ಚಿಕ್ಕಬಳ್ಳಾಪುರ ಜಿಲ್ಲೆ ಗೌರಬಿದನೂರು ನಗರಸಭೆಯ ಆರ್ ಒ ನಾರಾಯಣ ಹಾಗೂ ಕೇಸ್ ವರ್ಕರ್ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಆಸ್ತಿಯ ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
HD Kumaraswamy vs ADGP Chandrashekar: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮಾಡಿರುವುದಕ್ಕೆ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ʼಕಳ್ಳನ ಮನಸ್ಸು ಹುಳ್ಳಳ್ಳಗೆʼ ಎಂದು ಟೀಕಿಸಿದೆ.
ನಾಗೇಶ್.ಬಿ, ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಂತರಗಂಗೆ ಗ್ರಾಮ, ಭದ್ರಾವತಿ ತಾಲ್ಲೂಕು ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
Lokayukta Riad in Haveri District: ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.
Karnataka Lokayukta: ದೇಶದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಜನರು ಲೋಕಾಯುಕ್ತ ಸಂಸ್ಥೆ ಜೊತೆಗೆ ಕೈಜೋಡಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಪುತ್ರ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್ಎಸ್ಬಿ)ಯ ಚೀಫ್ ಅಕೌಂಟೆಂಟ್ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಇಡಿಸಿದ ಅಧಿಕಾರಿ, ಸಧ್ಯ ಈತನ ವಿರುದ್ದ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಸ್.ಟಿ.ಸೋಮಶೇಖರ್ ಲೋಕಾಯುಕ್ತ ಪೊಲೀಸರು ಈಗ ಎಫ್ಐಆರ್ ದಾಖಲಿಸಿದ್ದಾರೆ. ಆದ್ದರಿಂದ ಅವರು ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗಬಹುದಾದ ಭೀತಿಯನ್ನು ಎದುರಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.