ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿನ ಬಿಜೆಪಿ ಗೆಲುವು ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎಂದು ಸಿದ್ಧರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆರ್ ಆರ್ ನಗರ ಉಪಚುನಾವಣೆ (RR Nagar byelection) ಪ್ರಚಾರ ಕಾವೇರುತ್ತಿರುವಂತೆಯೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟಕ್ಕೂ ಸಿದ್ದರಾಮಯ್ಯ ಆಕ್ರೋಶಕ್ಕೆ ಗುರಿಯಾಗಿದ್ದು ಯಾರು ಗೊತ್ತಾ..? ಮತ್ಯಾರೂ ಅಲ್ಲ, ಸಿದ್ದರಾಮಯ್ಯ ಅವರ ಒಂದು ಕಾಲದ ಸಹವರ್ತಿ, ಸ್ನೇಹಿತ ಮುನಿರತ್ನ.ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ ಮುನಿರತ್ನ, ಈಗ ರಾಜ ರಾಜೇಶ್ವರಿ ನಗರದಲ್ಲಿ ಅದೃಷ್ಟ ಪರೀಕ್ಷಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.