S/O Muthanna : ಈ ವರ್ಷದ ಆರಂಭದಿಂದಲೇ ಒಂದಷ್ಟು ಭಿನ್ನ ವಿಭಿನ್ನ ಬಗೆಯ ಸಿನಿಮಾಗಳು ತೆರೆಗಾಣುತ್ತಿವೆ. ಸೋಲುಗೆಲುವುಗಳಾಚೆಗೆ ಇಂಥಾ ಪ್ರಯತ್ನಗಳು ನಡೆಯುತ್ತಲೇ ಇವೆ. ಇಂತಹ ಆಶಾದಾಯಕ ವಾತಾವರಣದ ಮುಂದುವರೆದ ಭಾಗವೆಂಬಂತೆ ರೂಪಗೊಂಡಿರುವ ಸಿನಿಮಾ 'S/O ಮುತ್ತಣ್ಣ'. ಸೆಟ್ಟೇರಿದ ದಿನದಿಂದಲೂ ಟೈಟಲ್ ಹಾಗೂ ಕಥಾಹಂದರದ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ.
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
ದೇವರಾಜ್ ಅಲಿಯಾಸ್ ದೇವಿಡ್ ಎಂಬುದು ಡ್ಯಾಡ್ ಎಂಬುದರ ವಿಸ್ತೃತ ರೂಪವಂತೆ. ಕೇವಲ ಡ್ಯಾಡ್ ಎಂಬ ಪದವೂ ಕೂಡಾ ಸಿನಿಮಾ ಕಂಟೆಂಟಿಗೆ ಅನ್ವರ್ಥವಾಗಿದೆಯಂತೆ. ಈ ಬಗ್ಗೆ ಸದರಿ ಚಿತ್ರದ ನಿರ್ದೇಶಕ ಕಂ ನಿರ್ಮಾಪಕ ಅರ್ಜುನ್ ಕೃಷ್ಣ ಒಂದಷ್ಟು ಇಂಟರೆಸ್ಟಿಂಗ್ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.
Yogaraj Bhat : ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಆಪಲ್ ಕಟ್ ಚಿತ್ರಕ್ಕೆ ನಿರ್ದೇಶಕಿ ಸಿಂಧು ಗೌಡ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರದ ಟೀಸರ್ಗೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ಧ್ವನಿ ನೀಡಿದ್ದಾರೆ.
ಶಾಸಕ ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಡೇವಿಡ್ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ.
Mind Blowing Hit Songs: 'ಮುಂಗಾರು ಮಳೆ'ಗಾಲ ಎಂದರೆ ಹೆಚ್ಚಿನವರಿಗೆ ಸಂತಸದ ಸಂಭ್ರಮ. ಅದೆಷ್ಟೋ ಸಂಗೀತ ಪ್ರೇಮಿಗಳಿಗೆ ಮಳೆಗಾಲದಲ್ಲಿ ಓಂದೊಳ್ಳೆ ಸಂಗೀತವನ್ನು ಆಲಿಸಿ ಅನಂದಿಸುವುದು ಅಭ್ಯಾಸ ವಿರುತ್ತದೆ. ಅಂಥವರಿಗೆ ಹಾಡಿಗಳ ಸಲಹೆಗಳು..
The Bhavani Files: ನೂರು ಜನ್ಮಕ್ಕೂ, ಡಿಯರ್ ಸತ್ಯ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಾಯಕ ಆರ್ಯನ್. ಇದೀಗ ಅವರು ದಿ ಭವಾನಿ ಫೈಲ್ಸ್ ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಸಿನಿಮಾಕ್ಕೆ ಅಶ್ವಿನಿ ಪುನೀತ್ ರಾಜ್ ಸಾಥ್ ನೀಡಿದ್ದಾರೆ.
My Hero kannada movie : ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರ ʼಮೈ ಹೀರೋʼ ದ್ವಿತೀಯ ಹಂತದ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿದೆ. ಕೊನೆಯ ಹಂತದ ಚಿತ್ರೀಕರಣ ಯುಎಸ್ಎ ನಲ್ಲಿ ನಡೆಯಲಿದೆ.
Prajarajya Movie Rlease Date : ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ "ಪ್ರಜಾರಾಜ್ಯ" ಚಿತ್ರ ಇದೇ ಮಾರ್ಚ್ 3 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಚಿತ್ರ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ. ಉತ್ತಮ ಸಂದೇಶವಿರುವ ಚಿತ್ರ ಕೂಡ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎಂಬ ಭರವಸೆಯಿದೆ.
Meghana Raj Sarja : ನಟಿ ಮೇಘನಾ ರಾಜ್ ಅವರು ನಿನ್ನೆ ಕುತೂಹಲಕಾರಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದರು. ಎಲ್ಲರೂ ಬಹಳ ದಿನಗಳಿಂದ ಕೇಳುವ ಆ ಪ್ರಶ್ನೆಗೆ ಉತ್ತರ ಕೊಡುವುದಾಗಿ ಹೇಳಿದ್ದರು. ಇದೀಗ ಮೇಘನಾ ರಾಜ್ ತಮ್ಮ ಜೀವನದ ದೊಡ್ಡ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ಸುಮಾರು 100 ಸಿನಿಮಾಗಳಲ್ಲಿ ನಟ ಕಿಶೋರ್ ನಟಿಸಿದ್ದಾರೆ.. ಈ ಬಗ್ಗೆ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ ಕಿಶೋರ್, ಒಳ್ಳೆಯ ಮಾಧ್ಯಮದಲ್ಲಿ ಇದ್ದೇನೆ ಅನ್ನೋ ತೃಪ್ತಿ ಇದೆ ಎಂದಿದ್ದಾರೆ..
ಬರೀ ಕನ್ನಡ ಬಾವುಟ ಹಾರಿಸೋದು ಕನ್ನಡ ಹೋರಾಟವಲ್ಲ. ಕನ್ನಡ ಮಾತಾಡೋ ಪ್ರತಿಯೊಬ್ಬನೂ ಕನ್ನಡ ಹೋರಾಟಗಾರ ಎಂದು ನಟ ಕಿಶೋರ್ ಹೇಳಿದ್ದಾರೆ.. ʻಪೆಂಟಗನ್ʼ ಸಿನಿಮಾ ಕುರಿತಂತೆ ಜೀ ಕನ್ನಡ ನ್ಯೂಸ್ ಜೊತೆ ಕಿಶೋರ್ ಮಾತನಾಡಿದ್ದಾರೆ..
ಕೊಲ್ಲುವ ಶಕ್ತಿ ಇರುವ ದೈವಕ್ಕೆ ಮನಪರಿವರ್ತನೆ ಮಾಡೋ ಶಕ್ತಿ ಇಲ್ವಾ ಎಂದು ನೀಡಿದ್ದ ಹೇಳಿಕೆಗೆ ನಟ ಕಿಶೋರ್ ಸ್ಪಷ್ಟನೆ ನೀಡಿದ್ದಾರೆ.. ʻಕಾಂತಾರʼ ಮೂಢನಂಬಿಕೆಯಾಗಿ ಬದಲಾಗೋ ಸಾಧ್ಯತೆ ಇತ್ತು.. ಆದರೆ ಕಾಂತಾರ ಉದ್ದೇಶ ಅದಲ್ಲ ಎಂದು ನಟ ಕಿಶೋರ್ ಹೇಳಿದ್ದಾರೆ.
ಯಾವುದೇ ಮಾಧ್ಯಮವಾದ್ರೂ ಜನತೆಯ ಧ್ವನಿಯಾಗಿರಬೇಕು ಎಂದು ನಟ ಕಿಶೋರ್ ಹೇಳಿದ್ದಾರೆ.. ಸರ್ಕಾರದ ರೀತಿ ನಾವು ಕೂಡಾ ಜರ ದುಡ್ಡಿನಿಂದ ಬದುಕುತ್ತಿದ್ದೇವೆ.. ಹಿಂದೂ-ಮುಸ್ಲಿಂ ಎಂದು ಒಡೆಯುತ್ತಿದ್ದಾರೆ. ಮುಸ್ಲಿಮರು ಟ್ಯಾಕ್ಸ್ ಕೊಡದಿದ್ರೆ ಸರ್ಕಾರ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದ್ದಾರೆ.
ನಾನು ಹೇಳೋದೆಲ್ಲ ಸರಿ ಅಂತಾ ಹೇಳೋದಕ್ಕೆ ಆಗಲ್ಲ... ನಾನು ಹೇಳೋದು ನನ್ನ ಅನಿಸಿಕೆ ಅಷ್ಟೇ ಎಂದು ನಟ ಕಿಶೋರ್ ಹೇಳಿದ್ದಾರೆ. ಜೀ ಕನ್ನಡ ನ್ಯೂಸ್ಗೆ ನೀಡಿರೋ ಸಂದರ್ಶನದಲ್ಲಿ ಕಿಶೋರ್ ಹಲವು ವಿಚಾರ ಹಂಚಿಕೊಂಡಿದ್ದಾರೆ..
ಬಾಲಿವುಡ್ ಪರ ನಿಲ್ಲಬೇಕು ಎಂದು ನೀಡಿದ್ದ ಹೇಳಿಕೆ ಬಗ್ಗೆ ನಟ ಕಿಶೋರ್ ಸ್ಪಷ್ಟನೆ ನೀಡಿದ್ದಾರೆ.. ನೋವಿನಿಂದ ಬಂದ ಹೋರಾಟ ಅರ್ಥಪೂರ್ಣ ಎಂದು ನಟ ಕಿಶೋರ್ ಹೇಳಿದ್ದಾರೆ.. ಜೀ ಕನ್ನಡ ನ್ಯೂಸ್ಗೆ ನೀಡಿರೋ ವಿಶೇಷ ಸಂದರ್ಶನ ಇಲ್ಲಿದೆ..
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ ʼಛೂ ಮಂತರ್ʼ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ.
Dhairyam Sarvatra Sadhanam film : ಧೈರ್ಯಂ ಸರ್ವತ್ರ ಸಾಧನಂ.. ಸ್ಯಾಂಡಲ್ ವುಡ್ ಸಿನಿ ಪ್ರೇಕ್ಷರನ್ನು ರಂಜಿಸಲು ಸಿದ್ದವಾಗಿರುವ ನೂತನ ಚಿತ್ರ. ಪವರ್ ಫುಲ್ ಟೈಟಲ್ ಮೂಲಕ ಸುದ್ದಿಯಲ್ಲಿರುವ ಸಿನಿಮಾ ತಂಡವೀಗ ಚಿತ್ರದ ಮೊಟ್ಟ ಮೊದಲ ಹಾಡು ಬಿಡುಗಡೆ ಮಾಡಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ, ಡೈಲಾಗ್ ರೈಟರ್ ಆಗಿ, ತಾಂತ್ರಿಕ ವಿಭಾಗದಲ್ಲಿ ದುಡಿದು ಅನುಭವ ಇರುವ ಎ. ಆರ್. ಸಾಯಿರಾಮ್ ಚೊಚ್ಚಲ ನಿರ್ದೇಶನದಲ್ಲಿ ಅರಳಿದ ಸಿನಿಮಾ ಧೈರ್ಯಂ ಸರ್ವತ್ರ ಸಾಧನಂ.
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಪವರ್ ಸ್ಟಾರ್ ಪುನೀತ್ರಾಜಕುಮಾರ ಅವರ ನಡುವೆ ಇದ್ದ ಪ್ರೀತಿ ಅದ್ಭುತ. ಅಣ್ಣ ತಮ್ಮಂದಿರು ಅಂದ್ರೆ ಇವರಂತಿರಬೇಕು ಅಂತ ಕರುನಾಡಿನ ಜನ ಹೇಳುವಂತಿತ್ತು. ಇಂದಿಗೂ ಅಪ್ಪು ಇಲ್ಲ ಎನ್ನುವ ಗುಂಗಿನಿಂದ ಶಿವಣ್ಣ ಹೊರ ಬಂದಿಲ್ಲ. ಇದೀಗ ಮತ್ತೆ ಅಪ್ಪು ಅವರನ್ನು ನೆನೆದು ಶಿವಣ್ಣ ಬಾವುಕರಾದ ಪ್ರಸಂಗ ಜೀ ವೇದಿಕೆಯ ಮೇಲೆ ನಡೆಯಿತು.
ʼತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸ ಸಬ್ಜೆಕ್ಟ್ ಹೊತ್ತು ಬಂದಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೇಳಲು ರೆಡಿಯಾಗಿದ್ದಾರೆ. ಡಿಸೆಂಬರ್ 14ರಂದು ಸಿನಿಮಾ ಸೆಟ್ಟೇರಲಿರುವ ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.