ನಗರ
Karale movie poster: ಈ ಹಿಂದೆ ಕಲಿವೀರ, ಕನ್ನಡದೇಶದೊಳ್ ಚಿತ್ರ ಮಾಡಿದ ನಿರ್ದೇಶಕ ಅವಿರಾಮ್ ಕಂಠೀರವ ಮತೊಮ್ಮೆ ವಿಭಿನ್ನ ಕಥಾ ಹಂದರ ಹೊಂದಿರುವ “ಕರಳೆ” ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.