ನಾಡಿನ ಏಳು ಕೋಟಿ ಕನ್ನಡಿಗರೂ ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿ ಆಗಬೇಕು ಎಂಬ ಸದಾಶಯದೊಂದಿಗೆ ರೂಪಿಸಿರುವ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ಅಭಿವೃದ್ಧಿ ಮಾದರಿಯ ಬಜೆಟ್ ಇದಾಗಿದೆ.ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕವಿ ಕೆ.ಎಸ್. ನಿಸಾರ್ ಅಹ್ಮದ್ ಅವರ ʻಭೇದ ಭಾವ ನೀಗಬೇಕು, ದುಡಿದು ಹಿರಿಮೆ ಗಳಿಸಬೇಕು ಭಾರತೀಯರೆನಿಸುವೆಲ್ಲ ಜಾತಿ ಮತದ ಮಕ್ಕಳುʼ ಎನ್ನುವ ಕವಿ ವಾಣಿಯೊಂದಿಗೆ ಸಾಮಾಜಿಕ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ತನ್ನ ಇಂದಿನ ಬಜೆಟ್ ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ನಗರಾಭಿವೃದ್ದಿಗೆ ಹೆಚ್ಚಿನ ಒತ್ತನ್ನು ನೀಡಿದ್ದು, ಬೆಂಗಳೂರು ನಗರ ಸೇರಿದಂತೆ ಇನ್ನಿತರ ನಗರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿದ್ದಾರೆ.
ಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಹಠಾತ್ ಹೃದಯಾಘಾತ ಸಾವು ತಡೆಗೆ ಯೋಜನೆ ರೂಪಿಸಲು ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.ಅಷ್ಟೇ ಅಲ್ಲದೆ ತಮ್ಮ ಸರ್ಕಾರದ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಕರೆಯುತ್ತಿದ್ದವರಿಗೆ ಸಿಎಂ ತಮ್ಮ ಭಾಷಣದ ಮೂಲಕ ಚಾಟಿ ಬೀಸಿದ್ದಾರೆ.
Karnataka Budget 2023: ಇಂದು ರಾಜ್ಯ ವಿಧಾನ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಲಾಗಿರುವ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ ಮಂಡನೆಯನ್ನು ಮಾಡಿದ್ದಾರೆ, 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಬಜೆಟ್ ಮಂಡನೆಯನ್ನು ಅವರು ಮಾಡಿದ್ದಾರೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.

By accepting cookies, you agree to the storing of cookies on your device to enhance site navigation, analyze site usage, and assist in our marketing efforts.