ಬೊಮ್ಮಾಯಿ ಸರ್ಕಾರದಿಂದ ಹೊಸ ಯೋಜನೆಗಳ ಘೋಷಣೆ ಸಾಧ್ಯತೆ ಇದೆ. ಅನ್ನಭಾಗ್ಯ, ಕ್ಷೀರಭಾಗ್ಯಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ... ಗಾಣಿಗ, ಮಡಿವಾಳ, ನೇಕಾರ, ಕುಂಬಾರ ಪ್ರತ್ಯೇಕ ನಿಗಮ ಸ್ಥಾಪಿಸೋ ಸಾಧ್ಯತೆ ಇದೆ..
ಬೊಮ್ಮಾಯಿ ಸರ್ಕಾರದ ಕೊನೆ ಬಜೆಟ್ ಮೇಲೆ ಭಾರಿ ನಿರೀಕ್ಷೆಗಳಿವೆ.. ಕಾಂಗ್ರೆಸ್ನ ಗೃಹಲಕ್ಷ್ಮೀ ಯೋಜನೆ ಪ್ರತಿಯಾಗಿ 1500 ರೂ. ನೀಡಿಕೆ ಸಾಧ್ಯತೆ ಇದೆ. ದಲಿತ ಸಮುದಾಯಕ್ಕೆ 75 ಯೂನಿಟ್ ಉಚಿತ ವಿದ್ಯುತ್ 200ಕ್ಕೆ ಏರಿಕೆ ಮಾಡೋ ಸಾಧ್ಯತೆ ಇದೆ.
ಮುಜರಾಯಿ ಇಲಾಖೆ ಮತ್ತು ಮಹಿಳಾ ಕಲ್ಯಾಣಕ್ಕೆ ದಾಖಲೆಯ ಅನುದಾನ ನೀಡುವ ಮೂಲಕ ಹಣಕಾಸು ಇಲಾಖೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಐತಿಹಾಸಿಕ ಮತ್ತು ಕ್ರಾಂತಿಕಾರಕವಾಗಿದೆ ಎಂದು ಮುಜರಾಯಿ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಬಣ್ಣಿಸಿದ್ದಾರೆ.
Karnataka Budget 2023 : ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ ಕರ್ತವ್ಯ ಕಾಲದ ಅಭಿವೃದ್ಧಿಯ ಅಮೃತವನ್ನು ಎಲ್ಲಾ ವರ್ಗಗಳ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಯಶಸ್ವಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬಡ್ಡಿ ರೂಪದಲ್ಲಿ ಹೆಚ್ಚು ಪಾವತಿ ಮಾಡಬೇಕಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವೂ ಕಡಿಮೆಯಾಗುತ್ತದೆ. ಮುಂದಿನ ವರ್ಷಕ್ಕೆ 77,750 ಕೋಟಿ ರೂ. ಸಾಲ ಮಾಡುವುದಾಗಿ ಸರ್ಕಾರ ಹೇಳಿದೆ. ಸಾಲದ ಪ್ರಮಾಣ ಶೇ.95ರಷ್ಟು ಹೆಚ್ಚಾಗಿದೆ. ಹೀಗಾದಾಗ ಬಜೆಟ್ ಅಭಿವೃದ್ಧಿಪರವಾಗಿರಲು ಹೇಗೆ ಸಾಧ್ಯ?ವೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka Budget 2023: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 15 ನೇ ವಿಧಾನಮಂಡಲದ ಕೊನೆಯ ಬಜೆಟ್ ಮಂಡಿಸಿದ್ದು, 2023-24 ಆರ್ಥಿಕ ವರ್ಷದ ಅಂದಾಜು ಪ್ರಕಾರ ರೂ. 402.43 ಕೋಟಿ ರಾಜಸ್ವ ಲೆಕ್ಕ ಹೆಚ್ಚುವರಿ ಆಗಲಿದೆ ಎಂದು ಸರ್ಕಾರ ತಿಳಿಸಿದೆ.
Karnataka Budget 2023: ಇಂದು ರಾಜ್ಯ ವಿಧಾನ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಲಾಗಿರುವ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಬಜೆಟ್ ಮಂಡನೆಯನ್ನು ಮಾಡಿದ್ದಾರೆ, 3 ಲಕ್ಷ 9 ಸಾವಿರ ರೂ.ಗಳ ಬೃಹತ್ ಗಾತ್ರದ ಬಜೆಟ್ ಮಂಡನೆಯನ್ನು ಅವರು ಮಾಡಿದ್ದಾರೆ.
Karnataka Budget 2023: ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಈ ಸ್ಥಾನಕ್ಕೆ ಏರಿದ್ದು ಡಬಲ್ ಇಂಜಿನ್ ಸರ್ಕಾರಗಳ ಕೊಡುಗೆಯಿಂದಲೇ. ಬೆಂಬಲ ಬೆಲೆ ಇಲ್ಲ, ಸಾಲ ಮನ್ನವೂ ಇಲ್ಲ, ರೈತರೆಡೆಗೆ ಆಸಕ್ತಿಯೂ ಇಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
Karnataka Budget 2023-24: ರಾಜ್ಯ ವಿಧಾನಸಭೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ನಿರೀಕ್ಷೆಗೆ ತಕ್ಕಂತೆ ಹಲವು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.