SIIMA Awards 2023 Nomination : ದೇಶದ ಅತ್ಯಂತ ಜನಪ್ರಿಯ ಪ್ರಶಸ್ತಿಗಳಲ್ಲಿ ಒಂದಾದ ದೇಶದ ಅತ್ಯಂತ ಜನಪ್ರಿಯ ಪ್ರಶಸ್ತಿಗಳಲಲ್ಲಿ ಒಂದಾದ ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ನ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ವಿಭಾಗದಲ್ಲಿ 'KGF ಚಾಪ್ಟರ್- 2', 'ಕಾಂತಾರ', ಸಿನಿಮಾಗಳು ನಾಮೆನೇಟ್ ಆಗಿವೆ.
Kantara Record : ಕನ್ನಡದ ಹೆಮ್ಮೆಯ ಸಿನಿಮಾ ಕಾಂತಾರಾ ಬಿಡುಗಡೆಯಾಗಿ ಹೆಚ್ಚು ಜನಪ್ರಿಯತೆ ಪಡೆದಿದೆ. ಈ ಸಿನಿಮಾದಿಂದ ರಿಷಬ್ ಶೆಟ್ಟಿ ಡಿವೈನ್ ಸ್ಟಾರ್ ಎಂದು ಗುರುತಿಸಿಕೊಂಡಿದ್ದಾರೆ. ಅನೇಕ ದಾಖಲೆಗಳನ್ನು ಉಡೀಸ್ ಮಾಡಿರುವ ಕಾಂತಾರಾ ಸಿನಿಮಾ ಇದೀಗ ದೇಶದಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸಿದೆ.
ಭಾರತೀಯ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ ಸಿನಿಮಾ ಕಾಂತಾರ ಹೊಸ ಇತಿಹಾಸವನ್ನೇ ಸೃಷ್ಟಿಸುತ್ತಿದೆ. ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದ ಸಿನಿಮಾಗೆ ರಾಜಕೀಯ ಗಣ್ಯರು, ನಟರು ಫಿದಾ ಆಗಿದ್ದಾರೆ. ಇನ್ನು ತಲೈವಾ ರಜನಿಕಾಂತ್ ಅವರು ಸಿನಿಮಾ ನೋಡಿದ್ದು, ಹಾಡಿ ಹೊಗಳಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಪ್ರಶಂಸೆಗೆ ಪಾತ್ರವಾಗಿದೆ. ಸದ್ಯ ರಿಷಬ್ ಶೆಟ್ಟಿ ಸಂದರ್ಶನ ಒಂದರಲ್ಲಿ ತಮಗು ಹಾಗೂ ನಟ ಜ್ಯೂ. ಎನ್ಟಿಆರ್ಗೂ ಇರುವ ಸಂಬಂಧದ ಕುರಿತು ಮಾತನಾಡಿದ್ದಾರೆ.
ಕಾಂತಾರಕ್ಕೆ ನಾನು ಮಂಗಳೂರು ಕನ್ನಡ ಕಲಿತು ಡಬ್ಬಿಂಗ್ ಮಾಡಿದೆ. ಸಿನಿಮಾ ನೋಡಿದ ಎಲ್ಲರೂ ನನ್ನನ್ನು ಮನೆಯ ಮಗಳ ರೀತಿಯಲ್ಲಿ ನೋಡುತ್ತಿದ್ದಾರೆ ಎಂದು ಕಾಂತಾರದ ಸಿಂಗಾರ ಸಿರಿ ನಟಿ ಸಪ್ತಮಿಗೌಡ ತಮ್ಮ ಅನುಭವಗಳನ್ನು ಜೀ ಕನ್ನಡ ನ್ಯೂಸ್ ಜೊತೆ ಹಂಚಿಕೊಂಡರು.
ʼಕಾಂತಾರʼ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಲು ಸಿದ್ಧವಾದ ʼದಿ ಡಿವೈನ್ ಬ್ಲಾಕ್ಬಸ್ಟರ್ʼ ಸಿನಿಮಾ. ದಿನದಿಂದ ದಿನಕ್ಕೆ ಕಾಂತಾರದ ಮೇಲಿನ ಹೈಪ್ ಹೆಚ್ಚಾಗುತ್ತಲೇ ಇದೆ. ಕರಾವಳಿ ಸಂಸ್ಕೃತಿಯ ಅನಾವರಣದ ಜೊತೆ ಅದ್ಭುತ ಕಥಾಹಂದರ ಹೊಂದಿರುವ ಸಿನಿಮಾವನ್ನು ನೋಡಲು ಪ್ರೇಕ್ಷಕರು ಸಾಲುಗಟ್ಟಿ ಚಿತ್ರಮಂದಿರದ ಮುಂದೆ ನಿಲ್ಲುತ್ತಿದ್ದಾರೆ. ಅಲ್ಲದೆ, ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚಲು ರಿಷಬ್ ಶೆಟ್ಟಿ ಸಿನಿಮಾ ರೆಡಿಯಾಗಿದ್ದು, ಹಿಂದಿ ಟ್ರೈಲರ್ ಕೂಡ ಬಿಡುಗಡೆಗೆ ಸಿದ್ಧವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.