Govt Jobs 2024 : ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (Indo-Tibetan Border Police) ಭಾರತದ ಭದ್ರತಾ ಪಡೆಗಳಲ್ಲಿ ಒಂದಾಗಿದೆ, ಇದು ಕೇಂದ್ರ ಗೃಹ ಸಚಿವಾಲಯದ ನಿಯಂತ್ರಣದಲ್ಲಿದೆ. ಈ ಹುದ್ದೆಯಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ಸಿ) ಅಧಿಸೂಚನೆ ಹೊರಡಿಸಿದ್ದು, ವಿಶೇಷವಾಗಿ ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 77 ಹುದ್ದೆಗಳನ್ನು ಮೀಸಲಿರಿಸಿದೆ. ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 40 AE ಹುದ್ದೆಗಳ ನೇಮಕಾತಿಗೂ ಕೂಡ ಅರ್ಜಿ ಆಹ್ವಾನಿಸಲಾಗಿದೆ.
Karnataka Recruitment 2023: ಕರ್ನಾಟಕದಲ್ಲಿ 9,000 ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ 1,500 ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಈ ಪೈಕಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ.
- ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ನ.17 ರಂದು 9.30 ರಿಂದ 5.30 ನೇರ ಸಂದರ್ಶನ ನಿಗಧಿಪಡಿಸಿದ್ದು, ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.