ಬಿಪಾಶಾ ಬಸು ಮತ್ತು ಕರಣ್ ಸಿಂಗ್ ಗ್ರೋವರ್ ದಂಪತಿಗೆ ಹೆಣ್ಣು ಮಗುವಾಗಿದೆ. ಸ್ಟಾರ್ ದಂಪತಿ ಕೆಲವು ತಿಂಗಳ ಹಿಂದೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಪುಟ್ಟ ರಾಜಕುಮಾರಿ ಬಿಪಾಶಾ ಮಡಿಲು ತುಂಬಿದೆ. ಕೆಲವೇ ದಿನಗಳ ಹಿಂದೆ, ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ಗೂ ಕೂಡ ಹೆಣ್ಣು ಮಗುವಾಗಿತ್ತು.
ಈ ಕುರಿತು ಮಾತನಾಡಿರುವ ಕರಣ್ ಸಿಂಗ್, 'ನಾನು 1967ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇ. ಆದರೆ, ಕಳೆದ 8 ರಿಂದ 10 ವರ್ಷಗಳಲ್ಲಿ ನಾನು ಸಂಸದನಾಗಿಲ್ಲ. ಕಾಂಗ್ರೆಸ್ ಪಕ್ಷದ ವರ್ಕಿಂಗ್ ಕಮೀಟಿಯಿಂದ ಕೂಡ ನನ್ನನ್ನು ಹೊರಗಿಡಲಾಗಿದೆ. ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ ಆದರೆ ಯಾವುದೇ ಸಂಪರ್ಕವಿಲ್ಲ' ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು ಮಹಾರಾಜ ಹರಿ ಸಿಂಗ್ ಅವರ ಮೊಮ್ಮಗ ಮತ್ತು ಅವರ ತಂದೆ ಕರಣ್ ಸಿಂಗ್ ಅವರು ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನದ ಅವಕಾಶ ನೀಡುತ್ತಿದ್ದ 370ನೇ ಕಲಂ ಅನ್ನು ರದ್ದು ಪಡಿಸಿ ಈಗ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿರುವ ನಿರ್ಧಾರವನ್ನು ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಜಮ್ಮು ಕಾಶ್ಮೀರದ ಕೊನೆಯ ಸದರ್-ಎ-ರಿಯಾಸತ್ ಕರಣ್ ಸಿಂಗ್ ಶ್ಲಾಘಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.