Basavaraj Bommai: ಕಳೆದ ವರ್ಷ 3.27 ಲಕ್ಷ ಕೋಟಿಯಲ್ಲಿ ಇವರು ಖರ್ಚು ಮಾಡಿರುವುದು ಸರಾಸರಿ ಶೇ 50% ರಷ್ಟು ಮಾತ್ರ. ಮತ್ತು 103% ಅನುತ್ಪಾದಕ ವೆಚ್ಚವಾಗಿರುತ್ತದೆ ಎಂದು ಹೇಳಿದ್ದಾರೆ.
Karnataka Budget 2024: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಫ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಢೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಜೋಶಿ ಹೇಳಿದ್ದಾರೆ.
ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲಾ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Karnataka Budget 2024: ಬೆಂಗಳೂರಿನ ತಲಾ ಆದಾಯ 5.41 ಲಕ್ಷ ರೂ. ಇದೆ. ಅದೇ ಚಿಕ್ಕಬಳ್ಳಾಪುರದಲ್ಲಿ 1.32 ಲಕ್ಷ ರೂ. ಹಾಗೂ ಕೋಲಾರದಲ್ಲಿ 1.42 ಲಕ್ಷ ರೂ. ಇದೆ. ಸಮೀಪದಲ್ಲೇ ಇರುವ ಬೆಂಗಳೂರಿಗೆ ಹೋಲಿಸಿದರೆ ಇವೆರಡೂ ಜಿಲ್ಲೆಗಳ ತಲಾ ಆದಾಯ ತೀರಾ ಕಡಿಮೆಯಾಗಿದೆ. ಆದರೆ ಈ ಜಿಲ್ಲೆಯಲ್ಲಿ ಸರ್ಕಾರ ಯಾವುದೇ ಯೋಜನೆ ನೀಡಿಲ್ಲ.
Karnataka Budget 2024 : ಬೊಗಸ್ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ 15ನೇ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಜಾನುವಾರುಗಳ ರಕ್ಷಣೆಗೆ ಅದರ ಅಭಿವೃದ್ದಿಗೆ ಬಜೆಟ್ ನಲ್ಲಿ ಯಾವುದೇ ಹೊಸ ಕಾರ್ಯಕ್ರಮ ರೂಪಿಸಿಲ್ಲ ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದರು.
ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.
Lakshmi Hebbalkar: ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
Karnataka Budget 2024 Live Updates: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಇದು ಅವರು ಮಂಡಿಸಿದ 15ನೇ ಬಜೆಟ್ ಆಗಿದ್ದು, ದಾಖಲೆ ನಿರ್ಮಿಸಿದ್ದಾರೆ. ತಮ್ಮ ಬಜೆಟ್ನಲ್ಲಿ ಸಿದ್ದರಾಮಯ್ಯನವರು ಯಾವ್ಯಾವ ಇಲಾಖೆಗೆ ಏನು ಕೊಡುಗೆ ನೀಡಿದ್ದಾರೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಬಜೆಟ್ನಲ್ಲಿ ಹೊಸ ಜಿಲ್ಲೆಗಳ ಘೋಷಣೆಗೆ ಮಾಡುತ್ತಾ ಸರ್ಕಾರ
ಬೆಳಗಾವಿ ಹಾಗೂ ತುಮಕೂರು ಜಿಲ್ಲೆ ವಿಭಜನೆ ಆಗೋದು ಫಿಕ್ಸ್
ಫೆಬ್ರವರಿ 8 ರಂದು ರಾಜ್ಯ ಸರ್ಕಾರ ಹೊರಡಿಸುವ ಸುತ್ತೋಲೆ
ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳ ಹೆಸರು ಉಲ್ಲೇಖ
ಸಿಎಂ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ
ಏಲಕ್ಕಿ ನಾಡು ಹಾವೇರಿ ಜಿಲ್ಲೆಯ ಜನರಲ್ಲಿ ಹೆಚ್ಚಿದ ನಿರೀಕ್ಷೆ
ಜಿಲ್ಲೆಯ ಅಭಿವೃದ್ಧಿಗೆ 100 ಕೋಟಿ ವಿಶೇಷ ಅನುದಾನಕ್ಕೆ ಆಗ್ರಹ
ಕೃಷಿ, ಪ್ರವಾಸೋದ್ಯಮ & ಇತರೆ ಅಭಿವೃದ್ಧಿಗೆ ಅನುದಾನ ಬೇಕು
ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಅಗತ್ಯವಿದೆ
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಕೌಂಟ್ಡೌನ್
8050 ಕೋಟಿ ಮೊತ್ತದ ಅನುದಾನಕ್ಕೆ ಪಾಲಿಕೆ ಪ್ರಸ್ತಾವನೆ
ಬೆಂಗಳೂರಿನ ಅಭಿವೃದ್ಧಿ ಸೇರಿ ಹೊಸ ಯೋಜನೆಗಳ ನಿರೀಕ್ಷೆ
ಇಂದಿರಾ ಕ್ಯಾಂಟೀನ್.. ಟ್ರಾಫಿಕ್ಗೂ ಹೊಸ ಟಚ್ ಸಾಧ್ಯತೆ
Vijayendra On Karnataka Budget :ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.