Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಜೂನ್ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Karnataka CM Decision: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನಂತರ ಸ್ಪಷ್ಟ ಚಿತ್ರಣ ಸಾಧ್ಯತೆಯಿದೆ. ವರಿಷ್ಟರ ಮಾತಿಗೆ ಡಿಕೆಶಿ ಒಪ್ಪುತ್ತಾರಾ ಅಥವಾ ವರಿಷ್ಟರನ್ನೇ ಮನ ಒಲಿಸುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.
Karnataka CM decision: ಸಿದ್ದರಾಮಯ್ಯ ಮತ್ತು ಡಿಕೆಶಿ ಜೊತೆಗೆ ಮಲ್ಲಿಕಾರ್ಜುನ್ ಖರ್ಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ. ಸಿಎಂ ಆಯ್ಕೆ ವಿಚಾರದ ಬಗ್ಗೆ ಇಬ್ಬರೂ ನಾಯಕರ ಜೊತೆಗೆ ಚರ್ಚಿಸಿ ಅಂತಿಮ ನಿರ್ಣಯಕ್ಕೆ ಬರುವ ಸಾಧ್ಯತೆ ಇದೆ.
Karnataka Elections 2023: ಸದ್ಯ ನನಗೆ ರೆಸ್ಟ್ ಬೇಕಿದೆ, ಆರೋಗ್ಯದಲ್ಲಿ ಏರುಪೇರಾಗಿದೆ. ಹೊಟ್ಟೆಯಲ್ಲಿ ಇಂಪೆಕ್ಷನ್ ಆಗಿದೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಪೂಜೆ-ಪುನಸ್ಕಾರ ಮಾಡಬೇಕು ಎಂದು ಡಿಕೆಶಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.