ಕೇವಲ 20-25 ಶಾಸಕರ ಬೆಂಬಲದೊಂದಿಗೆ ನೀವು ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಪಕ್ಷದ ಬಂಡಾಯ ನಾಯಕ ಸಚಿನ್ ಪೈಲಟ್‌ಗೆ ಶುಕ್ರವಾರ ಸುದ್ದಿಗೋಷ್ಠಿ ಮೂಲಕ ತಿಳಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಹಿಂಸಾತ್ಮಕ ಸ್ವರೂಪ ನೀಡಿದ ಆರೋಪ ಎದುರಿಸುತ್ತಿರುವ ನಿಷೇಧಿತ ಸಂಘಟನೆಯಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ, ದೆಹಲಿಯ ಶಾಹೀನ್ ಬಾಗ್ ಜೊತೆಗಿನ ಕನೆಕ್ಷನ್ ಇದೀಗ ಬಹಿರಂಗವಾಗಿದೆ.
ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ 102 ನೇ ಸ್ಥಾನಕ್ಕೆ ಕುಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ 'ಪ್ರಧಾನಿ ರಾಜಕೀಯದ ಬಗ್ಗೆ ಕಡಿಮೆ ಗಮನಹರಿಸಬೇಕು ಮತ್ತು ದೇಶದ ಮಕ್ಕಳ ಮೇಲೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ಪಿಒಕೆ ಯಲ್ಲಿ 5,000 ಕಿ.ಮೀ ಭೂಮಿಯನ್ನು ಖಾಲಿ ಮಾಡುವಂತೆ ಹೇಳುವ ಮೂಲಕ ತಮ್ಮ 56 ಇಂಚಿನ ಎದೆಯನ್ನು ತೋರಿಸಬೇಕೆಂದು ಕೇಳಿಕೊಂಡರು.
ಕೆಲವು ಸತ್ಯಗಳನ್ನು ನ್ಯಾಯಾಲಯದ ಮುಂದೆ ಇಡಲಿದ್ದೇನೆ ಎಂದು ವಾದ ಶುರುಮಾಡಿದ ಕಪಿಲ್ ಸಿಬಲ್, ಅನರ್ಹರು ತರಾತುರಿಯಲ್ಲಿ ರಾಜೀನಾಮೆ ನೀಡಿದರು. ಅಷ್ಟೂ ಜನ ರಾಜೀನಾಮೆ ನೀಡಿದ್ದನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.
2017 ರಲ್ಲಿ ಎಫ್‌ಐಆರ್ ದಾಖಲಾದ ಬಳಿಕ ತನಿಖೆಯಲ್ಲಿ ಏನೂ ಆಗಿಲ್ಲ. ಈ ಮಾಧ್ಯಮ ವಿಚಾರಣೆ ನಡೆಯುತ್ತಿದೆ, ಚಿದಂಬರಂ ಅವರ ಬಳಿ ಹಲವಾರು ಆಸ್ತಿಗಳಿವೆ ಎಂದು ಆರೋಪಿಸಲಾಗುತ್ತಿದೆ, ನನಗೆ ಒಂದಾದರೂ ಅಕ್ರಮ ಆಸ್ತಿ ಸಿಕ್ಕಿದರೆ, ನಾನು ಅರ್ಜಿಯನ್ನು ಹಿಂಪಡೆಯುತ್ತೇನೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.