ನೈಋತ್ಯ ಮುಂಗಾರು ಶನಿವಾರ ಮಧ್ಯ ಅರೇಬಿಯನ್ ಸಮುದ್ರ, ದಕ್ಷಿಣ ಮಹಾರಾಷ್ಟ್ರ, ತೆಲಂಗಾಣ ಮತ್ತು ದಕ್ಷಿಣ ಛತ್ತೀಸ್ಗಢದ ಕೆಲವು ಭಾಗಗಳು, ದಕ್ಷಿಣ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಮುನ್ನಡೆದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ ಜೊತೆಗೆ ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಡಾ. ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.
ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ ಎಂದಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ದಾಖಲೆಗಳ ಪ್ರಮಾಣೀಕರಣದ ಸಮೇತ ಸಲ್ಲಿಸಲು ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿದೆ.
ಗೋದಾವರಿ ನದಿ (ಆಂಧ್ರಪ್ರದೇಶ), ಬಾಗಮತಿ ನದಿ ಮತ್ತು ಕೋಸಿ ನದಿ (ಬಿಹಾರ), ಕಾವೇರಿ ನದಿ (ಕರ್ನಾಟಕ), ಮತ್ತು ಗಂಗಾ ನದಿ (ಉತ್ತರ ಪ್ರದೇಶ) ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಅಧಿಕವಾಗಿದೆ.
ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂ. ಹಾಗೂ ಮನೆ ದುರಸ್ತಿ ಕಾರ್ಯ ಕೈಗೊಳ್ಳಲು 1 ಲಕ್ಷ ರೂ. ನೆರವು ನೀಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ತತ್ತರಿಸಿದ್ದು, ಇದುವರೆಗೆ ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ 24 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.