Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಜೂನ್ 7- ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
Congress Five Guarantees: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು. ಅದರಂತೆ ತನ್ನ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ.
Siddaramaiah Swearing Ceremony: ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭ ಹಾರೈಕೆಯ ಭರ ಪೂರವೇ ಹರಿದು ಬಂದಿದೆ. ಈ ಹಿನ್ನಲೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸಹ ವಿಡಿಯೋ ಮೂಲಕ ಶುಭ ಕೋರಿದ್ದಾರೆ.
Siddaramaiah Swearing Ceremony: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ ಅವರಿಗೆ ನಿರಾಶೆ ಮೂಡಿಸಿದ್ದಾರೆ. ಕೇವಲ ಘೋಷಣೆ ಮಾತ್ರ ಮಾಡಲಾಗಿದ್ದು, ಎಂದಿನಿಂದ ಜಾರಿ ಅಂತ ವಿವರವಾಗಿ ಹೇಳಿಲ್ಲ ಎಂದರು.
Siddaramaiah Takes Oath Sandalwood Stars : ರಾಜ್ಯ ನೂತನ ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಕೆ ಶಿವಕುಮಾರ್ ಅವರು ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಈ ನಿಟ್ಟಿನಲ್ಲಿ ಇವರಿಗೆ ಶುಭ ಕೋರಲೆಂದು ಸಿನಿ ಸೆಲೆಬ್ರಿಟಿಗಳು ಹಾಗೂ ರಾಜಕೀಯ ನಾಯಕರು ಈ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು.
Congress Five Guarantees: ಉಚಿತ ಯೋಜನೆಗಳನ್ನು ಯಾರಿಗೆ ಕೊಡಬೇಕು, ಫಲಾನುಭವಿಗಳ ಹೆಸರಲ್ಲಿ ಖಾತೆ ಇರಬೇಕು, ಅದಕ್ಕೆ ಲೆಕ್ಕ ಬೇಕು. ಅಕೌಂಟೆಬಿಲಿಟಿ ಇರಬೇಕು. ಬಳಿಕ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.
Karnataka CM Oath Taking Ceremony: ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಪ್ರಮುಖವಾಗಿ ನಮ್ಮ ಪ್ರಣಾಳಿಕೆಯ ಮೂಲಕ ಅನೇಕ ಭರವಸೆ ನೀಡಿದ್ದೇವೆ. ಎಲ್ಲಾ ಭರವಸೆಗಳನ್ನು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2013-2018 ರಲ್ಲಿ ಕೊಟ್ಟ ಮಾತು ಈಡೇರಿಸಿದ್ದೇವೆ. ಈ ಚುನಾವಣೆಯಲ್ಲಿಯೂ ಸಹ ನಮ್ಮ ಪ್ರಣಾಳಿಕೆ ಮೂಲಕ ಅನೇಕ ಭರವಸೆ ನೀಡಿದ್ದೇವೆ. ಎಲ್ಲಾ ಭರವಸೆ ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಭಾಗ್ಯಗಳ ಬಗ್ಗೆ ಮಾತನಾಡಿದರು.
Siddaramaiah Swearing Ceremony: ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ರಾಜ್ಯದ ಸಿಎಂ ಆಗಿ ಗದ್ದುಗೆ ಏರಿರುವ ಸಿದ್ದರಾಮಯ್ಯ ರವರಿಗೆ ವಿಭಿನ್ನವಾಗಿ ಅಭಿಮಾನ ತೋರಿದ್ದಾರೆ.
ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನಟ ಚೇತನ್ ಅಹಿಂಸಾ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಬುದ್ದ ಬಸವ ಅಂಬೇಡ್ಕರ್ ಅವರ ಹೆಸರಿನಲ್ಲಿ ಪದಗ್ರಹಣ ಮಾಡಿದ ಸತೀಶ್ ಜಾರಕಿಹೊಳಿಯವರನ್ನು ಪ್ರಶ್ನಿಸಿದ್ದಾರೆ.
Congress 5 guarantees list : ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ 5 ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಣೆ ಮಾಡಿತ್ತು. ಒಂದು ವೇಳೆ ಅವು ಯಾವುವು..? ಅವುಗಳ ಲಾಭಗಳೇನು ಅಂತ ನಿಮಗೆ ಗೊತ್ತಿಲ್ಲವಾದ್ರೆ, ಇನ್ನೋಮ್ಮೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.