ಪಕ್ಷ ಕಷ್ಟಕಾಲದಲ್ಲಿ ಇದ್ದಾಗ ತಲೆಬಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೇನೆ. 87,031 ಜನರು ನನ್ನ ಪರವಾಗಿ ಮತ ಹಾಕಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿ ಮಾಡಲಾರೆ ಎಂದು ನಿಖಿಲ್ ಕುಮಾರ್ ಸ್ವಾಮಿ ಹೇಳಿದರು.
ಕ್ಷೇತ್ರದ ಹಣೆಬರಹವೂ ಇರುತ್ತದೆ. ಇವರಿಂದ ಕ್ಷೇತ್ರದ ಪುಣ್ಯ ಹೆಚ್ಚಾಗಿದೆ ಎಂದು ಭಾವಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರಬಹುದು. ಜನರ ತೀರ್ಪನ್ನು ನಾವು ತಲೆಬಾಗಿ ಸ್ವೀಕರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಹೇಳಿದರು.
Maharashtra election result live 2024 : ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಹುಲ್ ಗಾಂಧಿ ಕಾಂಗ್ರೆಸ್ನ ಒಬ್ಬ ಫೇಲ್ಡ್ ಲೀಡರ್ ಎಂದು ಹೇಳಿಕೆ ನೀಡಿದ್ದಾರೆ..
ಚುನಾವಣೆ ಸಂದರ್ಭದಲ್ಲಿ ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಅಂತ ಕಾಂಗ್ರೆಸ್ ಶಾಸಕರನ್ನು ಜನ ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.