CM Ibrahim : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಜೆಡಿಎಸ್ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಈ ಎರಡೂ ಆದೇಶಗಳು ತಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದು ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರು ಆದೇಶಿಸಿದ್ದಾರೆ.
Karnataka Exit poll 2023 : ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ ಎಂದು ವಿವಿಧ ಮಾಧ್ಯಮಗಳು ಮತ್ತು ಸಂಸ್ಥೆಗಳ ಎಕ್ಸಿಟ್ ಪೋಲ್ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
Karnataka Assembly Election 2023 : ಬಿ. ಎಸ್. ಯಡಿಯೂರಪ್ಪ ಅವರು ಒಟ್ಟು 4 ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಇದೀಗ 2023ರ ಚುನಾವಣೆಗೆ ಶಿಕಾರಿಪುರ ಪಟ್ಟಣದ ಆಡಳಿತ ಸೌಧದಲ್ಲಿ ಮತದಾನ ಮಾಡಿದ್ದಾರೆ.
siddalinga Shree : ಸಿದ್ದಗಂಗಾ ಮಠದ ಸ್ವಾಮೀಜಿಗಳು ತುಮಕೂರಿನ ಮತಗಟ್ಟೆ ಸಂಖ್ಯೆ 116ರಲ್ಲಿ ಮತದಾನ ಮಾಡಿದರು. ಶ್ರೀಗಳು 116ರ ವಾರ್ಡ್ ನಲ್ಲಿ ಮೊದಲಿಗರಾಗಿ ಮತ ಹಾಕಿದ್ದಾರೆ. ಜೊತೆಗೆ ಮತದಾನದ ಮಹತ್ವದ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ್ದಾರೆ.
Dr. C. N. Ashwath Narayan : ಹೈವೋಲ್ಟೇಜ್ ಕಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಅಂತ್ಯವಾಗಿ, ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದ್ದು, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಗೆಲುವಿನ ಆಶಾವಾದನ್ನು ಇಟ್ಟುಕೊಂಡಿವೆ.
ಪರ್ಸೆಂಟೇಜ್ ವಿಚಾರದಲ್ಲಿ ಬಿಜೆಪಿ-ಕಾಂಗ್ರೆಸ್ ಚಿಕ್ಕದೊಡ್ಡಪ್ಪನ ಮಕ್ಕಳು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ.. ರಾಯಚೂರಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ಬರಗಾಲ, ಅತಿವೃಷ್ಟಿ, ಅನಾವೃಷ್ಟಿಯಲ್ಲೂ ಒಂದು ರೂ.ಕೊಟ್ಟಿಲ್ಲ. ಇನ್ನು ಕಾಂಗ್ರೆಸ್ ಒಡೆದ ಮನೆ. ಇವರು 20%, ಅವರು 40% ಅಂತಾ ಕಾಂಗ್ರೆಸ್, ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ರು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.