Indian Pacer Mohammed Shami: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ 2023 ರ ಏಕದಿನ ವಿಶ್ವಕಪ್ ನಂತರ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಿದ್ದಾರೆ, ಶಮಿ ಈಗ ರಣಜಿ ಪಂದ್ಯಾವಳಿಯೊಂದಿಗೆ ಪುನರಾಗಮನ ಮಾಡುತ್ತಿದ್ದಾರೆ. ಆದರೆ ಅಷ್ಟರಲ್ಲಿ ಈ ಸ್ಟಾರ್ ವೇಗಿ ವಿರುದ್ಧ ಸಂವೇದನಾಶೀಲ ಆರೋಪ ಮಾಡಲಾಗಿದೆ.
ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
BCCI Strict action Against Star Players: ಟೀಂ ಇಂಡಿಯಾಕ್ಕೆ ಸಂಬಂಧಿಸಿದಂತೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಹೀನಾಯ ಸೋಲಿಗೆ ಬಿಸಿಸಿಐ ಸಿಟ್ಟಾಗಿದೆ ಎಂದು ವರದಿಯಾಗಿದೆ. ಇದರ ಭಾಗವಾಗಿ ತಂಡದಲ್ಲಿರುವ ಬಹುತೇಕ ಹಿರಿಯ ಆಟಗಾರರು ಟೆಸ್ಟ್ ಮಾದರಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ನಂಬಲಾಗಿದೆ.
Virat Kohli: ಐಪಿಎಲ್ 2025 ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯಕರಾಗಿ ಮರು ನೇಮಕಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಧಾರಣ ಪಟ್ಟಿಗೆ ಸಂಬಂಧಿಸಿದಂತೆ ನಡೆದ ಸಮಾಲೋಚನೆಯಲ್ಲಿ ಆರ್ಸಿಬಿ ತಂಡದ ಮಾಲೀಕರು ವಿರಾಟ್ ಕೊಹ್ಲಿಯವರನ್ನುನಾಯಕನ ಸ್ಥಾನಕ್ಕೆ ಮರಳುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Team India Coach: ಟೀಂ ಇಂಡಿಯಾ ಮುಂದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ನವೆಂಬರ್ 8 ರಿಂದ 4 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಮುಖ್ಯ ಕೋಚ್ ಸ್ಥಾನ ಬೇರೊಬ್ಬರ ಹೆಗಲಿಗೆ ಏರಲಿದೆ..
ಒಂದು ಕಾಲದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಅವರ ಬೆವರಿಳಿಸಿದ್ದ ಆಟಗಾರ ಎಲ್ಲಾ ಬ್ಯಾಟ್ಸ್ಮೆನ್ಗಳಿಗೂ ತಲೆ ನೋವಾಗಿ ಪರಿಣಮಿಸಿದ್ದರು. ಆತ ಬೇರೆ ಯಾರೂ ಅಲ್ಲ ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ ನಾಥನ್ ಬ್ರಾಕೆನ್. ಐಪಿಎಲ್ ಫ್ರಾಂಚೈಸಿ ಆರ್ಸಿಬಿ ಅವರಿಗಾಗಿ ಕೋಟಿಗಟ್ಟಲೆ ಖರ್ಚು ಮಾಡಲು ರೆಡಿಯಾಗಿತ್ತು, ಆದರೆ ಅವರು ಆರ್ಸಿಬಿ ತಂಡದ ಪರ ಆಟವಾಡಲು ನೋ ಎಂದಿದ್ದರು.
Yuvaraj Singh: ಕೆಲವು ಐಪಿಎಲ್ ಫ್ರಾಂಚೈಸಿಗಳು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಮತ್ತು ಸಿಕ್ಸರ್ ಹೀರೋ ಯುವರಾಜ್ ಸಿಂಗ್ ಅವರನ್ನು ಮುಖ್ಯ ಕೋಚ್ ಆಗಿ ಪಡೆಯಲು ತೀವ್ರ ಪೈಪೋಟಿ ನಡೆಸುತ್ತಿವೆ. ಗುಜರಾತ್ ಟೈಟಾನ್ಸ್ ಎಲ್ಲರಿಗಿಂತ ಮೊದಲು ಯುವಿ ಅವರನ್ನು ಸಂಪರ್ಕಿಸಿತು. ಆಶಿಶ್ ನೆಹ್ರಾ ಬದಲಿಗೆ ಯುವರಾಜ್ ಕೋಚ್ ಆಗುವುದು ಬಹುತೇಕ ಖಚಿತವಾಗಿದ್ದು, ಪ್ರಚಾರ ಜೋರಾಗಿದೆ.
BCCI: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (BCCI) ಜಾಕ್ ಪಾಟ್ ಆಗಿ ಪರಿಣಮಿಸಿದೆ. ಈಗಾಗಲೇ ಫುಟ್ಬಾಲ್ ಮತ್ತು ಬಾಸ್ಕೆಟ್ ಬಾಲ್ ಲೀಗ್ ನಂತರ ಅತ್ಯಮೂಲ್ಯ ಲೀಗ್ ಎಂದು ಗುರುತಿಸಿಕೊಂಡಿರುವ ಐಪಿಎಲ್ ಮತ್ತೊಮ್ಮೆ ತನ್ನ ಶಕ್ತಿ ಪ್ರದರ್ಶಿಸಿದೆ. ಐಪಿಎಲ್ 2023 ರ ಋತುವಿನ ವೇಳೆಗೆ ರೂ. ಬಿಸಿಸಿಐ 5120 ಕೋಟಿ ಲಾಭ ಗಳಿಸಿದೆ.
DULEEP TROPHY 2024: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಷ್ಠಿತ ದೇಶೀಯ ಟೂರ್ನಮೆಂಟ್ ದುಲೀಪ್ ಟ್ರೋಫಿ 2024 ರ ಮೊದಲ ಸುತ್ತಿನ ತಂಡಗಳನ್ನು ಪ್ರಕಟಿಸಿದೆ. ಸಾಮಾನ್ಯವಾಗಿ ದುಲಿಪ್ ಟ್ರೋಫಿಯನ್ನು ಪೂರ್ವ, ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ, ಮಧ್ಯ ಮತ್ತು ಈಶಾನ್ಯ ವಲಯಗಳ ತಂಡಗಳ ನಡುವೆ ಆಡಲಾಗುತ್ತದೆ. ಆದರೆ ಈ ಬಾರಿಯ ಈ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ತಾರೆಗಳು ಹಾಗೂ ದೇಶಿಯ ತಾರೆಗಳನ್ನು ಒಟ್ಟಾಗಿ ಆಯೋಜಿಸಲಾಗುತ್ತಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಟೀಂ ಇಂಡಿಯಾ 10 ಟೆಸ್ಟ್ ಪಂದ್ಯಗಳನ್ನು ಆಡಲಿದೆ.
Venkatesh Prasad, Team India Cricket News: ಟೀಂ ಇಂಡಿಯಾದ ಕಳಪೆ ಪ್ರದರ್ಶನದ ಬಗ್ಗೆ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆಯೂ ವೆಂಕಟೇಶ್ ಪ್ರಸಾದ್ ಪ್ರಶ್ನೆ ಎತ್ತಿದ್ದಾರೆ.
Wicket-Keeper Batters With Most Runs In Test Cricket: ಕ್ರಿಕೆಟ್ ಇತಿಹಾಸದಲ್ಲೇ ಟೆಸ್ಟ್ ಕ್ರಿಕೆಟ್ ಎಂಬುದು ಅತೀ ಪ್ರಸಿದ್ಧವಾದುದು, ಈ ಟೂರ್ನಿಯಲ್ಲಿ ಆಡಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ
Team India Coach: ರಾಹುಲ್ ದ್ರಾವಿಡ್ 2023ರ ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯನ್ನು ತೊರೆಯಬಹುದು. ಬಳಿಕ ಹೊಸ ಕೋಚ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಾಣಿಸುತ್ತಿದೆ.
Cricket News: ಮೂರು ದಿನಗಳಲ್ಲಿ ಇನಿಂಗ್ಸ್ ಮತ್ತು 141 ರನ್ಗಳಿಂದ ಗೆಲುವು ಕಂಡ ಭಾರತಕ್ಕೆ ಅದ್ಭುತ ಕೊಡುಗೆಯನ್ನು 21 ವರ್ಷದ ಜೈಸ್ವಾಲ್ ನೀಡಿದ್ದರು. ಈ ಕಾರಣದಿಂದ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
Indian Cricket Team: ಟೀಮ್ ಇಂಡಿಯಾ ವಿದೇಶಿ ನೆಲದಲ್ಲಿ ಅನೇಕ ಐತಿಹಾಸಿಕ ಸರಣಿಗಳನ್ನು ಗೆದ್ದಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಎರಡು ಬಾರಿ ಫೈನಲ್ ಗೆ ಪ್ರವೇಶಿಸಿದ ಏಕೈಕ ತಂಡ ಭಾರತ.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಸಂಜಯ್ ಮಂಜ್ರೇಕರ್ ಮತ್ತೊಮ್ಮೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಹಾಗಿದ್ರೆ, ಮಂಜ್ರೇಕರ್ ಅವರು ಜಡೇಜಾ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.