CM Siddaramaiah : ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಜೂನ್ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಸಿಎಲ್ಪಿ ನಾಯಕರಾಗಿ ಆಯ್ಕೆಯಾದರು. ಸಭೆ ಮುಕ್ತಾಯದ ಬಳಿಕ ಕಾಂಗ್ರೆಸ್ ನಾಯಕರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಈ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಚುನಾಯಿತ ಸದಸ್ಯರ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಮೇಲೆ ಜನ ಬಹಳಷ್ಟು ವಿಶ್ವಾಸ ಇಟ್ಟಿದ್ದಾರೆ. ವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ.
ಮುಖ್ಯಮಂತ್ರಿ ಹುದ್ದೆಗೆ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಪೈಪೋಟಿ ನೀಡಿದ್ದರು. ಇತ್ತ ಪಟ್ಟು ಬಿಡದ ಸಿದ್ದರಾಮಯ್ಯನವರು ಕೊನೆಗೆ ಹಠ ಸಾಧಿಸಿ ಗೆದ್ದಿದ್ದಾರೆ. ವಿಶೇಷ ಅಂದ್ರೆ ಕಾಂಗ್ರೆಸ್ ಹೈಕಮಾಂಡ್ ಡಿಕೆಶಿಗೆ ಬಿಟ್ಟು 75 ವರ್ಷದ ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ ನೀಡಿದ್ದು ಹೇಗೆ ಎಂದು ತಿಳಿದುಕೊಳ್ಳುವ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.. ಅದಕ್ಕೆ ಉತ್ತರ ಇಲ್ಲಿದೆ ನೋಡಿ..
Karnataka New Chief Minister: ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ 'ಲಾಬಿ'ಯ ನಡುವೆ, ಕಾಂಗ್ರೆಸ್ ಹೈಕಮಾಂಡ್, ಸೋಮವಾರ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚರ್ಚೆಗಾಗಿ ದೆಹಲಿಗೆ ಕರೆದಿತ್ತು. ಈ ಕಾರಣದಿಂದ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ ದೆಹಲಿಗೆ ಬಂದಿಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.