SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2024-25 ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿಯನ್ನು ಹಿಂಪಡೆದಿದೆ.ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಬುಧವಾರ (ಮೇ 8) ಆದೇಶ ಹೊರಡಿಸಿದೆ. ಆ ಮೂಲಕ 2021-22 ಶೈಕ್ಷಣಿಕ ವರ್ಷದವರೆಗೆ ಅಸ್ತಿತ್ವದಲ್ಲಿದ್ದ ಮೂರು ವರ್ಷಗಳ ಪದವಿ ಕಾರ್ಯಕ್ರಮಗಳನ್ನು ಸಹ ಮರುಸ್ಥಾಪಿಸಿದೆ.
PUC Results Of Twins: ಹಾಸದನ ಅವಳಿಸಹೋದರಿಯರಾದ ಚುಕ್ಕಿ ಮತ್ತು ಇಬ್ಬನಿ ಪ್ರಥಮ ಮತ್ತು ದ್ವಿತಿಯ ಪಿಯುಸಿಯಲ್ಲಿ ಇಬ್ಬರು ಪ್ರಥಮ ಮತ್ತು ದ್ವಿತಿಯ ಪಿಯುಸಿ ಎರಡರಲ್ಲಿಯೂ ಒಂದು ಅಂಕವನ್ನು ಗಳಿಸಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Karnataka Board Exam: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳಲ್ಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನದ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಫಲಿತಾಂಶ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.
ರಾಜ್ಯದ ಆಯ್ದ 22 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ತಮ್ಮ ಸಿಎಸ್ಆರ್ ದೇಣಿಗೆ ಮೂಲಕ ಅಭಿವೃದ್ಧಿ ಪಡಿಸಲು ವಿವಿಧ ಉದ್ಯಮಿಗಳು ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಿಎಸ್ಆರ್ ಸಮಾವೇಶದಲ್ಲಿ ಘೋಷಿಸಿದರು.
ಸದ್ಯ ಷರತ್ತು ಬದ್ದ ವಿನಾಯಿತಿ ನೀಡಿ ಸರ್ಕಾರ ಅನುಮೋದನೆ ನೀಡಿದೆ. ಷರತ್ತಿನ ಪ್ರಕಾರ ಈ ವರ್ಷ ಕನಿಷ್ಠ 40 ವಿದ್ಯಾರ್ಥಿಗಳು ಅನುದಾನಿತ ಕಾಲೇಜುಗಳಲ್ಲಿ ದಾಖಲಾತಿ ಪಡೆದಿರಬೇಕು. ಇನ್ನು ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಲೇಜಿನವರು ನೀಡಿದ ಮಾಹಿತಿ ಆಧರಿಸಿ ಇಲಾಖೆ ಪರಿಶೀಲನೆ ನಡೆಸುತ್ತದೆ.
ಶಿಕ್ಷಣ ಪಠ್ಯ ಕ್ರಮದಲ್ಲಿ ಮಾರಲ್ ಸೈನ್ಸ್ ಅಳವಡಿಸುವಂತೆ ಹಲವರು ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಠ್ಯ ಕ್ರಮದಲ್ಲಿ ಮಾರಲ್ ಸೈನ್ಸ್ ಅಳವಡಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸುತ್ತೇನೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್ಸಿ & ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿ ದಿನೇ ದಿನೇ ಕರೋನಾವೈರಸ್ ಎರಡನೇ ಅಲೆಯ ಆತಂಕ ಹೆಚ್ಚಾಗುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.