Karnataka

#ಉತ್ತರಕೊಡಿಶಾ: ಗೃಹ ಸಚಿವ ಅಮಿತ್ ಶಾ ಗೆ ಕಾಂಗ್ರೆಸ್ ಸಾಲು ಸಾಲು ಪ್ರಶ್ನೆ

#ಉತ್ತರಕೊಡಿಶಾ: ಗೃಹ ಸಚಿವ ಅಮಿತ್ ಶಾ ಗೆ ಕಾಂಗ್ರೆಸ್ ಸಾಲು ಸಾಲು ಪ್ರಶ್ನೆ

ಚುನಾವಣೆಗೆ ಮೊದಲು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಮಹದಾಯಿ ವಿವಾದ ಬಗೆ ಹರಿಯಲಿದೆ ಎಂದಿದ್ದೀರಿ ಎಂದು ರಾಜ್ಯಕ್ಕೆ ಬಿಜೆಪಿ ನೀಡಿದ್ದ ಭರವಸೆಯನ್ನು ನೆನಪಿಸಿದ ರಾಜ್ಯ ಕಾಂಗ್ರೆಸ್.
 

Jan 18, 2020, 12:50 PM IST
ಕರ್ನಾಟಕ: ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿವಾದ, ಕನಕಪುರದಲ್ಲಿ ಬಿಗುವಿನ ವಾತಾವರಣ

ಕರ್ನಾಟಕ: ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿವಾದ, ಕನಕಪುರದಲ್ಲಿ ಬಿಗುವಿನ ವಾತಾವರಣ

ಕಾಂಗ್ರೆಸ್ ಮುಖಂಡ ಡಿಕೆಶಿ ಯೇಸು ಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಹಣಕಾಸಿನ ಸಹಾಯ ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

Jan 13, 2020, 05:26 PM IST
ಸದ್ಯದಲ್ಲೇ ಸಚಿವರಾಗುವ ವಿಶ್ವಾಸ ವ್ಯಕ್ತಪಡಿಸಿದ ವಿಶ್ವನಾಥ್

ಸದ್ಯದಲ್ಲೇ ಸಚಿವರಾಗುವ ವಿಶ್ವಾಸ ವ್ಯಕ್ತಪಡಿಸಿದ ವಿಶ್ವನಾಥ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪಲ್ಲ, ಅವರು ಹೇಳಿದ ಹಾಗೆ ನಡೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.

Jan 13, 2020, 11:02 AM IST
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ!

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ದಾವೋಸ್ ಪ್ರವಾಸವನ್ನು ರದ್ದುಗೊಳಿಸಿದ್ದು, ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಲು ಜನವರಿ 11, 12 ರಂದು ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Jan 10, 2020, 07:05 AM IST
ರಾಜ್ಯದಲ್ಲಿ ಭಾರತ್ ಬಂದ್ ಪರಿಣಾಮ...

ರಾಜ್ಯದಲ್ಲಿ ಭಾರತ್ ಬಂದ್ ಪರಿಣಾಮ...

ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಹಲವು ಕಾರ್ಮಿಕ ಸಂಘಟನೆಗಳು ಇಂದು ದೇಶಾದ್ಯಂತ ಮುಷ್ಕರ ನಡೆಸುತ್ತಿವೆ. ಆದರೆ, ಮುಷ್ಕರವು ಜನಜೀವನದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವ ಸಾಧ್ಯತೆಗಳಿಲ್ಲ.  

Jan 8, 2020, 07:09 AM IST
ರಾಜ್ಯಕ್ಕೆ ಮೋದಿ ಭೇಟಿ, ಸರಣಿ ಟ್ವೀಟ್ ಮೂಲಕ ಕುಟುಕಿದ ಸಿದ್ಧರಾಮಯ್ಯ

ರಾಜ್ಯಕ್ಕೆ ಮೋದಿ ಭೇಟಿ, ಸರಣಿ ಟ್ವೀಟ್ ಮೂಲಕ ಕುಟುಕಿದ ಸಿದ್ಧರಾಮಯ್ಯ

ನೂತನ ವರ್ಷದ ಆಚರಣೆ ನಂತರ ರಾಜ್ಯಕ್ಕೆ ಪ್ರವಾಸ ಬೆಳೆಸಿರುವ ಪ್ರಧಾನಿ ಮೋದಿ ತುಮಕೂರಿನಲ್ಲಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಲವಾರು ಕಾರ್ಯಕ್ರಮಗಳಲ್ಲಿ  ಭಾಗಿಯಾದರು.

Jan 2, 2020, 08:41 PM IST
ಕಲ್ಪತರು ನಾಡಿಗೆ ಇಂದು ಪ್ರಧಾನಿ ಮೋದಿ; ರೈತರಿಗೆ ಸಿಗಲಿದೆ ಗಿಫ್ಟ್!

ಕಲ್ಪತರು ನಾಡಿಗೆ ಇಂದು ಪ್ರಧಾನಿ ಮೋದಿ; ರೈತರಿಗೆ ಸಿಗಲಿದೆ ಗಿಫ್ಟ್!

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

Jan 2, 2020, 06:32 AM IST
 'ನೋ ಕನ್ನಡ- ನೋ ಬಿಸಿನೆಸ್‌' ಟ್ವಿಟ್ಟರ್ ಅಭಿಯಾನಕ್ಕೆ ಭಾರೀ ಬೆಂಬಲ

'ನೋ ಕನ್ನಡ- ನೋ ಬಿಸಿನೆಸ್‌' ಟ್ವಿಟ್ಟರ್ ಅಭಿಯಾನಕ್ಕೆ ಭಾರೀ ಬೆಂಬಲ

ರಾಜ್ಯದಲ್ಲಿನ ಕೇಂದ್ರ ಸರಕಾರದ ಕಚೇರಿಗಳು, ಬ್ಯಾಂಕ್ ಗಳು ಹಾಗೂ ಔಷಧ ಮಳಿಗೆಗಳು, ವಾಣಿಜ್ಯ ಮಳಿಗೆಗಳು, ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡ ಬಳಕೆ ಮಾಡದಿರುವ ಬಗ್ಗೆ ಈಗ ಟ್ವಿಟ್ಟರ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

Jan 1, 2020, 03:39 PM IST
ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ, ಗಣ್ಯರಿಂದ ಸಂತಾಪ ಸೂಚನೆ

ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ, ಗಣ್ಯರಿಂದ ಸಂತಾಪ ಸೂಚನೆ

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ವಿಶ್ವೇಶ ತೀರ್ಥ ಶ್ರೀಗಳು ಕೊನೆಯುಸಿರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

Dec 29, 2019, 12:49 PM IST
ಬೆಂಗಳೂರಿನ ಕುಂದುಕೊರತೆ ಪರಿಹಾರಕ್ಕೆ ಜಾರಿಗೆ ಬರಲಿದೆ ಏಕೀಕೃತ ವ್ಯವಸ್ಥೆ

ಬೆಂಗಳೂರಿನ ಕುಂದುಕೊರತೆ ಪರಿಹಾರಕ್ಕೆ ಜಾರಿಗೆ ಬರಲಿದೆ ಏಕೀಕೃತ ವ್ಯವಸ್ಥೆ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳಲ್ಲಿ ರೋಡ್ ಹಿಸ್ಟರಿ ವ್ಯವಸ್ಥೆ ರೂಪಿಸಲಾಗಿದ್ದು, ಮುಂದಿನ ಜನವರಿಯಿಂದಲೇ ಇದು ಜಾರಿಯಾಗಲಿದೆ. ಪ್ರಸ್ತುತ ನಗರದಲ್ಲಿರುವ 33 ಸಾವಿರ ಕಿ.ಮೀ. ರಸ್ತೆಯ ಸಂಪೂರ್ಣ ಚರಿತ್ರೆ ಸಾರ್ವಜನಿಕರಿಗೆ ಲಭ್ಯವಾಗುತ್ತದೆ. 

Dec 26, 2019, 09:32 AM IST
ಪೌರತ್ವ ಕಾಯ್ದೆ: ರಾಜ್ಯಕ್ಕೂ ತಟ್ಟಿದ ಪ್ರತಿಭಟನೆಯ ಬಿಸಿ, 144 ಜಾರಿ

ಪೌರತ್ವ ಕಾಯ್ದೆ: ರಾಜ್ಯಕ್ಕೂ ತಟ್ಟಿದ ಪ್ರತಿಭಟನೆಯ ಬಿಸಿ, 144 ಜಾರಿ

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಪಕ್ಷಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ. ಏತನ್ಮಧ್ಯೆ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಹೊತ್ತಿಕೊಂಡ ಪ್ರತಿಭಟನೆಯ ಕಿಚ್ಚು ರಾಷ್ಟ್ರರಾಜಧಾನಿ ದೆಹಲಿಗೆ ವ್ಯಾಪಿಸಿದ್ದು, ಇದೀಗ ಕರ್ನಾಟಕದ ಬೆಂಗಳೂರು,  ಮಂಗಳೂರು, ಕಲಬುರಗಿ, ಮೈಸೂರು, ಹಾಸನ, ಚಾಮರಾಜನಗರ, ಹುಬ್ಬಳಿ ನಗರಗಳಿಗೂ ಕೂಡ ವ್ಯಾಪಿಸಿದೆ. ಹೀಗಾಗಿ ರಾಜ್ಯದ ಎಲ್ಲಾ  ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ನಾಳೆ ಮಧ್ಯರಾತ್ರಿಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

Dec 19, 2019, 08:33 PM IST
ಏರ್ಟೆಲ್ ಗ್ರಾಹಕರಿಗೊಂದು ಮಹತ್ವದ ಮಾಹಿತಿ

ಏರ್ಟೆಲ್ ಗ್ರಾಹಕರಿಗೊಂದು ಮಹತ್ವದ ಮಾಹಿತಿ

ಇನ್ನೊಂದೆಡೆ ಸಂಸ್ಥೆ ಕರ್ನಾಟಕದಲ್ಲಿ ತನ್ನ 2ಜಿ ತಂತ್ರಜ್ಞಾನದ ಸೇವೆಯನ್ನು ಎಂದಿನಂತೆ ಮುಂದುವರೆಸಲಿದ್ದು,  ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಫೀಚರ್ ಫೋನ್ ಹೊಂದಿದ ಗ್ರಾಹಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಕಟಿಸಿದೆ.

Dec 19, 2019, 07:52 PM IST
ಬಿಎಸ್‌ವೈಗೆ ಕಗ್ಗಂಟಾಗಿ ಪರಿಣಮಿಸಿದ ಸಂಪುಟ ವಿಸ್ತರಣೆ

ಬಿಎಸ್‌ವೈಗೆ ಕಗ್ಗಂಟಾಗಿ ಪರಿಣಮಿಸಿದ ಸಂಪುಟ ವಿಸ್ತರಣೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ತಿಂಗಳ ಅಂತ್ಯದ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರೂ ಆಗಿರುವ ಅಮಿತ್ ಶಾ ಅವರನ್ನು ಭೇಟಿ ಆಗಲಿದ್ದಾರೆ. ಇನ್ನೊಂದೆಡೆ  ಸಚಿವಾಕಾಂಕ್ಷಿಗಳು ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ.

Dec 18, 2019, 10:09 AM IST
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನಮ್ಮ ಸರ್ಕಾರದ ಆದ್ಯತೆ!

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನಮ್ಮ ಸರ್ಕಾರದ ಆದ್ಯತೆ!

ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನಕ್ಕೆ ತರಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಅದರಲ್ಲೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸರ್ಕಾರ ಸಾಕಷ್ಟು ಸಾಧನೆ ಮಾಡಿದ್ದು, ಈಗಾಗಲೇ ಕರ್ನಾಟಕ ಅನ್ವೇಷಣಾ ಪ್ರಾಧಿಕಾರ ರಚಿಸಲಾಗಿದೆ- ಡಿಸಿಎಂ  ಡಾ.ಸಿ.ಎನ್.ಅಶ್ವತ್ಥನಾರಾಯಣ

Dec 18, 2019, 08:11 AM IST
ನೂತನ ಶಾಸಕರಿಗೆ ಭಾನುವಾರ ಪ್ರಮಾಣವಚನ

ನೂತನ ಶಾಸಕರಿಗೆ ಭಾನುವಾರ ಪ್ರಮಾಣವಚನ

ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರ ಗೌಪ್ಯತೆ ಬೋಧಿಸಲಾಗುವುದು.

Dec 17, 2019, 12:50 PM IST
ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಏನಂದ್ರು?

ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಏನಂದ್ರು?

ಧನುರ್ಮಾಸ ಆರಂಭವಾಗುವ ಮೊದಲೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು.

Dec 12, 2019, 10:48 AM IST
ಉನ್ನತ ಶಿಕ್ಷಣ ಸಚಿವರ 100 ದಿನದ ಸಾಧನೆಗಳೇನು? ಮುಂದಿನ ಗುರಿಯೇನು?

ಉನ್ನತ ಶಿಕ್ಷಣ ಸಚಿವರ 100 ದಿನದ ಸಾಧನೆಗಳೇನು? ಮುಂದಿನ ಗುರಿಯೇನು?

ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣದ ಸಮರ್ಥ ನಿರ್ವಹಣೆಗೆ ನಮ್ಮ ಯುವಜನತೆಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ ಕೊಡಲು ಬಹಳಷ್ಟು ಕಾರ್ಯಕ್ರಮಗಳನ್ನು ಮಾಡಿ ಮುಗಿಸಲಿದ್ದೇವೆ. ಎಲ್ಲಾ ರೀತಿಯಲ್ಲೂ ನಮ್ಮ ಜನತೆಗೆ, ಸಮಾಜಕ್ಕೆ ಇನ್ನಷ್ಟು ಗುಣಮಟ್ಟದ ಕೊಡುಗೆ ನೀಡಲಿಕ್ಕೆ ಏನೆಲ್ಲಾ ಬೇಕು ಎಂಬುದನ್ನು ನಾವು ಯೋಚಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

Dec 12, 2019, 08:44 AM IST
ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್!

ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್!

ಡಿಸೆಂಬರ್ 16ರಂದು ಸಂಜೆ 4:30ರಿಂದ ಧನುರ್ಮಾಸ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಒತ್ತಡ.

Dec 11, 2019, 12:57 PM IST
ವಿಧಾನಸಭೆ ಉಪಸಮರ: ಬಿಜೆಪಿಗೆ ಮಣೆಹಾಕಿದ ಮತದಾರ ಪ್ರಭು

ವಿಧಾನಸಭೆ ಉಪಸಮರ: ಬಿಜೆಪಿಗೆ ಮಣೆಹಾಕಿದ ಮತದಾರ ಪ್ರಭು

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮತದಾರ ದೊರೆ ಬಿಜೆಪಿಗೆ ಮಣೆಹಾಕಿದ್ದು, 12 ಕ್ಷೇತ್ರಗಳನ್ನು ಗೆದ್ದು ಆಡಳಿತಾರೂಢ BJP ಸರ್ಕಾರ ಸೇಫ್ ಆಗಿದೆ.

Dec 9, 2019, 04:58 PM IST
ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದದ್ದೇ ನಮ್ಮ ಗೆಲುವು!

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಖಾತೆ ತೆರೆದದ್ದೇ ನಮ್ಮ ಗೆಲುವು!

ಕೆ.ಆರ್‌.ಪೇಟೆ ಜನರ ಆಶೀರ್ವಾದಿಂದ ನಾರಾಯಣಗೌಡರು ಈ ಅಗ್ನಿ ಪರೀಕ್ಷೆ ಗೆದ್ದು ಬಂದಿದ್ದಾರೆ- ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ
 

Dec 9, 2019, 01:16 PM IST