Kendasampige Serial: ವಿಭಿನ್ನ ಕಥೆ ಹೊಂದಿರುವ 'ಕೆಂಡ ಸಂಪಿಗೆ' ಧಾರವಾಹಿ ಈಗಾಗಲೇ ಜನರ ಮನಸ್ಸು ಗೆದ್ದಿದೆ. ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಇದೀಗ ಈ ಕಥೆಯಲ್ಲಿ ಬಂಗಾರದ ಡಾಬು ಯಾರು ಪಾಲಗುತ್ತೆ ಎಂಬುವುದು ಕೂತುಹಲ ವಿಷಯವಾಗಿದೆ.
Serial Launch Of Sitarama: ವೀಕ್ಷಕರಿಗೆ ಮನರಂಜನೆ ನೀಡುವಲ್ಲಿ ಝೀ ಕನ್ನಡ ವಾಹಿನಿ ಸದಾ ಮುಂದಿರುತ್ತದೆ. ಅದೇ ನಿಟ್ಟಿನಲ್ಲಿ ಕೆಲ ತಿಂಗಳುಗಳಿಂದ ಸುದ್ದಿಯಾಗುತ್ತಿರುವ ಸೀತಾರಾಮ ʼ ಧಾರಾವಾಹಿ ಬಗ್ಗೆ ವೀಕ್ಷಕರಲ್ಲಿ ಬಾರಿ ಕೂತುಹಲ ಮೂಡಿಸಿತ್ತು. ಇದೀಗ ಈ ಸೀರಿಯಲ್ ಲಾಂಚ್ ದಿನಾಂಕ ಹೇಳಲು ಸಜ್ಜಾಗಿದೆ.
Darshan Fan: ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗೆಯೇ ಇಲ್ಲೊಬ್ಬ 14 ವರ್ಷದಿಂದ ನಟ ದರ್ಶನ್ ಭೇಟಿಗಾಗಿ ಕಾದು ಪರಿತಪಿಸಿ ಖಿನ್ನತೆಗೆ ಜಾರಿದ್ದ ಅಭಿಮಾನಿಗೆ ಕೊನೆಗೂ ದಾಸನ ಭೇಟಿಯಾಗಿರುವ ಕಥೆ ಇಲ್ಲಿದೆ
Pumpkin Benefits: ಸಿಹಿ ಕುಂಬಳಕಾಯಿ ಅಥವಾ ಚೀನಿಕಾಯಿ ಕರೆಯಲ್ಪಡುವ ಆರೋಗ್ಯಕ್ಕೆ ಉತ್ತಮ ಆಹಾರವಾಗಿದೆ. ವಿಟಮಿನ್ ಎ, ವಿಟಮಿನ್ ಬಿ ಮತ್ತು ಬಿ 6, ಪ್ರೋಟಿನ್, ಕ್ಯಾರೋಟಿನ್, ಕ್ಸಾಂಥೈನ್ ಮತ್ತು ಕ್ಸಾಂಥೈನ್, ಅದರ ಜೊತೆಗೆ ವಿಟಮಿನ್-ಎ ಕಂಡು ಬರುತ್ತದೆ.
Karnataka Latest Job Notification: ರಾಜ್ಯ ಸರ್ಕಾರದಿಂದ ಖಾಲಿ ಇರುವ ಸರಕಾರಿ ಹುದ್ದೆ ಭರ್ತಿ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಸದ್ಯಕ್ಕೆ ಗ್ಯಾರಂಟಿ ಸ್ಕೀಂ ಅನುಷ್ಠಾನ ಸಂಬಂಧಿಸಿದಂತೆ ಮಹಿಳೆ, ಆಹಾರ, ಕಂದಾಯ ಇಲಾಖ ಸೇರಿದಂತೆ ಹಲವು ಇಲಾಖೆಗಳಲ್ಲಿ ಉದ್ಯೋಗ ಬಯಸುವವರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕೋರಿದ್ದಾರೆ.
ಐದು ವರ್ಷದ ಹಿಂದೆ ಬಿಜೆಪಿ ಮುಖಂಡ ಅನ್ವರ್ ಕೊಲೆಗೀಡಾದ ಹಿನ್ನಲೆ ಅವರ ಕುಟುಂಬಸ್ಥರು ಅದಿನಿಂದ ಇಂದಿನವರೆಗೂ ನ್ಯಾಯಕ್ಕಾಗಿ ಪರಿತಪ್ಪಿಸುತ್ತಿದ್ದಾರೆ. ಆರೋಪಿಗಳನ್ನು ಬಂಧಿಸದ ಹಿನ್ನಲೆ ಅನ್ವರ್ ಕುಟುಂಬಸ್ಥರು ದಯಾಮರಣಕ್ಕೆ ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ.
Ambedkar School Of Economics University: ಉನ್ನತ ಶಿಕ್ಷಣ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಇಂದು ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಭೇಟಿ ನೀಡಿದ್ದರು.
Kannada Serial TRP: ಮನರಂಜನೆ ನೀಡುವಲ್ಲಿ ಸ್ಯಾಂಡಲ್ವುಡ್ ಸಿನಿಮಾ ಮಾತ್ರವಲ್ಲದೇ ಧಾರಾವಾಹಿಗಳು ಸದಾ ಮುಂದಿರುತ್ತವೆ. ಕನ್ನಡ ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳು ಇರುವುದರಿಂದ ಅದರಲ್ಲಿ ಹೆಚ್ಚು ವೀಕ್ಷಣೆ ಪಡೆದ ಸೀರಿಯಲ್ ಹೆಚ್ಚು ಟಿಆರ್ಪಿ ಗಳಿಸಿದ ಧಾರವಾಹಿ ಯಾವುದೆಂದು ಇಲ್ಲಿದೆ ನೋಡಿ ವಿವರ..
Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.