ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಗಳಿಂದಾಗಿ ಗಗನಕ್ಕೇರುತ್ತಿರುವ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ (ಗ್ಯಾಸ್) ಬೆಲೆ ಏರಿಕೆಯನ್ನು ಖಂಡಿಸಿ, ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಮಂಡ್ಯದಲ್ಲಿ ಎತ್ತಿನಗಾಡಿ ಚಲಾಯಿಸುವ ಮೂಲಕ ವಿನೂತನ ಶೈಲಿಯಲ್ಲಿ ಪ್ರತಿಭಟನೆ ನಡೆಸಿದರು.
Karnataka Bandh Live Updates: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ ಹಲವಾರು ಕನ್ನಡ ಪರ ಗುಂಪುಗಳು ಇಂದು (ಮಾರ್ಚ್ 22) ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಮಧ್ಯೆ ನಾಳೆ ಬಂದ್ ನಡೆದರೆ ನಾಳೆ ನಡೆಯಬೇಕಾಗಿರುವ ಪರೀಕ್ಷೆಗಳ ಗತಿ ಏನು ಎನ್ನುವ ಆತಂಕ್ ವಿದ್ಯಾರ್ಥಿ ಮತ್ತು ಪೋಷಕರನ್ನು ಕಾಡುತ್ತಿದೆ. ನಾಳೆ ಎಸ್ಎಸ್ಎಲ್ ಸಿ ಪರೀಕ್ಷೆ ಇಲ್ಲ. ಆದರೆ 5,6,7,8,9 ನೇ ತರಗತಿಗಳಿಗೆ ಗಣಿತ ಪರೀಕ್ಷೆ ನಿಗದಿಯಾಗಿದೆ.
Karnataka bandh on March 22: ಬೆಳಗಾವಿಯಲ್ಲಿ KSRTC ಬಸ್ ಕಂಡಕ್ಟರ್ ಮೇಲೆ ಮರಾಠಿ ಭಾಷೆಯಲ್ಲಿ ಮಾತನಾಡದ ಕಾರಣಕ್ಕೆ ನಡೆದ ದಾಳಿಯನ್ನು ಖಂಡಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಬಂದ್ಗೆ ಬೆಂಬಲ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಇರಲಿದ್ದು, ರಾಜ್ಯದಲ್ಲಿ ಸಾರಿಗೆ ಮತ್ತು ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಳ್ಳುವ ಸಂಭವ ಇದೆ.
Kannada film industry supports Karnataka Bandh:ಕರ್ನಾಟಕ ಬಂದ್ಗೆ ಚಿತ್ರರಂಗದ ಬೆಂಬಲ ಇರಲಿದೆಯಾದರೂ ಸಿನಿಮಾ ಚಿತ್ರೀಕರಣಗಳನ್ನು ನಿಲ್ಲಿಸಲಾಗುತ್ತಿಲ್ಲ. ಚಿತ್ರಪ್ರದರ್ಶಕರು ಸಹ ಬಂದ್ಗೆ ತಮ್ಮ ಬೆಂಬಲ ನೀಡಿದ್ದು, ಅಂದು ಬೆಳಗಿನ ಶೋ ನಿಲ್ಲಿಸುತ್ತಿದ್ದಾರೆ. ಆದರೆ ಮಧ್ಯಾಹ್ನದ ನಂತರ ಎಂದಿನಂತೆ ಶೋ ನಡೆಯಲಿವೆ.
Karnataka Bandh: ಬೆಳಗಾವಿಯಲ್ಲಿ ಇತ್ತೀಚೆಗೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿವೆ. ಇನ್ನು ಈ ಬಂದ್ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದಲ್ಲದೆ, ಸದ್ಯದಲೇ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವುದೆ. ಈ ಎಲ್ಲರಕ್ಕೂ ಬಂದ್ ಬಿಸಿ ಹೇಗೆ ಮುಟ್ಟಲಿದೆ ಎಂಬುದರ ಬಗ್ಗೆ ತಿಳಿದಿಕೊಳ್ಳೋಣ.
Karnataka Bandh Live Updates: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕರೆ ಕೊಡಲಾಗಿದೆ. ಜೊತೆಗೆ ಶುಕ್ರವಾರ ಪ್ರತಿಭಟನೆಯೂ ಇನ್ನಷ್ಟು ಹೆಚ್ಚಾಗುವ ಸಂಭವವಿದೆ. ಕರ್ನಾಟಕ ಬಂದ್ ಮತ್ತು ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ, ವಿಶೇಷವಾಗಿ ಕಾವೇರಿ ಜಲನಾಯನ ಪ್ರದೇಶದ ವ್ಯಾಪ್ತಿಯಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.