Nandini milk price hike: ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ನೋಡಿದ್ರೆ ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲವೆಂದು ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Nandini Milk Price Hike: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
Milk Price Hike: ಕಳೆದೊಂದು ತಿಂಗಳಿನಿಂದ ಹಾಲಿನ ದರ ಹೆಚ್ಚಳಕ್ಕೆ ಹಕ್ಕೊತ್ತಾಯ ಕೇಳಿಬರುತ್ತಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳಕ್ಕೆ ಒಕ್ಕೂಟ ಸರ್ಕಾರಕ್ಕೆ ಆಗ್ರಹಿಸಿದೆ. ಈ ಕುರಿತು ಅಧ್ಯಕ್ಷರ ಅಪ್ಪಣೆ ಮೇರೆಗೆ ಹಾಲಿನ ದರ ಪರಿಷ್ಕರಣೆ ಕುರಿತು ಚರ್ಚೆ ಸಾಧ್ಯತೆಯಿದೆ.
ಇಂದಿನಿಂದ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಆಗಲಿದೆ. ಪ್ರತೀ ಲೀಟರ್ ಹಾಲು ಮೊಸರಿಗೆ ಎರಡು ರೂಪಾಯಿ ಹೆಚ್ಚಿಸಿ ಕೆಎಂಎಫ್ ಆದೇಶ ಹೊರಡಿಸಿದೆ. ಸಾಕಷ್ಟು ಚರ್ಚೆ ಬಳಿಕ ಕೆಎಂಎಫ್ ಆಡಳಿತ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಹಣದುಬ್ಬರದಿಂದ ಈಗಾಗಲೇ ತತ್ತರಿಸಿರುವ ಜನತೆಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಇದೆ. ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ನಿರ್ಧರಿಸಿದ್ದು, ಇಂದಿನಿಂದ ಹಾಲಿನ ದರ ಮೂರು ರೂಪಾಯಿ ಹೆಚ್ಚಳವಾಗಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.