Actress Rashmi: ಸ್ಯಾಂಡಲ್ವುಡ್ನಲ್ಲಿ ಮಿಂಚಿ ಮರೆಯಾದ ಅದೆಷ್ಟೋ ತಾರೆಗಳಿದ್ದಾರೆ, ಅದರಲ್ಲಿ ದುನಿಯಾ ಸಿನಿಮಾದ ರಶ್ಮಿ ಕೂಡ ಒಬ್ರು. ರಶ್ಮಿ ಎನ್ನುವ ಹೆಸರು ಕೇಳಿದ ಒಡನೆ ಅಷ್ಟು ಬೇಗ ಮುಖಭಾವ ನೆನಪಾಗುವುದಿಲ್ಲ, ಆದರೆ ದುನಿಯಾ ಸಿನಿಮಾ ನಟಿ ಎಂದ ಒಡನೆ ತಟ್ಟನೆ ಈಕೆ ನೆನಪಾಗ್ತಾರೆ. ಅದ್ಭುತ ಅಭಿನಯ, ಮುಗ್ಧ ಮಾತು ಹಾಗೂ ಸಿನಿಮಾದಲ್ಲಿ ಆಕೆ ನಿಭಾಯಿಸಿದಂತಹ ಮನಕಲುಕುವ ಪಾತ್ರ ಇಂದಿಗೂ ನಮ್ಮ ಕಣ್ಣ ಮುಂದೆ ಒಮ್ಮೆ ಬಂದು ಹೋಗುತ್ತದೆ.
Actor Arjun Sarja: ಕನ್ನಡ ಸಿನಿರಂಗದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಬರೀ ನಟರಾಗಿ ಮಾತ್ರವಲ್ಲದೇ ರ್ದೇಶಕನಾಗಿ, ನಿರ್ಮಪಕಾರಾಗಿ, ಸ್ಕ್ರೀನ್ ರೈಟರ್, ಡಿಸ್ಟಿಬ್ಯೂಟರ್, ವಿಲನ್ ಆಗಿ, ಪೋಷಕ ನಟರಾಗಿ ಗುರುತಿಸಿಕೊಂಡಿದ್ದಾರೆ.. ಇದೀಗ ಅವರ ಅಪಾರ ಸಾಧನೆಗೆ ಹಿರಿಮೆಯ ಗರಿಯೊಂದು ಸೇರ್ಪಡೆಯಾಗಿದೆ..
Actress Bhavana: ನಟಿ ಭಾವನಾ ಹೆಸರು ಕೇಳುತ್ತಿದ್ದಂತೆಯೇ ಮೊದಲು ನೆನಪಾಗುವುದುಅವರ ಮುಗ್ಧ ಅಭಿನಯ. ಹಾಗೂ ನೋಡುಗರನ್ನು ತನ್ನತ್ತ ಆಕರ್ಶಿಸುವ ಅವರ ಅಂದವಾದ ಕಣ್ಣುಗಳು. ಭಾವನಾ ಅವರ ನಟನೆಯ ಚಂದ್ರಮುಖಿ ಪ್ರಾಣಸಖಿ ಸಿನಿಮಾ ಅಂತೂ ಮರಿಯೋಕೆ ಸಾಧ್ಯನೇ ಇಲ್ಲ. ಹೀಗೆ ಇಂತಹ ಸೌದಂರ್ಯದಿಂದ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದ್ದ ನಟಿ 50 ವರ್ಷವಾದರು ಮದುವೆಯಾಗದೇ ಒಂಟಿಯಾಗಿ ಉಳಿದಿದ್ದಾರೆ.
Tarun Sudhir Sonal Marriage: ತರುಣ್ ಹಾಗೂ ಸೋನಾಲ್ ಮದುವೆ ಅದ್ದೂರಿಯಾಗಿ ಜುರುಗಿದೆ. ಈ ಸ್ಯಾಂಟಲ್ವುಡ್ ಜೋಡಿಯ ಮದುವೆಗೆ ಸಿನಿಮಾ ರಂಗದ ಗಣ್ಯರು ಭಾಗಿಯಗಿದ್ದರು. ಅದರಲ್ಲಿ ಮದುವೆಯಲ್ಲಿ ಅಟ್ರಾಕ್ಷನ್ ಆಗಿದ್ದವರು ಯಾರಉ ನೋಡೋಣ...
Tarun Sudhir Sonal Marriage: ಸೋನಾಲ್ ಹಾಗೂ ತರುಣ್ ಸುಧೀರ್ ಅದ್ದೂರಿ ಮದುವೆ ನಡೆದು ಮುಗಿದಿದೆ. ತಮ್ಮ ಪ್ರೀತಿಯ ಅದ್ಯಾಯ ಮುಗಿಸಿ ಜೋಡಿ ದಾಂಪತ್ಯ ಎಂಬ ಹೊಸ ಅದ್ಯಾಯಕ್ಕೆ ಕಾಲಿಟ್ಟಿದ್ದಾರೆ.
Tarun Sudhir Sonal: ಗೋಲ್ಡ್ ಹಾಗೂ ರೆಡ್ ಬಾರ್ಡರ್ ಸೀರೆಯಲ್ಲಿ ವಧುವಾಗಿ ಅಲಂಕಾರಗೊಂಡ ಸೋನಾಲ್ ಎಲ್ಲರ ಕಣ್ಮನ ಸೆಳೆದರು. ತರುಣ್ ಸುಧೀರ್ ಕೂಡ ಗೋಲ್ಡ್ ಬಣ್ಣದ ಉಡುಪು ಧರಿಸಿ ಮದುವೆ ಸಮಾರಂಭದಲ್ಲಿ ಮಿಂಚಿದರು.
Tarun Sudhir and Sonals Wedding : ಸ್ಯಾಂಡಲ್ವುಡ್ ನಟಿ ಸೋನಾಲ್ ಹಾಗೂ ತರುಣ್ ಸುಧೀರ್ ಜೋಡಿ ಇಂದು(ಆಗಸ್ಟ್ 11)ರಂದು ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ಪ್ರತಿ ವರ್ಷ ಸಿಂಗಲ್ ಆಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಸೋನಾಲ್ ಈ ಭಾರಿ ತಮ್ಮ ಪತಿ ಸುದೀರ್ಹೋಂದಿಗೆ ಹಸೆಮಣೆ ಏರಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.
Tarun Sudhir Sonal: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಇಂದು ತಮ್ಮ ದಾಂಪತ್ಯ ಜೀವನ್ಕೆ ಕಾಲಿಡಲಿದ್ದಾರೆ. ಹಲವು ದಿನಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು ಇಂದು ಕುಟುಂಬದ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ.
Aho Vikramarka: ಮಗಧೀರ ಈ ಸಿನಿಮಾ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಆಗಿನ ಕಾಲಕ್ಕೆ ಕನ್ನಡ, ತಮಿಳು, ಹಿಂದಿ ಅಂತಾ ಪರಭಾಷೆಗಳಲ್ಲಿಯೂ ಡಬ್ ಆಗಿ ಸದ್ದು ಮಾಡಿದ್ದ ಸಿನಿಮಾ ಇದೆ. ರಾಮ್ ಚರಣ್ ಹಾಗೂ ಕಾಜಲ್ ಅಗರ್ವಾಲ್ ಟನೆಯ ಈ ಚಿತ್ರ ಪ್ರೇಕ್ಷಕರ ಮನಗೆದ್ದಿತ್ತು, ಈ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ವಿಲನ್ ಪಾತ್ರವನ್ನು ಪ್ರೇಕ್ಷಕರು ಕೊಂಡಾಡಿದ್ದರು " ನಾಕು ದಕ್ಕನಿದಿ ಎವರಿಕಿ ದಕ್ಕನಿವ್ವನು" ಎನ್ನುವ ವಿಲನ್ನ ಈ ಡೈಲಾಗ್ ಇಂದಿಗೂ ಹಲವರ ಬಾಯಲ್ಲಿ ಕೇಳಬಹುದು.
Actress Bhavana: ನಟಿ ಭಾವನಾ ಹೆಸರು ಕೇಳುತ್ತಿದ್ದಂತೆಯೇ ಮೊದಲು ನೆನಪಾಗುವುದುಅವರ ಮುಗ್ಧ ಅಭಿನಯ. ಹಾಗೂ ನೋಡುಗರನ್ನು ತನ್ನತ್ತ ಆಕರ್ಶಿಸುವ ಅವರ ಅಂದವಾದ ಕಣ್ಣುಗಳು. ಭಾವನಾ ಅವರ ನಟನೆಯ ಚಂದ್ರಮುಖಿ ಪ್ರಾಣಸಖಿ ಸಿನಿಮಾ ಅಂತೂ ಮರಿಯೋಕೆ ಸಾಧ್ಯನೇ ಇಲ್ಲ. ಹೀಗೆ ಇಂತಹ ಸೌದಂರ್ಯದಿಂದ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದ್ದ ನಟಿ 50 ವರ್ಷವಾದರು ಮದುವೆಯಾಗದೇ ಒಂಟಿಯಾಗಿ ಉಳಿದಿದ್ದಾರೆ.
Kaage Bangara : ವಿರಾಟ ನಟನೆಯ 'ಕಾಗೆ ಬಂಗಾರ' ಕನ್ನಡ ಚಿತ್ರವಾಗಿದ್ದು, ಜಯಣ್ಣ ಮತ್ತು ಬೋಗೇಂದ್ರ ನಿರ್ಮಿಸಿದ್ದಾರೆ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ದುನಿಯಾ ವಿಜಯ್ ಪುತ್ರಿ ಪಾದಾರ್ಪಣೆ ಮಾಡುತ್ತಿದ್ದಾರೆ.
Bhoomi Shetty New film : ನಟಿ ಭೂಮಿ ಶೆಟ್ಟಿ ಕಿನ್ನರಿ ಬಳಿಕ ಯಾವುದೇ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳಲಿಲ್ಲ. ಸದ್ಯ ಕರಾವಳಿ ಬೆಡಗಿ ಸದ್ದಿಲ್ಲದೇ ಕುಸ್ತಿಪಟುವಾಗಿ ಇನ್ನೇನು ಕೆಲವೇ ದಿನಗಳಲ್ಲೇ ನಿಮ್ಮ ಕಣ್ಣ ಮುಂದೆ ಬರಲಿದ್ದಾರೆ.
Rishab Shetty : 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಕೇವಲ ಎರಡೇ ದಿನಗಳು ಬಾಕಿ ಇದೆ ಎನ್ನುವಾಗ ಲೀಗಲ್ ನೋಟಿಸ್ ಕಳುಹಿಸಿ ಶಾಕ್ ಕೊಟ್ಟಿದ್ದ ನಟಿ ರಮ್ಯಾಗೆ ಹಿನ್ನಡೆಯಾಗಿದೆ. ಈ ಕುರಿತು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ವಿಶೇಷ ಪೋಸ್ಟ್ ಹಂಚಿಕೊಂಡು ನಟಿ ರಮ್ಯಾಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
2023ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯನ್ನು ಐಎಮ್ಡಿಬಿ ಬಿಡುಗಡೆಮಾಡಿದೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಮೊದಲ ಸ್ಥಾನದಲ್ಲಿದ್ದರೆ ಕನ್ನಡದ ಏಕಮಾತ್ರ ಸಿನಿಮಾ ಕಬ್ಜಾ 7ನೇ ಸ್ಥಾನದಲ್ಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚಲು ರೆಡಿಯಾಗಿದೆ.
ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಭರವಸೆ ನಿರ್ದೇಶಕರು ಪಾದಾರ್ಪಣೆ ಮಾಡಿದ್ದಾರೆ.ನಿರ್ದೇಶಕರಾದ ಎಸ್ ಮಹೇಂದ್ರರ್, ಪ್ರಶಾಂತ್ ರಾಜ್ ಹಾಗೂ ಕಾಂತಾ ಕನ್ನಹಳ್ಳಿ ಜೊತೆ ಅಸಿಸ್ಟೆಂಟ್,ಅಸೋಸಿಯೇಟ್, ಕೋ ಡೈರೆಕ್ಟರ್ ಆಗಿ ಕಳೆದ ಹನ್ನೊಂದು ವರ್ಷಗಳಿಂದ ನಿರ್ದೇಶನದ ಅನುಭವ ಅರಿತಿರುವ ಹಿರಿಯೂರು ಮೂಲದ ಪ್ರಜ್ವಲ್ ಎಸ್ ಪಿ ಬಾಂಡ್ ರವಿ ಎಂಬ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಇಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.