Siddaramaiah: ರಾಜಕಾರಣಿಗಳು ಗ್ರಾಮ ವಾಸ್ತವ್ಯ ಮಾಡುವುದು, ದಲಿತರು, ಆದಿವಾಸಿಗಳ ಮನೆಗಳಿಗೆ ಭೇಟಿ ನೀಡುವುದು, ಅಲ್ಲೇ ಉಣ್ಣುವುದು, ತಂಗುವುದು, ಅಥಾವ ಬಡವರ ಬಳಿ ಹೋಗಿ ಬಣ್ಣ ಬಣ್ಣದ ಮಾತನಾಡುವುದೆಲ್ಲಾ ಈಗ ಕುತೂಹಲ ಕಳೆದುಕೊಂಡಿರುವ ಸಂಗತಿಗಳು. ಅಲ್ಲಿಗೆ ಹೋದಾಗ ಅಲ್ಲಿನ ಜನರ ನೋವಿಗೆ ದಣಿಯಾಗುತ್ತಾರಾ? ಅವರ ಕಷ್ಟಗಳನ್ನು ನಿವಾರಿಸಲು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದಷ್ಟೇ ಮುಖ್ಯ.
Mysore Srinivasa Sathyu: ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರಿಗೆ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದರ ಕುರಿತು ಮಾಹಿತಿ ಇಲ್ಲಿದೆ.
ಜೀವನಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೇ ಎಂದು ಬಿಜೆಪಿ ಟೀಕಿಸಿದೆ.
Prathap Simha: ಬಿಜೆಪಿ ಮುಖಂಡ ಮತ್ತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಿಪ್ಪು ಸುಲ್ತಾನ್ ವಿಚಾರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಜೂನ್ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಅವರ ಕುರಿತು ಕೆ. ಸುಧಾಕರ್ ಅವರು ತಮ್ಮ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಸುಧಾಕರ್ ರವರು ಈ ಮಾತುಗಳನ್ನು ಹೇಳುತ್ತಿದ್ದಾರೆ ಎಂದು ಎಂಟಿಬಿ ನಾಗರಾಜ್ ಅವರು ಗರಂ ಆಗಿದ್ದಾರೆ.
ಬಹುಮತ ಬಂದು ನಾಲ್ಕು ದಿನ ಆದ್ರೂ ಸಿಎಂ ಆಯ್ಕೆ ಕಗ್ಗಂಟು. ಮುಖ್ಯಮಂತ್ರಿ ಪಟ್ಟಕ್ಕಾಗಿ ಸಿದ್ದು-ಡಿ.ಕೆ.ಶಿವಕುಮಾರ್ ಬಿಗಿಪಟ್ಟು. ದೆಹಲಿಯಲ್ಲೇ ಠಿಕಾಣಿ ಹೂಡಿ ಇಬ್ಬರು ನಾಯಕರ ಸಿಎಂ ಫೈಟ್. ಎರಡನೇ ಬಾರಿ ಸಿಎಂ ಆಗಲು ಸಿದ್ದರಾಮಯ್ಯ ಬಿಗಿಪಟ್ಟು. ಮೊದಲ ಬಾರಿಗೆ ಸಿಎಂ ಹುದ್ದೆ ಅಲಂಕರಿಸಲು ಡಿಕೆಶಿ ಪಣ.
Kichcha Sudeep Press Meet: ಕಿಚ್ಚ ಸುದೀಪ್ ಪಕ್ಷ ಸೇರ್ಪಡೆ ಕುರಿತು ಆಯೋಜಿಸಿದ ಸುದ್ದಿಗೋಷ್ಠಿಗೂ ಮೊದಲೇ ಸುದೀಪ್ ಮಾಧ್ಯಮದವರ ಒಂದಿಷ್ಟು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದರು. ಕೆಲವು ದಿನಗಳಿಂದ ಅವರ ಸ್ನೇಹಿತ ಮ್ಯಾನೇಜರ್ ಜಾಕ್ ಮಂಜು ಪರವಾಗಿ ಟಿಕೆಟ್ ಕೇಳಿದ್ದಾರೆ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಭಾನುವಾರ ಬೆಳಿಗ್ಗೆ ಟ್ರಕ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರ ಜೊತೆ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.