ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾತನಾಡಿದ ಸಿಎಂ, ಪರಿಶೀಲನೆ ಬಳಿಕ ಪರಿಹಾರ ನೀಡೋದಾಗಿ ಹೇಳಿದ್ದಾರೆ.
ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ.75 ರಷ್ಟು ಬೆಳೆ ಹಾನಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ ನಾಯಿಮರಿಯನ್ನು ತನ್ನ ಬಾಯಲ್ಲಿ ಗಟ್ಟಿಯಾಗಿ ಕಚ್ಚಿ ಹಿಡಿದುಕೊಂಡು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ.
ಇದುವರೆಗೆ ಭಾರತದಾದ್ಯಂತ ಧಾರಾಕಾರ ಮಳೆ ಮತ್ತು ಪ್ರವಾಹದಲ್ಲಿ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 100 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.
ರಾಜ್ಯದಲ್ಲಿ ಪ್ರವಾಹದಿಂದಾಗಿ ಸುಮಾರು 50,000 ಕೋಟಿ ರೂ.ಗಳಷ್ಟು ನಷ್ಟ ಉಂಟಾಗಿದೆ. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ 10,000 ಕೋಟಿ ರೂ.ಗಳ ಆರ್ಥಿಕ ನೇರವು ಬಿಡುಗಡೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪೀಡಿತ ಪ್ರದೇಶದ ಸಂತ್ರಸ್ತರ ನೆರವಿಗೆ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅವರು ಧಾವಿಸಿದ್ದಾರೆ. ತಮ್ಮ ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದಾರೆ.
ಕೇರಳ ಹೊರತಾಗಿ, ಕರ್ನಾಟಕದ ಹೆಚ್ಚಿನ ಭಾಗವೂ ಪ್ರವಾಹದಿಂದ ನಲುಗಿದೆ. ಇಂತಹ ಒಂದು ಸನ್ನಿವೇಶದಲ್ಲಿ, ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ್ ಮೂರ್ತಿಯವರ ಪತ್ನಿ ಸುಧಾ ಮೂರ್ತಿಯವರು ಪ್ರವಾಹ ಪೀಡಿತರಿಗೆ ಖುದ್ದಾಗಿ ಅಗತ್ಯ ಸಾಮಾಗ್ರಿಗಳನ್ನು ಪ್ಯಾಕ್ ಮಾಡುತ್ತಿರುವ ದೃಶ್ಯ ವೈರಲ್ ಪಡೆಯುತ್ತಿದೆ. ಇದರಲ್ಲಿ, ಅವರು ಪ್ರವಾಹ ಸಂತ್ರಸ್ತರಿಗೆ ಸರಕುಗಳನ್ನು ಪ್ಯಾಕಿಂಗ್ ಮಾಡುತ್ತಿದ್ದಾರೆ.
ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.