ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ಕೊಟ್ಟಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆ ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಟೀಕಿಸಿದರು.
RSS Adivce To BJP: ಕರ್ನಾಟಕದಲ್ಲಿ ಬಿಜೆಪಿಯ ಭಾರಿ ಸೋಲಿನ ಬಗ್ಗೆ, ಆರೆಸ್ಸೆಸ್ ತನ್ನ ಮುಖವಾಣಿ ಆರ್ಗನೈಸರ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಏಕೆ ಹಿನ್ನಡೆಯಾಗಿದೆ ಎಂಬುದರ ವಿವರಣೆಯನ್ನು ನೀಡಿದೆ.
Karnataka Cabinet Expansion: 34 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಸಂಪುಟ ಖಾತೆ ಹಂಚಿಕೆಯಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ..
Karnataka Election Results 2023: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕ ಜಯ ಅನೇಕ ಹಿರಿಯ ನಾಯಕರ ದೃಷ್ಟಿಕೋನವನ್ನೇ ಬದಲಾಯಿಸಿದೆ. ಕಾಂಗ್ರೆಸ್ ಒಂದು ಮುಳುಗುವ ಹಡಗು ಎಂದೇ ಪರಿಗಣಿಸಿದವರು ಇದೀಗ ಕಾಂಗ್ರೆಸ್ ಕುರಿತು ಹೊಗಳಿಕೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಹಿನ್ನೆಲೆ ಇದೀಗ ಕಾಂಗ್ರೆಸ್ ಪಕ್ಷವನ್ನು ಈ ಮೊದಲು ಟೀಕಿಸುತ್ತಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಕಾಂಗ್ರೆಸ್ ಬಗ್ಗೆ ಇರುವ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ.
Karnataka Assembly Elections Result 2023: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಬಿ.ವೈ.ವಿಜಯೇಂದ್ರ, ‘ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಇನ್ನೂ ಗಟ್ಟಿಯಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಸಂಘಟನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
Belgaum District Assembly Election Results 2023: ರಾಜ್ಯ ವಿಧಾನಸಭೆ ಚುನಾವಣೆ 2023 ಬಹುತೇಕ ಮುಕ್ತಾಯಗೋಂಡಂತಾಗಿದೆ. ರಾಜ್ಯ ವಿಧಾನಸಭೆಯ ಒಟ್ಟು 224 ಸ್ಥಾನಗಳಿಗೆ ಮೇ 10 ರಂದು ನಡೆದ ಮತದಾನದ ಫಲಿತಾಂಶ ಇಂದು ಪ್ರಕಟಗೊಂಡಿದೆ. ಇವುಗಳಲ್ಲಿ ಕಾಂಗ್ರೆಸ್ 136 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇನ್ನೂ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಕೇವಲ 65 ಸ್ಥಾನಗಳು ಲಭಿಸಿದ್ದು, ಜೆಡಿಎಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, 4 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳ ಸ್ಥಿತಿಗತಿ ಏನಾಗಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Vijayapura District Assemby Election Results 2023: ಮೇ 10, 2023ರಂದು ಕರ್ನಾಟಕದ ವಿಧಾನಸಭೆಗೆ ನಡೆದ ಚುನಾವಣೆಗಳ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಈ ಫಲಿತಾಂಶಗಳಲ್ಲಿ ಒಟ್ಟು ಎಂಟು ವಿಧಾನಸಭೆ ಚುನಾವಣೆ ಕ್ಷೇತ್ರಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಜಾತಿ ರಾಜಕಾರಣವೇ ಪ್ರಬಲ. ವಿಜಯಪುರ ಜಿಲ್ಲೆಯಲ್ಲಿ ಪಕ್ಷ ರಾಜಕಾರಣಕ್ಕೆ ಸ್ವಲ್ಪ ಜಾಗ ಕಮ್ಮಿ ಎಂದರೆ ತಪ್ಪಾಗಲಾರದು. ಈ ಬಾರಿಯ ಚುನಾವಣೆಯಲ್ಲಿ ಈ ಜಿಲ್ಲೆಯ 8 ಸ್ಥಾನಗಳ ಪೈಕಿ 6 ಸ್ಥಾನಗಳಲಿ ಕಾಂಗ್ರೆಸ್ ಪಕ್ಷ ಗೆಲುವು ದಾಖಲಿಸಿದ್ದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಲಾ ಒಂದೊಂದು ಸ್ಥಾನವನ್ನು ಗೆದ್ದುಕೊಂಡಿವೆ.
Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುನಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ. 2023 ರ ವಿಧಾನಸಭೆ ಚುನಾವಣೆ ಫಲಿತಾಂಶಗಳು ಪ್ರಕಟಗೊಂಡಿದ್ದು, ಇದರಲ್ಲಿ ಬಿಜೆಪಿ ಪಕ್ಷಕ್ಕೆ ಎರಡು ಸ್ಥಾನಗಳು ಲಭಿಸಿದರೆ, ಕಾಂಗ್ರೆಸ್ ಪಕ್ಷಕ್ಕೆ 5 ಸ್ಥಾನಗಳು ಲಭಿಸಿವೆ, ಇದು ಕಳೆದ ಬಾರಿ ಬಂದ ಫಲಿತಾಂಶದ ರಿವರ್ಸ ರಿಸಲ್ಟ್ ಎಂದರೆ ತಪ್ಪಾಗಲಾರದು.
Bidar District Assembly Election Result 2023: ರಾಜ್ಯ ವಿಧಾನಸಭೆಗೆ ಈ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಬಹುಮತ ದೊರೆತಿದೆ, ಇತ್ತೀಚಿನ ಮಾಹಿತಿಗಳ ಪ್ರಕಾರ್ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಒಟ್ಟು 136 ಸ್ಥಾನಗಳಲ್ಲಿ ತನ್ನ ಟ್ರೆಂಡ್ ಮುಂದುವರೆಸಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್ 19 ಸ್ಥಾನಗಳಲ್ಲಿ ತನ್ನ ಟ್ರೆಂಡ ಕಾಯ್ದುಕೊಂಡಿವೆ. ಕಲ್ಯಾಣ ಕರ್ನಾಟಕದ ಬೀದರ್ ಜಿಲ್ಲೆಯ ಕುರಿತು ಹೇಳುವುದಾದರೆ. ಬೀದರ್ ಜಿಲ್ಲೆಯ ಎಲ್ಲಾ ಆರು ಸ್ಥಾನಗಳ ಫಲಿತಾಂಶ ಇದೀಗ ಪ್ರಕಟಗೊಂಡಿದ್ದು, ಬಿಜೆಪಿ ಜಿಲ್ಲೆಯ ಒಟ್ಟು 6 ಸ್ಥಾನಗಳ ಪೈಕಿ 4 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಕಳೆದ ಬಾರಿ ಒಂದು ಸ್ಥಾನ ಗೆದ್ದುಕೊಂಡಿದ್ದ ಜೆಡಿಎಸ್ ಗೆ ಈ ಬಾರಿ
Kanakapura Assembly Constituency Results 2023: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ಆರ್.ಅಶೋಕ್ ಹೀನಾಯ ಸೋಲು ಕಂಡಿದ್ದಾರೆ. ಡಿಕೆ ಬ್ರದರ್ಸ್ ಮತ್ತೊಮ್ಮೆ ಕಮಾಲ್ ಮಾಡಿದ್ದಾರೆ.
Bidar District Assembly Election Results 2023: ಧರ್ಮ, ಸೌಹಾರ್ಧ, ಸಂಸ್ಕೃತಿಗಳು ಬಲವಾಗಿ ಬೇರೂರಿರುವ 'ಕಲ್ಯಾಣ'ದ ಈ ಜಿಲ್ಲೆಯಲ್ಲಿ ಒಟ್ಟು 6 ವಿಧಾನ ಸಭಾ ಕ್ಷೇತ್ರಗಳಿವೆ. ಈ ಭಾಗದಲ್ಲಿ ಮಠಗಳು ಹಾಗೂ ಮಠಾಧೀಶರ ಪ್ರಭಾವವೇ ಹೆಚ್ಚು. ಕಳೆದ ಬಾರಿಯ ಅಂದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಒಟ್ಟು 6 ಸ್ಥಾನಗಳ ಪೈಕಿ 4 ಸ್ಥಾನಗಳನ್ನು ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುಣಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ.
Vijayapura District Assemby Election Results 2023: ಒಟ್ಟು ಎಂದು ವಿಧಾನಸಭೆ ಚುನಾವಣೆ ಕ್ಷೇತ್ರಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಜಾತಿ ರಾಜಕಾರಣವೇ ಪ್ರಬಲ. ವಿಜಯಪುರ ಜಿಲ್ಲೆಯಲ್ಲಿ ಪಕ್ಷ ರಾಜಕಾರಣಕ್ಕೆ ಸ್ವಲ್ಪ ಜಾಗ ಕಮ್ಮಿ ಎಂದರೆ ತಪ್ಪಾಗಲಾರದು. ಕಳೆದ ಚುನಾವಣೆ ಅಂದರೆ 2018 ರ ಚುನಾವಣೆಯಲ್ಲಿ ಒಟ್ಟು 8 ಸ್ಥಾನಗಳ ಪೈಕಿ 3 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಗೌಡ-ಪಾಟೀಲರ ವರ್ಚಸ್ಸಿನ ಈ ಜಿಲ್ಲೆಯಲ್ಲಿ ಜೆಡಿಎಸ್ ಕೂಡ 2 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿತ್ತು.
Belgaum District Assembly Election Results 2023: ರಾಜ್ಯದಲ್ಲೇ ಬೆಂಗಳೂರು ಬಿಟ್ಟರೆ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಈ ಬಾರಿ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿರುವ ಕೆಲವು ವಿಧಾನಸಭಾ ಕ್ಷೇತ್ರಗಳು ರಾಜ್ಯದ ಹಾಗೂ ದೇಶದ ಗಮನವನವನ್ನು ಸೆಳೆಯುತ್ತಿವೆ. ಹ್ಯಾಟ್ರಿಕ್ ಸಾಧನೆಯ ನಿರೀಕ್ಷೆಯಲ್ಲಿರುವ ಶಶಿಕಲಾ ಜೊಲ್ಲೆ ಹಾಗೂ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದಿರುವ ಯಮಕರಮಡಿ ಕ್ಷೇತ್ರದ ಸತೀಶ್ ಜಾರಕಿಹೊಳಿ, ಅಥಣಿ ವಿಧಾನಸಭಾ ಕ್ಷೇತ್ರದ ಲಕ್ಷ್ಮಣ್ ಸವದಿ ಹಾಗೂ ಕಾಗವಾಡ ವಿಧಾನಸಭಾ ಕ್ಷೇತ್ರದ ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳು ಸದ್ಯ ರಾಜ್ಯದ ಗಮನವನ್ನು ಸೆಳೆಯುತ್ತಿವೆ.
Karnataka Assembly Polls: ಮತದಾನದ ಬಳಿಕ ಮಾಧ್ಯಮದೊಂದಿಗೆ ಮಾತಾನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107 ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಗಿತ್ತು ಹಿಗಾಗಿ ಈ ಬಾರಿ ಚುನಾವಣೆ ಸಮೀಕ್ಷೆ ಮೇಲೆ ನಂಬಿಕೆ ಇಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.