ನಾವು ಐದು ಯೋಜನೆಗಳನ್ನ ಘೋಷಿಸಿದ್ವಿ, ಮಹಿಳೆಯರಿಗೆ 2000 ರೂ., 200 ಯೂನಿಟ್ ವಿದ್ಯುತ್ ಉಚಿತ, 10 ಕೆ.ಜೆ. ಅಕ್ಕಿ, ಇಡೀ ರಾಜ್ಯದಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಪದವೀಧರರಿಗೆ 3೦೦೦, ಡಿಪ್ಲಮೋದಾರರಿಗೆ 1500 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದೆವು. ಈಗ ಕೊಟ್ಟ ಮಾತಿನಂತೆ ನಾವು ನಡೆಯುತ್ತೇವೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
CM Siddaramaiah Oath : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿದಂತೆ ಒಟ್ಟು 8 ಜನರು ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ಈ ಕುರಿತು ಫೋಟೋಸ್ ಇಲ್ಲಿವೆ ನೋಡಿ..
Siddaramaiah Swearing Ceremony: ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾಮಾಡಲು ಎಲ್ಲಾ ರೀತಿಯಿಂದಲೂ ಕಂಠೀರವ ಕ್ರೀಡಾಂಗಣವು ಅದ್ದೂರಿ ವೇದಿಕೆ ಸಜ್ಜಾಗಿದೆ. ಕನ್ನಡ ಪರ ಸಂಘಟನೆಗಳು ಪೋಸ್ಟರ್ ಗಳಿಗೆ ಮಸಿ ಬಳಿದು, ಹರಿದು ಕಿತ್ತೆಸೆದಿದ ಘಟನೆ ನಗರದ ಹಲವೆಡೆ ನಡೆದಿದೆ.
ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಾವು ರಾಜ್ಯದ ಜನತೆಗೆ ನೀಡಿದ್ದ ಐದು 'ಗ್ಯಾರಂಟಿಗಳ' ಆಶ್ವಾಸನೆಯನ್ನು ಮರೆಯಬೇಡಿ ಎಂದು ರಾಜ್ಯ ಬಿಜೆಪಿ ಟ್ಟೀಟ್ ಮಾಡುವ ಮೂಲಕ ಕಾಂಗ್ರೆಸ್ಗೆ ಟಾಂಗ್ ನೀಡಿದೆ.
Siddaramaiah Swearing Ceremony: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ದುನಿಯಾ ವಿಜಯ್, ವಿಭಿನ್ನವಾಗಿ ತಮ್ಮ ಮನದಾಳದ ಮಾತುಗಳನ್ನು ಸಿದ್ದು, ಹಾಗೂ ಡಿಕೆಶಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಇಂದು ಮ ಮಧ್ಯಾಹ್ನ ಸರಿಯಾಗಿ 12:30 ಗಂಟೆಗೆ ಕೃತ್ತಿಕಾ ನಕ್ಷತ್ರ, ಅಜಗಂಡ ನಾಮಯೋಗ, ಸಿಂಹಲಗ್ನದಲ್ಲಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜೊತೆ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಹಾಗೂ 8 ಜನ ಸಚಿವರ ಪದಗ್ರಹಣ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.