ಸಿ.ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿದ್ದು ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಈಗಲೂ ನನಗೇ ಸಿದ್ದರಾಮಯ್ಯನೇ ಸಿಎಂ ಎನ್ನುವ ಮೂಲಕ ಗಮನ ಸೆಳೆದಿದ್ದರು. ಕ್ಷೇತ್ರ ಹುಡುಕಾಟದ ವೇಳೆ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿ ಎಂದು ಆಹ್ವಾನ ಕೊಟ್ಟಿದ್ದರು. ಸಿದ್ದರಾಮಯ್ಯ ಆಪ್ತ ಬಳಗದ ಶಾಸಕರಲ್ಲಿ ಗುರುತಿಸಿಕೊಂಡಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಿದ್ದರಾಮಯ್ಯ ಮಣೆ ಹಾಕುವುದು ನಿಶ್ಚಿತ ಎಂಥಲೇ ಹೇಳಲಾಗುತ್ತಿದೆ.
Karnataka New CM: ಮೂಲಗಳ ಪ್ರಕಾರ ಸುಮಾರು 25 ವರ್ಷಗಳ ನಂತರ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳು ತಮ್ಮಿಂದಾಗಿ ಕಾಂಗ್ರೆಸ್ಗೆ ಮತ ಹಾಕಿದ್ದು, ತಮ್ಮನ್ನು ಸಿಎಂ ಮಾಡದಿದ್ದರೆ ಪಕ್ಷವು ಬೆಂಬಲ ಕಳೆದುಕೊಳ್ಳುತ್ತದೆ ಎಂದು ಡಿ.ಕೆ.ಶಿವಕುಮಾರ್ ಹೇಳಿಕೊಳ್ಳುತ್ತಿದ್ದಾರೆ.
Karnataka CM Decision: ಕರ್ನಾಟಕ ಮುಂದಿನ ಮುಖ್ಯಮಂತ್ರಿ ಯಾರು ಅಂತಾ ಅಧಿಕೃತವಾಗಿ ಇನ್ನೂ ಘೋಷಿಸಿಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಸಿಎಂ ಪಟ್ಟಕ್ಕಾಗಿ ಫೈಟ್ ನಡೆಯುತ್ತಿದೆ. ಆದರೆ ಯಾರಿಗೆ ಸಿಎಂ ಪಟ್ಟ ಒಲಿಯುತ್ತೆ ಅನ್ನೋ ತೀವ್ರ ಕುತೂಹಲ ಮೂಡಿದೆ.
Karnataka CM Decision: ನೀವು ಸಿಎಂ ಆದರೆ ದೇಶಕ್ಕೆ ದೊಡ್ಡ ಸಂದೇಶ ಕೊಟ್ಟಂತಾಗಲಿದೆ. ದಲಿರೊಬ್ಬರನ್ನು ರಾಜ್ಯದ ಸಿಎಂ ಮಾಡಿಸಿದ ಪುಣ್ಯ ನನಗೂ ಬರಲಿದೆ, ಪಕ್ಷಕ್ಕೂ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka CM Decision: AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿ ನಂತರ ಸ್ಪಷ್ಟ ಚಿತ್ರಣ ಸಾಧ್ಯತೆಯಿದೆ. ವರಿಷ್ಟರ ಮಾತಿಗೆ ಡಿಕೆಶಿ ಒಪ್ಪುತ್ತಾರಾ ಅಥವಾ ವರಿಷ್ಟರನ್ನೇ ಮನ ಒಲಿಸುತ್ತಾರೆ ಅನ್ನೋ ಪ್ರಶ್ನೆ ಮೂಡಿದೆ.
Karnataka CM Race: ವಿಧಾನ ಸಭೆ ಫಲಿತಾಂಶ ಬಂದು ಈಗಾಗಲೇ ಎರಡು ದಿನ ಕಳೆದಿದೆ. ಸಿಎಂ ಯಾರೆಂದು ಘೋಷಿಸಿಲ್ಲ ಇದರ ನಡುವೆ ಇದೀಗ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಒಪ್ಪಿಸಲಾಗಿದೆ.
KarnatakaCM Race: ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ತೆರೆ ಎಳೆದಿರುವ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಎರಡನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ನೀಡಿದೆ. ಇದೇ ವೇಳೆ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.