ಕನ್ನಡದಲ್ಲಿ ಔಷಧ ಚೀಟಿ ಬರೆಯಬೇಕು ಎಂಬ ಸಲಹೆ ವಿಚಾರ
ಆರೋಗ್ಯ ಇಲಾಖೆಗೆ ಸಲಹೆ ನೀಡಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರ
ಕನ್ನಡದಲ್ಲಿ ಕಡ್ಡಾಯವಾಗಿ ಚೀಟಿ ಬರೆಯಬೇಕು ಸಲಹೆ ಉತ್ತಮ
ಆದ್ರೆ ವೈದ್ಯಕೀಯ ಕ್ಷೇತ್ರದಲ್ಲಿ ಈ ನಿಯಮ ಜಾರಿಗೆ ತರುವುದು ಕಷ್ಟ
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಪತ್ರ
ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇವೆ ಎಂದು ಪತ್ರ
ಬಂಡೀಪುರ ಸಫಾರಿ ವಾಹನ ನಿಲುಗಡೆ, ಹಲವು ಫಲಕಗಳಲ್ಲಿ ಕನ್ನಡವನ್ನು ಬಳಸುತ್ತಿಲ್ಲ, ಕನ್ನಡ ಬಳಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಇ-ಮೇಲ್ ಕಳುಹಿಸಿ ಹಾಗೂ ಎಕ್ಸ್ ನಲ್ಲಿ ಟ್ಯಾಗ್ ಮಾಡಿದ್ದರು.
ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಡಬ್ಬಿಂಗ್ ಆಗಿ ಪ್ರಸಾರವಾಗುತ್ತಿದ್ದು, ಭೂ ಜೀವ ಜಗತ್ತಿನ ಅದ್ಭುತ ಸುಂದರ ವಿಷಯಗಳೆಲ್ಲಾ ಅಲ್ಲಿನ ಜನಗಳಿಗೆ ಅವರ ಅವರ ಪ್ರಾದೇಶಿಕ ಭಾಷೆಗಳಲ್ಲಿ ದೊರಕುತ್ತಿವೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಬುಧವಾರ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.