Congress On RSS and BJP: ಇತಿಹಾಸದಲ್ಲಿ ಮೊದಲ ಬಾರಿಗೆ RSSನವರ ಲಾಠಿ ಉಪಯೋಗಕ್ಕೆ ಬರಲಿದೆ. RSS ನಾಯಕರಿಗೆ ಬಿಜೆಪಿಯ ಗೊಂದಲ ಬಗೆಹರಿಸಲು ಉತ್ತಮ ಐಡಿಯಾವನ್ನು ಕಾಂಗ್ರೆಸ್ ಕಡೆಯಿಂದ ಫ್ರಿಯಾಗಿ ನೀಡುತ್ತಿದ್ದೇವೆ! ಎಂದು ಕುಟುಕಿದೆ.
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸೂಕ್ತ, ಸಮರ್ಥ ಮಾರ್ಗದರ್ಶಕನ ಅವಶ್ಯಕತೆ ಇದೆ. ಹಾಲಿ ಉಸ್ತುವಾರಿ ಅರುಣ್ ಸಿಂಗ್ ಬದಲಿಸಿ, ಹೊಸ, ಖಡಕ್ , ಸಮರ್ಥ ಉಸ್ತುವಾರಿಯನ್ನು ಕರ್ನಾಟಕಕ್ಕೆ ನೀಡಿ. ನಾವು ಹೆಚ್ಚು ಸೀಟ್ ಗಳನ್ನು ಗೆದ್ದು ತರುತ್ತೇವೆ, ಎಂದು ಕೆಲ ಹಿರಿಯ ನಾಯಕರಿಂದ ವರಿಷ್ಠರಿಗೆ ಮನವಿ ಮಾಡಲಾಗಿದೆ.
Former CM HD Kumaraswamy: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
ಮಾದೇಶ್ವರನ ಅಣೆ... ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ... ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ. ಪಕ್ಷ ತಾಯಿಗೆ ಸಮಾನ ಪಕ್ಷದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ??
ಸೋಮಣ್ಣನವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿರುವ ಬೆನ್ನಲ್ಲೇ ಈಗ ಈ ವರ್ಷದ ಕೊನೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್ಗಢದಲ್ಲಿ ಚುನಾವಣೆಗಳು ನಡೆಯುವುದರಿಂದಾಗಿ ಈಗ ಅಲ್ಲಿ ಬಿಜೆಪಿ ತನ್ನ ಪ್ರಚಾರದ ಮಾದರಿಯನ್ನು ಬದಲಾಯಿಸಲು ಮುಂದಾಗಿದೆ.
Karnataka Elections 2023: ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿಮನೆಗೆ ತಿಂಗಳಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುತ್ತೇವೆಂದು ಘೋಷಿಸಲಾಗಿತ್ತು.
Karnataka CM decision Live Updates: ‘ನಾನು ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್, ನಾನು ಧೈರ್ಯದಲ್ಲಿ ಮತ್ತು ವಿಶ್ವಾಸದಲ್ಲಿ ನಂಬಿಕೆಯಿಟ್ಟವನು. ಹಿಂದಿನ 5 ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ, ನಾನು ಸಿಂಗಲ್ ಮ್ಯಾನ್ ಎಂದು ಡಿಕೆಶಿ ಹೇಳಿದ್ದಾರೆ.
Actors React To Election Results:ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ರಾಜಕೀಯ ನಾಯಕರಿಗೆ ಮಾತ್ರವಲ್ಲದೇ ಪ್ರಜಾಪ್ರಭುತ್ವ ಅಡಿಯಲ್ಲಿ ಬರುವ ಪ್ರತಿಯೊಬ್ಬರಿಗೂ ಸಂಬಂಧಿಸಿದಾಗಿದೆ. ಇದೀಗ ಸ್ಯಾಂಡಲ್ವುಡ್ ಸ್ಟಾರ್ಸ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯದ ಜನ ಕೊಟ್ಟ ತೀರ್ಪನ್ನ ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ನಗರದ ಮಯೂರ ಎಸ್ಟೇಟ್ ನಲ್ಲಿನ ಅವರ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದುಕಾಂಗ್ರೆಸ್ ತನ್ನ ಭರವಸೆಗಳನ್ನ ಈಡೇರಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.
Karnataka Assembky Election Result : ಹಾಲಿ ಬಿಜೆಪಿ ಶಾಸಕ ಎನ್.ಮಹೇಶ್ ವಿರುದ್ಧ ಎ.ಆರ್.ಕೃಷ್ಣಮೂರ್ತಿ ಬರೋಬ್ಬರಿ 59,519 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಿರಂತರ ಸೋಲಿಗೆ ಫುಲ್ ಸ್ಟಾಪ್ ಇಟ್ಟು ರಾಜಕೀಯದಲ್ಲಿ ಮತ್ತೇ ಮೇಲೆದಿದ್ದಾರೆ.
ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಮೂರು ಕೈ ಪಾಲಾದರೇ ಹನೂರಲ್ಲಿ ಮಾತ್ರ ತೆನೆ ಹೊತ್ತ ಮಹಿಳೆಯನ್ನು ಈ ಬಾರಿ ಬೆಂಬಲಿಸಿದ್ದಾನೆ. ಜೊತೆಗೆ, 2 ಕುಟುಂಬಗಳ ನಡುವೆ ಅಷ್ಟೇ ಇದ್ದ ಅಧಿಕಾರಕ್ಕೆ ಬ್ರೇಕ್ ಬಿದ್ದಿದೆ.
Jagadish Shetter : 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಕಾಂಗ್ರೆಸ್ನ ಅಭ್ಯರ್ಥಿಗಳು ರಾಜ್ಯಾದ್ಯಂತ ಮುನ್ನಡೆಯಲ್ಲಿದ್ದಾರೆ. ಆದರೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಹಿನ್ನಡೆ ಅನುಭವಿಸಿದ್ದಾರೆ.
Dharwad : ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೋಲಿಗೆ ನೈತಿಕ ಹೊಣೆ ಹೊತ್ತು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.