Hikkora: ರತ್ನ ಶ್ರೀಧರ್ ನಿರ್ಮಾಣದ, ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ "ಹಿಕೋರಾ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.
Hacche Movie: ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಅವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಅಭಿಮನ್ಯು ನಾಯಕನಾಗಿ ನಟಿಸಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ಹಚ್ಚೆ" ಚಿತ್ರಕ್ಕಾಗಿ ಯಶೋಧರ ಅವರೆ ಬರೆದಿರುವ "ವಿಘ್ನೇಶ್ವರಾಯ" ಎಂಬ ಹಾಡು ಇತ್ತೀಚೆಗೆ ಅನಾವರಣವಾಯಿತು.
Eltu Mutta kannada movie: ಇದೇ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ 50 ವರ್ಷ ಪೂರೈಸಿದ ಗಾಯಕಿ ಸಂಗೀತಾ ಕಟ್ಟಿ ಅವರಿಗೆ ಚಿತ್ರತಂಡದಿಂದ ಆತ್ಮೀಯ ಸನ್ಮಾನ
ಸ್ವರ್ಣಾಂಬಿಕಾ ಪಿಕ್ಚರ್ಸ್ ಬ್ಯಾನರ್ನಡಿ ಧನಲಕ್ಷ್ಮಿ ಬಿಕೆ ʼಕಮಲ್ ಶ್ರೀದೇವಿʼ ಚಿತ್ರವನ್ನು ನಿರ್ಮಿಸಲಿದ್ದಾರೆ. ರಾಜವರ್ದನ್ ಅವರ ಬಾರ್ನ್ ಸ್ವಾಲೋ ಸಹ ನಿರ್ಮಾಣದ ಹೊಣೆ ಹೊತ್ತಿದೆ. ಈ ಚಿತ್ರವನ್ನು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿದೆ.
Madeva movie: ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ಮಾದೇವ" ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಮಾತನಾಡಿದರು.
Kottalavadi teaser: ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಒಬ್ಬರು. ಅವರ ತಾಯಿ ತಮ್ಮದೇ PA Productions ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ.