Who Is Next CM: ಮುಡಾ ನಿವೇಶನ ಪ್ರಕರಣ ಕಾಂಗ್ರೆಸ್ ಸರ್ಕಾರವನ್ನು ಹೈರಾಣಾಗಿಸಿದೆ. ಸಿಎಂ ವಿರುದ್ದ ಪ್ರಾಸಿಕ್ಯೂಷನ್ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯಪಾಲರ ಆದೇಶವನ್ನು ಕೋರ್ಟ್ ಎತ್ತಿ ಹಿಡಿದರೆ ಮುಂದೇನು ಎಂಬ ಆತಂಕ ದುಗಡು ಸಿಎಂ ಅವರದ್ದು...
Gruha Laxmi: ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ.
ಪಕ್ಷದ ನಾಯಕರು ದೆಹಲಿಗೆ ಭೇಟಿ ನೀಡಿದಾಗ ಪಕ್ಷದ ಮುಖ್ಯ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ರುಪ್ಸಾ ಸಂಘಟನೆ ನಾಲ್ಕು ಬೇಡಿಕೆಗಳಿಗೆ ಒತ್ತಾಯಿಸಿ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದೆ. ಈ ಬೇಡಿಕೆ ಈಡೇರದೆ ಹೋದಲ್ಲಿ ಅಗಸ್ಟ್ 21ರ ನಂತರ ಖಾಸಗಿ ಶಾಲೆಗಳನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದೆ.
ರಾಜ್ಯ ಸರಕಾರವು ಒಂದೆಡೆ ಎಸ್ಟಿ ಅಭಿವೃದ್ಧಿ ನಿಗಮ, ಎಸ್ಇಪಿ ಟಿಎಸ್ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ ಎಂದು
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಈ ಬಾರಿ ರಾಜ್ಯದಲ್ಲಿ ಡೆಂಘೀ ಕೇಸ್ ದಿನೇ ದಿನೇ ಹೆಚ್ಚುತ್ತಿದೆ.ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಸೋಂಕಿತರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಹೀಗಾಗಿ ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ನೇಮಕ ಮಾಡಿರುವ ಸಿಬ್ಬಂದಿಗಳನ್ನ ಡಬಲ್ ಮಾಡಿ ಡೆಂಘೀ ಕಾರ್ಯಾಚರಣೆ ಮಾಡಲು ತೀರ್ಮಾನಿಸಲಾಗಿದೆ.
Food Colour ban : ಸರ್ಕಾರ ಜಾರಿಗೆ ತಂದಿರುವ ನಿಯಮ ಉಲ್ಲಂಘಿಸುವ ಆಹಾರ ಮಾರಾಟಗಾರರ ವಿರುದ್ಧ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ಸೇರಿದಂತೆ “ಗಂಭೀರ ಕ್ರಮ” ವನ್ನು ಜರಗಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.
ಒಂದು ಕಡೆ ಉಚಿತ ಎಂದು ಗ್ಯಾರಂಟಿ ಯೋಜನೆ ಕೊಡುತ್ತಿದ್ದಾರೆ, ಮತ್ತೊಂದೆಡೆ ಬೆಲೆ ಏರಿಕೆ ಮಾಡಿ ಸುಲಿಗೆ ಮಾಡುತ್ತಿದ್ದಾರೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡನೀಯ- ತಮಟೆ ಚಳವಳಿ ನಡೆಸಿ ಆಕ್ರೋಶ
Fuel Price Increase: 'ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು.
ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ. GSTಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ - ಸಿಎಂ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.