Back Benchers: ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆಯ ನಂತರ "ಬ್ಯಾಕ್ ಬೆಂಚರ್ಸ್" ಮಾಧ್ಯಮಕ್ಕೆ ಮಾಹಿತಿ ನೀಡಿದರು.
Chilli Chicken Teaser: ಕೆಲಸಕ್ಕೆಂದು ಉತ್ತರ ಭಾರತದಿಂದ ಬಂದ ಐವರು ಹುಡುಗರು ಬೆಂಗಳೂರಿನಲ್ಲಿ ಚೈನೀಸ್ ರೆಸ್ಟೋರೆಂಟ್ ವೊಂದರಲ್ಲಿ ಕೆಲಸ ಮಾಡುತ್ತ, ತಾವೇ ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಗೆಲ್ಲುತ್ತಾರಾ, ಇಲ್ವಾ ! ಎನ್ನುವುದೇ ಚಿಲ್ಲೀ ಚಿಕನ್ ಚಿತ್ರದ ಕಥಾಹಂದರ.
Kshetrapati Trailer Released : 'ಗುಳ್ಟು' ಖ್ಯಾತಿಯ ನವೀನ್ ಶಂಕರ್ ನಟಿಸಿರುವ 'ಕ್ಷೇತ್ರಪತಿ' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸಖತ್ ಸೌಂಡ್ ಮಾಡುತ್ತಿದೆ. ಮುಂದಿನ ವಾರ ಸಿನಿಮಾ ಬಿಡುಗಡೆಯಾಗಲಿದ್ದು, ಉತ್ತರ ಕರ್ನಾಟಕ ಶೈಲಿಯ ಈ ಈ ಚಿತ್ರ ದೇಶದ ಬೆನ್ನೆಲುಬು ಎನ್ನುವ ರೈತನ ಇಂದಿನ ಸ್ಥಿತಿಗತಿ ಹೇಗಿದೆ? ಎನ್ನುವುದರ ಕಥಾಹಂದರವನ್ನು ಒಳಗೊಂಡಿದೆ.
Shivarajkumar: ಡಾ. ರಾಜ್ ಕುಮಾರ್ ಹಾಗೂ ಅವರ ಕುಟುಂಬದವರು ಹೊಸ ಯುವ ಪ್ರತಿಭೆಗಳ ಉತ್ತಮ ಕೆಲಸ ಕಾರ್ಯಗಳಿಗೆ ಪ್ರೊತ್ಸಾಹ ನೀಡುವಲ್ಲಿ ಸದಾ ಮುಂದಿರುತ್ತಾರೆ. ಹಾಗೆಯೇ ಯುವಕನ ಬ್ಯಾಕ್ ಫ್ಲಿಪ್ ಕಂಡು ಹ್ಯಾಟ್ರಿಕ್ ಹೀರೋ ಫುಲ್ ಫಿದಾ ಆಗಿದ್ದಾರೆ.
RadhaSearching Ramana Missing: ಸ್ಯಾಂಡಲ್ವುಡ್ ಸಿನಿ ರಂಗ ದಿನದಿಂದ ದಿನಕ್ಕೆ ಎತ್ತರ ಮಟ್ಟದಲ್ಲಿ ಬೆಳೆಯುತ್ತಿದೆ. ಅದೇ ಸಾಲಿನಲ್ಲಿ ಇದೀಗ ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್ ಹೊಸ ಸಿನಿಮಾ ತೆರೆ ಮೇಲೆ ಬರಲು ಸಜ್ಜಾಗಿದೆ.
Rishi in a multi crore budget film: ಕವಲುದಾರಿ ಮತ್ತು ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಬಹುಕೋಟಿ ಬಜೆಟ್ ನ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಜೂನ್ ಎರಡರಂದು ಅಧಿಕೃತವಾಗಿ ಆರಂಭವಾಗಲಿದೆ ಎಂದು ತಿಳಿದುಬಂದಿದೆ.
Entertainment: ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ "1 RAಬರಿ ಕಥೆ". ಇತ್ತೀಚೆಗಷ್ಟೆ ತನ್ನ ಚಿತ್ರೀಕರಣ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
Dhairyam Sarvatra Sadhanam film : ಧೈರ್ಯಂ ಸರ್ವತ್ರ ಸಾಧನಂ.. ಸ್ಯಾಂಡಲ್ ವುಡ್ ಸಿನಿ ಪ್ರೇಕ್ಷರನ್ನು ರಂಜಿಸಲು ಸಿದ್ದವಾಗಿರುವ ನೂತನ ಚಿತ್ರ. ಪವರ್ ಫುಲ್ ಟೈಟಲ್ ಮೂಲಕ ಸುದ್ದಿಯಲ್ಲಿರುವ ಸಿನಿಮಾ ತಂಡವೀಗ ಚಿತ್ರದ ಮೊಟ್ಟ ಮೊದಲ ಹಾಡು ಬಿಡುಗಡೆ ಮಾಡಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ, ಡೈಲಾಗ್ ರೈಟರ್ ಆಗಿ, ತಾಂತ್ರಿಕ ವಿಭಾಗದಲ್ಲಿ ದುಡಿದು ಅನುಭವ ಇರುವ ಎ. ಆರ್. ಸಾಯಿರಾಮ್ ಚೊಚ್ಚಲ ನಿರ್ದೇಶನದಲ್ಲಿ ಅರಳಿದ ಸಿನಿಮಾ ಧೈರ್ಯಂ ಸರ್ವತ್ರ ಸಾಧನಂ.
ಹೆಚ್ಚಿನ ಓದಿನ ಸಲುವಾಗಿ ನಗರಕ್ಕೆ ಬಂದ ಹೆಣ್ಣುಮಗಳೊಬ್ಬಳು ಯಾವ ರೀತಿ ತೊಂದರೆ ಅನುಭವಿಸುತ್ತಾಳೆ ಎನ್ನುವುದೇ "ಕಾಣೆಯಾಗಿದ್ದಾಳೆ" ಚಿತ್ರದ ಪ್ರಮುಖ ಕಥಾಹಂದರ- ನಿರ್ದೇಶಕ - ನಿರ್ಮಾಪಕ ಆರ್.ಕೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.