರದ ಕುರಿತಂತೆ ಮಾಹಿತಿ ಹಂಚಿಕೊಂಡ ನರೇಶಕುಮಾರ್, ನನ್ನ ನಿರ್ದೇಶನದ 4ನೇ ಚಿತ್ರವಿದು. ಒಂದು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಚಿತ್ರವನ್ನು ಉಪೇಂದ್ರ ಅವರಿಗೆ ತೋರಿಸಿದಾಗ ಅವರು ತುಂಬಾ ಇಷ್ಟಪಟ್ಟರು. ಚಿತ್ರದ ನಾಯಕ ಭೌತಶಾಸ್ತ್ರದ ಶಿಕ್ಷಕ ಲಾಜಿಕ್ ಲಕ್ಷ್ಮಣರಾವ್, ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ.
ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸೂರ್ಯಕಿರಣ್, ಪ್ರಭು ಹೊಸದುರ್ಗ, ಟೈಗರ್ ಗಂಗ, ಜಗದೀಶ್, ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ತಾರಾಬಳಗದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.