Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
First Look Release Of Athi I Love You: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು.
Arjun Sraja Daughter Marriage : ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಸದ್ಯಕ್ಕೆ ಲಿಯೋ ಸಿನಿಮಾದ ಬಿಡುಗಡೆ ತಯಾರಿಯಲ್ಲಿದ್ದಾರೆ. ಇನ್ನೊಂದು ಕಡೆ ತಾವು ಕಥೆ ಬರೆದಿರುವ ಧ್ರುವ ಸರ್ಜಾ ನಾಯಕನಾಗಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ರಿಲೀಸ್ ಆಗಬೇಕಿದೆ. ಈ ಸಂಭ್ರಮಗಳ ನಡುವೆ ಅರ್ಜುನ್ ಸರ್ಜಾ ತಮಿಳಿನ ಯುವನಟನ ಜೊತೆ ತಮ್ಮ ಮಗಳ ಮದುವೆ ಮಾಡಲು ಮುಂದಾಗಿದ್ದಾರೆ.
Raj B Shetty New Movie: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ "ಟೋಬಿ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ.
Darling Krishna Birthday: ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಡಾರ್ಲಿಂಗ್ ಕೃಷ್ಣನಿಗೆ ಪತ್ನಿ ಮಿಲನಾ ನಾಗರಾಜ್ ವಿಭಿನ್ನವಾಗಿ ಶುಭಕೋರಿ ಪತಿ ಬಗೆಗಿನ ತಮ್ಮ ಮನದಾಳದ ಮಾತನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Gujarathi movie releasing in Kannada: ಅಸಲಿಗೆ ಇದು ಗುಜರಾತಿ ಸಿನಿಮಾ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದು ಕನ್ನಡ ಭಾಷೆಗೆ ಡಬ್ ಆಗುತ್ತಿದೆ. ಸದ್ಯ ಈ ಚಿತ್ರವನ್ನು ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ಬಿಡುಗಡೆ ಮಾಡುತ್ತಿದ್ದಾರೆ.
Rocking Star Yash New Look: ರಾಕಿ ಭಾಯ್ ಸ್ಯಾಂಡಲ್ವುಡ್ನ ಕೆಜಿಎಫ್ ಸಿನಿಮಾ ಬಳಿಕ ಯಾವುದೇ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ.ಇದೀಗ ರಾಕಿಂಗ್ ಸ್ಟಾರ್ ಯಶ್ ಹೊಸ ಗೆಟಪ್ವೊಂದರಲ್ಲಿ ಫೋಟೊ ಶೂಟ್ ಮಾಡಿಸಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
Lakshmi Baramma Actress: ವಿಲನ್ ಪಾತ್ರಧಾರಿಗೆ ಸರಿ ಸಾಟಿ ಹೊಂದುವ ನಟಿ ಅನಿಖಾ ಸಿಂಧ್ಯ. ನಟಿ ಅನೇಕ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದರಿಂದ ಇವರು ನಿಜಾ ಜೀವನದಲ್ಲಿ ಖಳ ನಾಯಕಿ ಗುಣ ಹೊಂದಿದುವರೆಂದು ಇವರನ್ನು ದ್ವೇಷಿಸುವವರೇ ಹೆಚ್ಚಂತೆ..!
Parvathamma Launched Heroines : ಚಂದನವನಕ್ಕೆ ಸುಂದರ ನಟಿಯರನ್ನು ಪರಿಚಯಿಸಿದ ಖ್ಯಾತಿ ಪಾರ್ವತಮ್ಮ ರಾಜ್ಕುಮಾರ್ ಅವರಿಗೆ ಸಲ್ಲುತ್ತದೆ. ಕನ್ನಡ ಚಿತ್ರರಂಗದಲ್ಲಿ 80ಕ್ಕೂ ಅಧಿಕ ಸಿನಿಮಾಗಳನ್ನು ಪಾರ್ವತಮ್ಮ ನಿರ್ಮಿಸಿದ್ದಾರೆ. ತಮ್ಮ ಬ್ಯಾನರ್ನಿಂದ ಒಳ್ಳೆಯ ಸಿನಿಮಾಗಳ ಜೊತೆಗೆ ಉತ್ತಮ ನಟಿಯರನ್ನು ಸಹ ಪರಿಚಯಿಸಿದ್ದಾರೆ.
Kannada Actress Aarathi Life Story : ನಟಿ ಆರತಿ.. ಆ ಕಾಲದ ಟಾಪ್ ನಟಿಯರಲ್ಲಿ ಒಬ್ಬರು. ಆರತಿಯ ಅಂದ ಚಂದ, ನಟನೆ ನೋಡುಗರ ಮನಸೆಳೆದಿತ್ತು. ಸಾಕಷ್ಟು ಸ್ಟಾರ್ಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ ನಿರ್ದೇಶಕ ಪುಟ್ಟಣ್ಣ ಕಣಗಾಲ್. ಆರತಿ ಕನ್ನಡ ಚಿತ್ರಂಗಕ್ಕೆ ಕಾಲಿಡುವಾಗ ಮಿಬುಗುತಾರೆ ಕಲ್ಪನಾ ಮತ್ತು ಪುಟ್ಟಣ್ಣ ಕಣಗಾಲ್ ನಡುವೆ ವೈಮನಸ್ಸು ಹುಟ್ಟಿತ್ತು.
Zoom Call Kannada Movie: ಸಾಹಸಿಂಹ ಡಾ.ವಿಷ್ಣುವರ್ಧನ್, ಗೋಲ್ಡನ್ ಸ್ಟಾರ್ ಗಣೇಶ್, ಸ್ಟಾರ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸೇರಿದಂತೆ ಅನೇಕ ಖ್ಯಾತ ನಟರ ಚಿತ್ರಗಳಲ್ಲಿ ನಟಿಸಿರುವ ರೇಣುಕಾ ಈಗ ಹೊಸಬರ ಚಿತ್ರದಲ್ಲಿ ನಟಿಸಿದ್ದಾರೆ.
‘ಆರ್ಕೆಸ್ಟ್ರಾ ಮೈಸೂರು’ ಸಿನಿಮಾ ನೋಡಿದ್ರೆ ನಿಮ್ಮ ಕಣ್ಣಿಲ್ಲಿ ನೀರು ಬರುತ್ತೆ, ನಗು ಮುಖ ಇರುತ್ತೆ, ಏನೋ ಸಾಧಿಸಬೇಕು ಅನ್ನೋ ಛಲ ನಿಮ್ಲಲ್ಲಿ ಮೂಡುತ್ತೆ. ಇನ್ನೇನು ಕೊಡಬೇಕೋ ನಮಗೆ ಗೊತ್ತಾಗುತ್ತಿಲ್ಲವೆಂದು ರಘು ದಿಕ್ಷೀತ್ ಬೇಸರ ವ್ಯಕ್ತಪಡಿಸಿದ್ದಾರೆ.
Yash Birthday : ಇಂದು ರಾಕಿಂಗ್ ಸ್ಟಾರ್ ಯಶ್ 36ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳಲು ಯಶ್ ಫ್ಯಾಮಿಲಿ ಜೊತೆ ದುಬೈಗೆ ಹಾರಿದ್ದಾರೆ. ಅಭಿಮಾನಿಗಳಿಗೆ ಬರ್ತ್ ಡೇ ದಿನ ಸಿಗುವುದಿಲ್ಲ ಎಂದು ಮೊದಲೇ ಪತ್ರದ ಮೂಲಕ ಮೊದಲೇ ಯಶ್ ಸಂದೇಶ ನೀಡಿದ್ದರು.
Yash Birthday : ಇಂದು ರಾಕಿಂಗ್ ಸ್ಟಾರ್ ಯಶ್ಗೆ ಹುಟ್ಟುಹಬ್ಬದ ಸಂಭ್ರಮ. ತಮ್ಮ 36ನೇ ವರ್ಷದ ಹುಟ್ಟು ಹಬ್ಬವನ್ನು ರಾಕಿ ಭಾಯ್ ಆಚರಿಸಿಕೊಳ್ಳುತ್ತಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳಲು ಯಶ್ ಫ್ಯಾಮಿಲಿ ಜೊತೆ ದುಬೈಗೆ ತೆರಳಿದ್ದಾರೆ.
ಕಾಲಿವುಡ್ನಲ್ಲಿ ಸಣ್ಣ ಕಲಾವಿದರಿಂದ ಹಿಡಿದು ದೊಡ್ಡ ಕಲಾವಿದರವರೆಗೂ ಒಂದಾಗುತ್ತಾರೆ. ಪರಸ್ಪರ ಸಿನಿಮಾಗಳನ್ನು ಪ್ರೋತ್ಸಾಹಿಸ್ತಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲವೆಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.