ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಸ್ನೇಹಿತರು ಎಂದು ಶುರುಮಾಡಿಕೊಂಡು ಹೀಗೆ ಹೇಳಿದರೆ ಯಾವ ರೀತಿಯ ಸ್ನೇಹ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ಉತ್ತರಿಸಿ, ಸ್ನೇಹ ಬೇರೆ ರಾಜಕಾರಣ ಬೇರೆ. ನಮಗೂ ನಿಮಗೂ ಸ್ನೇಹ ಇದೆ ಆದರೆ ನೀವು ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದರೆ ನಾನು ಬೇರೆ ಹಿನ್ನೆಲೆಯಿಂದ ಬಂದವರು.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ಘೋಷಣೆಯನ್ನು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ.ಗೋವುಗಳ ರಕ್ಷಣೆಗೆ ಇದ್ದ ಗೋಶಾಲೆಗಳನ್ನು ಹೆಚ್ಚಿಸುವ ಸರಕಾರದ ನಡೆ ಬಗ್ಗೆ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಒಂದು ಸಾವಿರ ಕೋಟಿ ಅನುದಾನ ಘೋಷಿಸಿರುವ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (
ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಬಜೆಟ್ ನ್ನು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ 'ಇದು ಅತ್ಯಂತ ನಿರಾಶಾದಾಯಕ, ಅಡ್ಡ ಕಸುಬಿ ಬಜೆಟ್.ಈ ಬಜೆಟ್ ಗೆ ಅಭಿವೃದ್ಧಿಯ ಮುನ್ನೋಟವೇ ಇಲ್ಲ. ಬಿಜೆಪಿಯವರ ಮಾತುಗಳಿಗೇ ಈ ಬಜೆಟ್ ವಿರುದ್ಧವಾಗಿದೆ' ಎಂದು ಕಿಡಿ ಕಾರಿದ್ದಾರೆ.
ಪ್ರತಿ ವರ್ಷದಂದು ಮಂಡನೆಯಾಗಲಿರುವ ಬಜೆಟ್ ಗೆ ಜನ ಸಾಮಾನ್ಯರಿಂದ ಹಿಡಿದು ಬೃಹತ್ ಕೈಗಾರಿಕೋದ್ಯಮಿಗಳವರೆಗೆ ಎಲ್ಲರೂ ಕಾತುರದಿಂದ ಕಾಯ್ದು ಕುಳಿತಿರುತ್ತಾರೆ. ಬಜೆಟ್ ಆಧಾರದ ಮೇಲೆ ದೇಶದ, ರಾಜ್ಯದ, ಜಿಲ್ಲೆ, ತಾಲೂಕುಗಳ ಆಯವ್ಯಯ ನಿರ್ಧರಿತವಾಗುತ್ತದೆ ಅಷ್ಟೇ ಅಲ್ಲದೆ ಇದು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಮಂಡಿಸುತ್ತಿರುವ ಬಜೆಟ್ ಮೇಲೆ ಸಹಜವಾಗಿ ಹೆಚ್ಚಿನ ನಿರೀಕ್ಷೆ ಇದೆ.
ಈ ಹಿನ್ನಲೆಯಲ್ಲಿ ಈಗ ನಾವು ಬಜೆಟ್ ಪರಿಕಲ್ಪನೆ ಬಗ್ಗೆ ಸಂಕ್ಷಿಪ್ತವಾಗಿ ತಿಳಿದುಕೊಳ್ಳಬೇಕಾಗಿದೆ.
ಭಾರತದಲ್ಲಿ ಬಜೆಟ್ ಪರಿಕಲ್ಪನೆ ಬೆಳೆದು ಬಂದ ಬಗೆ..
ನಮ್ಮ ಪ್ರೊಫೆಷನಲ್ ಟ್ಯಾಕ್ಸ್ ಕಡಿತ ಮಾಡುವ ನಿರೀಕ್ಷೆ ಇತ್ತು. ರಾಜ್ಯ ಬಜೆಟ್ ನಮಗೆ ಬೇಸರ ತರಿಸಿದೆ. ಪಿಎಫ್ ನೆಪದಲ್ಲಿ ಕಡಿಮೆ ವೇತನ ಪಡೆಯುವವರಿಗೆ 200 ರೂ. ತೆರಿಗೆ ಕಡಿತ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ಈ ತೀರ್ಮಾನವನ್ನ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು.
Karnataka Budget 2022: ರಾಜ್ಯದ ಮುಖ್ಯಮಂತ್ರಿಗಳಾಗಿರುವ ಬಸವರಾಜ್ ಬೊಮ್ಮಾಯಿ (CM Basavaraj Bommai) ಇಂದು ಆರ್ಥಿಕ ವರ್ಷ 2022-23ನೆ (Karnataka Budget 2022-23) ಸಾಲಿನ ಸುದೀರ್ಘ ಮತ್ತು ಒಟ್ಟು ₹ 204586.68 ವೆಚ್ಚದ ಮತ್ತು ₹ - 14699.14 ಕೊರತೆಯ ಬಜೆಟ್ ಅನ್ನು ಮಂಡಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಹೊಸ್ತಿಲಲ್ಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ದಿಗೆ ಭರಪೂರ ಕೊಡುಗೆ ನೀಡಲಾಗಿದೆ. ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಅನುದಾನವನ್ನು ಘೋಷಿಸಲಾಗಿದೆ.
ಮಧ್ಯಾಹ್ನ 12.30ಕ್ಕೆ ಬಜೆಟ್ ಮಂಡನೆ ಆರಂಭಿಸಿದರು. ಹಾಗಿದ್ರೆ ಈ ಬಜೆಟ್ ನ ಒಟ್ಟು ಮೌಲ್ಯ ಎಷ್ಟು ಸಾವಿರ ಕೋಟಿ? ಈ ಹಣವನ್ನ ಎಲ್ಲಿಂದ ಮತ್ತೆ ಹೇಗೆ ತರುತ್ತಾರೆ? ಎಂಬುವುದನ್ನ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.