ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ 100 ನಿಮಿಷಗಳ ಕಾಲ ನಡೆದ ರೋಮಾಂಚಕ ಪುರುಷರ ಡಬಲ್ಸ್ ಫೈನಲ್ನಲ್ಲಿ ಎರಡನೇ ಶ್ರೇಯಾಂಕದ ಇವಾನ್ ಡೋಡಿಗ್ ಮತ್ತು ಆಸ್ಟಿನ್ ಕ್ರಾಜಿಸೆಕ್ ಅವರನ್ನು ಸೋಲಿಸಲು ಸೆಟ್ನಿಂದ ಹಿಮ್ಮೆಟ್ಟಿದರು. ಬೋಪಣ್ಣ ಎಟಿಪಿ ಡಬಲ್ಸ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡರು.
Crime News: ಜನವರಿ 15 ರಂದು ಸಂಕ್ರಾಂತಿ ಹಬ್ಬದ ದಿನ ಮಧ್ಯಾಹ್ನ ಅರವಿಂದ್ ರಾಜ್ ಬಹರ್, ಅವನಿಶ್ ಕುಮಾರ್, ಚಂದನ್ ಚವಾಣ್ ಎಂಬ ಬೇರೆ ರಾಜ್ಯದ ಮೂವರು ಯುವಕರು ಕನ್ನಡದ ಯುವಕ ಕಾರು ಚಾಲಕ ಅನಿಲ್ ಎಂಬಾತನನ್ನು ರಸ್ತೆ ಮಧ್ಯೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸದ್ಯ ರಾಜ್ಯಾದಾದ್ಯಂತ ಬರಗಾಲದ ಛಾಯೆ ನಿರ್ಮಾಣವಾಗಿದೆ, ಅದರಲ್ಲೂ ಕರ್ನಾಟಕಕ್ಕೆ ಗಡಿ ಹೊಂದಿರುವ ಮಹಾರಾಷ್ಟ್ರ ಜತ್ತ ತಾಲೂಕಿನ ನಾಲ್ಕು ಗ್ರಾಮಗಳ ಸ್ಥಿತಿ ಅಯೋಮಯವಾಗಿದ್ದು ಪ್ರತಿಕ್ಷಣವೂ ಹನಿಹನಿ ನೀರಿಗಾಗಿ ಜನ-ಜಾನುವಾರುಗಳು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾವೇರಿ, ಕೃಷ್ಣಾ, ಮಹದಾಯಿ ಸೇರಿ ವಿವಿಧ ಜಲ ವಿವಾದಗಳಲ್ಲಿ ಕರ್ನಾಟಕವನ್ನು ಕಾಡಿದಂತೆ, ವಿವಾದವೇ ಅಲ್ಲದ ದಕ್ಷಿಣ ಪಿನಾಕಿನಿಯನ್ನೂ ವಿವಾದದ ಕೂಪಕ್ಕೆ ತಳ್ಳಿ ಕನ್ನಡಿಗರನ್ನು ಕಾಡುವ ಹವಣಿಕೆ ಇದಷ್ಟೇ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Kannadigas in Cricket: ಸಂಪೂರ್ಣ ಕ್ರಿಕೆಟಿಗನ ನಿಜವಾದ ಉದಾಹರಣೆ ಮತ್ತು ಕ್ರಿಕೆಟ್ ಇತಿಹಾಸದಲ್ಲಿನ ಶ್ರೇಷ್ಠ ಕ್ರಿಕೆಟಿಗ ರಾಹುಲ್ ದ್ರಾವಿಡ್ ಎಂದರೆ ತಪ್ಪಾಗಲ್ಲ. ಕ್ರಿಕೆಟ್ ರಂಗಕ್ಕೆ ಅದೆಷ್ಟೋ ಪ್ರತಿಭೆಗಳು ಬಂದರೂ ಸಹ "ರಾಹುಲ್ ದ್ರಾವಿಡ್" ಹೆಸರು ಮಾತ್ರ ಅಚ್ಚಾಗಿ ಉಳಿದಿದೆ. ರಾಹುಲ್ ದ್ರಾವಿಡ್ ಅವರಂತಹ ಆಟಗಾರರ ಸ್ಥಿರತೆಯನ್ನು ಸಂಪೂರ್ಣವಾಗಿ ವ್ಯಾಖ್ಯಾನಿಸಿದ ಆಸ್ಟ್ರೇಲಿಯಾದ ಮಾಜಿ ಬೌಲರ್ ಗ್ಲೆನ್ ಮೆಕ್ಗ್ರಾತ್ ಹೇಳಿದ ಮಾತುಗಳು ಇಲ್ಲಿವೆ.
ರಿಜಾಯ್ಸ್ ಹೆಲ್ತ್ ಫೌಂಡೇಶನ್ ಭಾರತದ 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರ ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವಯುತ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು ಎನ್ಆರ್ಐ ಉತ್ಸವದ ಭಾಗವಾಗಿ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಿದೆ.
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರಾದ ಬಿ.ವಿ ಶ್ರೀನಿವಾಸ್ ಈಗ ಯೂತ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಈ ಹುದ್ದೆಗೆ ಏರಿದ ಮೊದಲ ಕನ್ನಡಿಗ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.