Karnataka Assembly Election 2018

ಜನ ಕಾಂಗ್ರೆಸ್‌ ಜತೆಯಿದ್ದಾರೆ ಎನ್ನುವುದಕ್ಕೆ ರಾಜರಾಜೇಶ್ವರಿ ಕ್ಷೇತ್ರದ ಗೆಲುವು ಸಾಕ್ಷಿ

ಜನ ಕಾಂಗ್ರೆಸ್‌ ಜತೆಯಿದ್ದಾರೆ ಎನ್ನುವುದಕ್ಕೆ ರಾಜರಾಜೇಶ್ವರಿ ಕ್ಷೇತ್ರದ ಗೆಲುವು ಸಾಕ್ಷಿ

ಚುನಾವಣಾ ಗಣಿತದ ಪ್ರಕಾರ ನಿರೀಕ್ಷಿತ ಸ್ಥಾನ ಬಂದಿಲ್ಲ, ಆದರೆ ಬಿಜೆಪಿಗಿಂತ ಎರಡರಷ್ಟು ಮತ ಗಳಿಸಿದ್ದೇವೆ-ಸಿದ್ದರಾಮಯ್ಯ

May 31, 2018, 03:52 PM IST
ಮುನಿರತ್ನ 'ಕೈ' ಹಿಡಿದ ರಾಜರಾಜೇಶ್ವರಿ

ಮುನಿರತ್ನ 'ಕೈ' ಹಿಡಿದ ರಾಜರಾಜೇಶ್ವರಿ

ಎರಡನೇ ಬಾರಿಗೆ ಶಾಸಕರಾಗುವ ಮುನಿರತ್ನ ಕನಸು-ನನಸು.

May 31, 2018, 01:38 PM IST
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನತ್ತ ಕಾಂಗ್ರೆಸ್

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿನತ್ತ ಕಾಂಗ್ರೆಸ್

8 ನೇ ಸುತ್ತಿನ ಅಂತ್ಯದಲ್ಲೂ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ

May 31, 2018, 10:46 AM IST
ರಾಜ್ಯದ ಮೂವರು ಸಂಸದರ ರಾಜೀನಾಮೆ ಅಂಗೀಕಾರ

ರಾಜ್ಯದ ಮೂವರು ಸಂಸದರ ರಾಜೀನಾಮೆ ಅಂಗೀಕಾರ

ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ಬಿ.ಎಸ್. ​ಯಡಿಯೂರಪ್ಪ, ಶ್ರೀರಾಮುಲು, ಪುಟ್ಟರಾಜು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

May 29, 2018, 11:23 AM IST
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿಂದು ಮತದಾನ

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿಂದು ಮತದಾನ

ಬೆಳಿಗ್ಗೆ 7ರಿಂದ ಸಂಜೆ 6ರ ವರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆ.

May 28, 2018, 09:07 AM IST
ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಸಾಧ್ಯತೆ: BSY

ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಸಾಧ್ಯತೆ: BSY

ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯಬಹುದು ಅಥವಾ ಬಿಜೆಪಿ ಸರ್ಕಾರ ರಚನೆಯಾಗಬಹುದು- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ

May 25, 2018, 10:35 AM IST
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಕೆಲಸ ಮಾಡ್ತೀನಿ: ಕುಮಾರಸ್ವಾಮಿ

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಕೆಲಸ ಮಾಡ್ತೀನಿ: ಕುಮಾರಸ್ವಾಮಿ

ರೈತರ ಸಾಲ ಮನ್ನಾ ವಿಚಾರವಾಗಿ ಯಡಿಯೂರಪ್ಪ ಅವರ ತರ ನಾನು ಆತುರದ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ, ಸ್ವಾತಂತ್ರ್ಯವಾಗಿ ಅಧಿಕಾರಕ್ಕೆ ಬಂದಿದ್ರೆ ತಕ್ಷಣವೇ ನಾನು ಸಾಲಮನ್ನಾ ಪ್ರಕಟಿಸುತ್ತಿದ್ದೆ- ಎಚ್.ಡಿ. ಕುಮಾರಸ್ವಾಮಿ

May 25, 2018, 10:04 AM IST
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕಿಂದು ವಿಶ್ವಾಸಮತದ ಅಗ್ನಿಪರೀಕ್ಷೆ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕಿಂದು ವಿಶ್ವಾಸಮತದ ಅಗ್ನಿಪರೀಕ್ಷೆ

ವಿಶ್ವಾಸಮತ ಸಾಬೀತು ಪಡಿಸುವ ಭರವಸೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

May 25, 2018, 09:36 AM IST
ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರಮೇಶ್ ಕುಮಾರ್ ಹಾಗೂ ಸುರೇಶ್ ಕುಮಾರ್

ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರಮೇಶ್ ಕುಮಾರ್ ಹಾಗೂ ಸುರೇಶ್ ಕುಮಾರ್

ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರದಿಂದ ಕೆ. ರಮೇಶ್​ ಕುಮಾರ್​ ಆವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

May 24, 2018, 12:53 PM IST
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಭದ್ರತಾ ಲೋಪ: ಎಚ್ ಡಿಕೆ ಕಸಿವಿಸಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಭದ್ರತಾ ಲೋಪ: ಎಚ್ ಡಿಕೆ ಕಸಿವಿಸಿ

ಎಚ್.ಡಿ. ಕುಮಾರಸ್ವಾಮಿ ಪ್ರಮಾಣವಚನಕ್ಕೆ ಕೆಲ ಮೀಟರ್ ಗಳಷ್ಟು ದೂರ ನಡೆದುಕೊಂಡೆ ಬಂದ ಮಮತಾ ಬ್ಯಾನರ್ಜಿ.

May 24, 2018, 11:23 AM IST
ಕುಮಾರಸ್ವಾಮಿ, ಪರಮೇಶ್ವರ್ ಗೆ ಶುಭಹಾರೈಸಿದ ಸಿದ್ದರಾಮಯ್ಯ

ಕುಮಾರಸ್ವಾಮಿ, ಪರಮೇಶ್ವರ್ ಗೆ ಶುಭಹಾರೈಸಿದ ಸಿದ್ದರಾಮಯ್ಯ

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ

May 23, 2018, 04:26 PM IST
ಪ್ರಮಾನವಚನಕ್ಕೆ ವರುಣನ ಅಡ್ಡಿ

ಪ್ರಮಾನವಚನಕ್ಕೆ ವರುಣನ ಅಡ್ಡಿ

ಕುಮಾರಸ್ವಾಮಿ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

May 23, 2018, 03:54 PM IST
ಸಿಎಂ ಆಗಿ ಕುಮಾರಸ್ವಾಮಿ ಪ್ರಮಾಣ ವಚನ: ವಿಧಾನಸೌಧದ ಸುತ್ತ ಬಿಗಿ ಭದ್ರತೆ

ಸಿಎಂ ಆಗಿ ಕುಮಾರಸ್ವಾಮಿ ಪ್ರಮಾಣ ವಚನ: ವಿಧಾನಸೌಧದ ಸುತ್ತ ಬಿಗಿ ಭದ್ರತೆ

ವಿಧಾನಸೌದ ಸುತ್ತಮುತ್ತ 2,500 ಪೊಲೀಸರ ನಿಯೋಜನೆ.

May 23, 2018, 12:34 PM IST
ಕುಮಾರಸ್ವಾಮಿಗೆ ಅಭಿನಂದಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್

ಕುಮಾರಸ್ವಾಮಿಗೆ ಅಭಿನಂದಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್

ಹೈದರಾಬಾದ್ ನಲ್ಲಿಂದು ಕಲೆಕ್ಟರ್ಸ್ ಕಾನ್ಫರೆನ್ಸ್ ಇರುವ ಕಾರಣ ಮಂಗಳವಾರವೇ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಶುಭ ಕೋರಿದ ಕೆಸಿಆರ್.

May 23, 2018, 12:12 PM IST
ಕಾಂಗ್ರೆಸ್‌‌-ಜೆಡಿಎಸ್‌‌ ಸಮ್ಮಿಶ್ರ ಸರ್ಕಾರದ ಸಂಪುಟದ ರಚನೆ ಕಸರತ್ತು

ಕಾಂಗ್ರೆಸ್‌‌-ಜೆಡಿಎಸ್‌‌ ಸಮ್ಮಿಶ್ರ ಸರ್ಕಾರದ ಸಂಪುಟದ ರಚನೆ ಕಸರತ್ತು

ಸರ್ಕಾರ ಒಟ್ಟು 34 ಸಚಿವ ಸ್ಥಾನಗಳನ್ನು ಒಳಗೊಂಡಿರುತ್ತಿದೆ.

May 23, 2018, 10:25 AM IST
ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆಯ್ಕೆ

ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆಯ್ಕೆ

ಡಾ.ಜಿ. ಪರಮೇಶ್ವರ್‌ ಉಪ ಮುಖ್ಯಮಂತ್ರಿ ಸ್ಥಾನವನ್ನು ಪಡೆದರೆ, ಕಾಂಗ್ರೆಸ್‌ ಮುಖಂಡ ರಮೇಶ್‌‌ ಕುಮಾರ್‌ ಸ್ಪೀಕರ್‌ ಆಗಿ ಆಯ್ಕೆ ಆಗಿದ್ದಾರೆ.

May 23, 2018, 10:03 AM IST
ಸರ್ಕಾರಿ ಬಂಗಲೆ ಬಳಸುವುದಿಲ್ಲ, ಜೆ.ಪಿ.ನಗರದ ಬಂಗಲೆಯನ್ನೇ ಬಳಸುವೆ- ಎಚ್ ಡಿಕೆ

ಸರ್ಕಾರಿ ಬಂಗಲೆ ಬಳಸುವುದಿಲ್ಲ, ಜೆ.ಪಿ.ನಗರದ ಬಂಗಲೆಯನ್ನೇ ಬಳಸುವೆ- ಎಚ್ ಡಿಕೆ

ದುಂದು ವೆಚ್ವಕ್ಕೆ ಕಡಿವಾಣ ಹಾಕುವುದು ನನ್ನ ಉದ್ದೇಶ- ಎಚ್.ಡಿ. ಕುಮಾರಸ್ವಾಮಿ

May 23, 2018, 09:43 AM IST
ರೈತರ ಸಾಲ‌ಮನ್ನಾ ವಿಷಯದಲ್ಲಿ ಯಾವುದೇ ಯೂ ಟರ್ನ್ ತೆಗೆದುಕೊಂಡಿಲ್ಲ-HDK

ರೈತರ ಸಾಲ‌ಮನ್ನಾ ವಿಷಯದಲ್ಲಿ ಯಾವುದೇ ಯೂ ಟರ್ನ್ ತೆಗೆದುಕೊಂಡಿಲ್ಲ-HDK

ನನ್ನ‌ ಪಕ್ಷದ ಕಾರ್ಯಕ್ರಮಗಳ ಜಾರಿಗೆ ಮುನ್ನ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ಮಾಡಬೇಕಾಗುತ್ತದೆ. ರೈತರು ಆತಂಕ ಪಡುವ ಅಗತ್ಯವಿಲ್ಲ- ಎಚ್.ಡಿ. ಕುಮಾರಸ್ವಾಮಿ

May 23, 2018, 09:22 AM IST
ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ಘಟಾನುಘಟಿ ನಾಯಕರು

ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭದಲ್ಲಿ ಘಟಾನುಘಟಿ ನಾಯಕರು

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉತ್ತರ ಪ್ರದೇಶದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾಗಿರುವ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಯಾದವ್‌ ಮೊದಲ ಬಾರಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

May 22, 2018, 06:54 PM IST
ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಬಾಬುಗೆ ಟಿಕೆಟ್

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಬಾಬುಗೆ ಟಿಕೆಟ್

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ.

May 22, 2018, 04:35 PM IST