ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ಮಾಜಿ ಸಚಿವ ಬಿ.ನಾಗೇಂದ್ರ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರು: ಹಾಲು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ರಸ್ತೆಯಲ್ಲಿ ಹಾಲು ಚೆಲ್ಲಿರುವ ಘಟನೆ ನಡೆದಿದೆ.
ರಾಜ್ಯದಲ್ಲಿ ನಕಲಿ ಔಷಧಿ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಸಲಿ ತನಿಖೆ ಆರಂಭಿಸಿದ್ದು ಈ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ.
Kannada NewsUpdates: ಕರ್ನಾಟಕ ರಾಜಕೀಯದಿಂದ ಹಿಡಿದು KPSC ನೇಮಕಾತಿ ಅಕ್ರಮ, ರಾಜಕೀಯ ನಾಯಕರ ಹೇಳಿಕೆಗಳು ಹಾಗೂ ನೇಪಾಳದ ಪ್ರವಾಹದವರೆಗೆ ಇಂದಿನ ಪ್ರಮುಖ ಸುದ್ದಿಗಳನ್ನ ಒಂದೇ ಲೈವ್ ಬ್ಲಾಗ್ನಲ್ಲಿ ತಿಳಿಯಿರಿ.
Chamrajnagar Shooting Case: ದೇಶಾದ್ಯಂತ ಸದ್ದು ಮಾಡಿದ್ದ ಹನೂರಿನ ಮೂವರ ಶೂಟೌಟ್ ಪ್ರಕರಣ ಅಖಾಡಕ್ಕೆ ಇದೀಗ ಸಿಐಡಿ ಎಂಟ್ರಿ ಕೊಟ್ಟಿದ್ದು, ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳಿಂದ ಮಹತ್ವದ ದಾಖಲೆಗಳನ್ನು ಕಲೆಹಾಕಿರುವ ಸಿಐಡಿ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ ಓದಿ.
Karnataka Government: ಹಲವು ತಿಂಗಳುಗಳಿಂದ ಈ ಸಮಸ್ಯೆ ಎದುರಾಗುತ್ತಿದ್ದರೂ, ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ರಾಜ್ಯ ಪಡಿತರ ವಿತರಕರ ಸಂಘ ಆರೋಪ ಮಾಡಿದೆ. ಆದ್ದರಿಂದ ಒಂದು ವೇಳೆ ಸಮಸ್ಯೆಗೆ ಪರಿಹಾರ ಸಿಗದಿದ್ದರೆ, ಮುಂದಿನ ತಿಂಗಳಿಂದ ರಾಜ್ಯಾದ್ಯಂತ ಪಡಿತರ ವಿತರಣೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.
Chikkamagaluru: ಸಾಮಾನ್ಯವಾಗಿ ಈದ್ ಮಿಲಾದ್ ಹಬ್ಬವನ್ನು ಮಸೀದಿಗಳಲ್ಲಿ, ಮನೆಗಳಲ್ಲಿ ಆಚರಿಸಲಾಗುತ್ತದೆ. ಆದರೆ ಇಲ್ಲೊಂದು ಕಡೆ ಪಾಠ ಕಲಿಯಬೇಕಾದ ಶಾಲೆಯಲ್ಲೇ ಈದ್ ಮಿಲಾದ್ ಆಚರಣೆ ಮಾಡಲು ಸಿದ್ಧತೆ ನಡೆಸಿರುವ ಆರೋಪ ಕೇಳಿಬಂದಿದೆ.
ಅದೇ ಕಾರಣದಿಂದ ಒಂದು ಪ್ರಕರಣದಲ್ಲಿ ಆರೋಪಿಯಾಗಿ ತನಿಖೆ ಎದುರಿಸುತ್ತಿರಬೇಕಿದ್ದರೆ ಕಾಂಗ್ರೆಸ್ ಪಕ್ಷ ಬಿ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬಾರದಿತ್ತು. ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿತ್ತು. ಅಲ್ಲದೇ ಸದನದಲ್ಲೂ ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂಬ ವಿಚಾರ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಕೊನೆಗೂ ವಿಪಕ್ಷಗಳ ಪ್ರತಿಭಟನೆಗೆ ಮಣಿದು ನಾಗೇಂದ್ರ ಅವರು ರಾಜೀನಾಮೆ ಘೋಷಿಸಿದ್ದಾರೆ. ಈ ಬೆನ್ನಲ್ಲೇ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಟ್ವೀಟ್ ಅನ್ನೂ ಮಾಡಿದ್ದಾರೆ.
ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ರಾಮಲಿಂಗಾರೆಡ್ಡಿ ಅವರು, ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ಪಾರ್ಕಿಂಗ್ನಿಂದ ಉಂಟಾಗುತ್ತಿರುವ ಸಂಚಾರ ಸಮಸ್ಯೆಯನ್ನ ನಿಯಂತ್ರಿಸುವ ಅಗತ್ಯವಿದೆ ಎಂಬುದನ್ನ ಒಪ್ಪಿಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಸಾಮಾನ್ಯ ನಾಗರಿಕರ ಆರ್ಥಿಕ ಪರಿಸ್ಥಿತಿಯನ್ನೂ ಪರಿಗಣಿಸುವುದು ಅತ್ಯಂತ ಮುಖ್ಯವೆಂದು ಹೇಳಿದ್ದಾರೆ.
Renukaswamy Case Twist: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case) ಮತ್ತೊಂದು ನಿರ್ಣಾಯಕ ಹಂತಕ್ಕೆ ಬಂದುಮುಟ್ಟಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಕೆ ಮಾಡಿರುವ ಮಾಫಿ ಸಾಕ್ಷಿ (Approver) ಅರ್ಜಿ ಕುರಿತು ಇಂದು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ಆಗಸ್ಟ್ 24) ಮಹತ್ವದ ಆದೇಶ ಪ್ರಕಟಿಸಲಾಗುತ್ತದೆ.
Noor Beggar Woman: ಘಟನೆಯೊಂದು ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಹಲವು ವರ್ಷಗಳಿಂದ ಭಿಕ್ಷಾಟನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವೃದ್ಧೆ ನೂರ್ (Beggar Noor) ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆದರೆ ಅಂತ್ಯಸಂಸ್ಕಾರ ಮುಗಿದ ನಂತರ ಸಂಬಂಧಿಕರು ಮತ್ತು ಸ್ಥಳೀಯರು ಅವರ ಮನೆಗೆ ಹೋದಾಗ ಬೆಚ್ಚಿಬೀಳಿಸುವ ಸತ್ಯವೊಂದು ಬೆಳಕಿಗೆ ಬಂದಿದೆ.
ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ಸರ್ಕಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೈಲಿನಲ್ಲಿ ನಡೆದ ತಪಾಸಣೆ ವೇಳೆ ದೇವರ ಫೋಟೋ ಹಿಂದೆ ಮೊಬೈಲ್ ಫೋನ್ ಇರಿಸಿರುವುದು ಪತ್ತೆಯಾಗಿದೆ ಎಂದು ಲಭ್ಯ ಮಾಹಿತಿಯಲ್ಲಿ ತಿಳಿಸಲಾಗಿದೆ. ಅಧಿಕಾರಿಗಳ ಗಮನಕ್ಕೆ ಬಾರದಂತೆ ಫೋನ್ ಅನ್ನ ಅಡಗಿಸಿಡಲಾಗಿತ್ತೇ ಎಂಬ ಬಗ್ಗೆಯೂ ತನಿಖೆ ನಡೆಯಬೇಕಿದೆ. ಪತ್ತೆಯಾದ ಮೊಬೈಲ್ Vivo ಕಂಪನಿಯದ್ದಾಗಿದ್ದು, ಸಿಮ್ ಇಲ್ಲದೆ ಸ್ವಿಚ್ ಆಫ್ ಆಗಿತ್ತು ಎನ್ನಲಾಗಿದೆ.
ದೇಶದಾದ್ಯಂತ 80ನೇ ವರ್ಷದ ಸ್ವಾತಂತ್ರ ದಿನಾಚರಣೆಯ ಸಂಭ್ರಮ ಜೋರಾಗಿಯೇ ಇದೆ. ಕರ್ನಾಟಕ ರಾಜ್ಯದ ಮೂಲೆ ಮೂಲೆಗಳಲ್ಲೂ ಸ್ವಾತಂತ್ರ್ಯೋತ್ಸವವನ್ನು ಬಹಳ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಇದೀಗ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜಧಾನಿ ಬೆಂಗಳೂರಿನಲ್ಲಿ "ಫ್ರೀಡಂ ಹಬ್ಬ" ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
Poachers Encounter: ಚಾಮರಾಜನಗರದ (Chamarajnagar) ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನ ಜಾವದಲ್ಲಿ ನಡೆದ ಗುಂಡಿನ ಚಕಮಕಿಯಿಂದೇ ಮೂವರು ಬೇಟೆಗಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಇನ್ನು ಈ ಘಟನೆಯಲ್ಲಿ ಓರ್ವನಿಗೆ ಗಾಯವಾಗಿದೆ.
ಕಾವೇರಿ ನೀರಿಗಾಗಿ ಕನ್ನಡ ಪರ ಸೇರಿ ಹಲವು ಸಂಘಟನೆಗಳು ಇಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು. ಆದರೆ ನಿರೀಕ್ಷೆ ಮಾಡಿದಷ್ಟು ಯಾವುದೇ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ನೀಡಿಲ್ಲ. ಈ ದಿನದ ನಿರಂತರ ಅಪ್ಡೇಟ್ಗಾಗಿ Zee Kannada News ವೆಬ್ಸೈಟ್ ವೀಕ್ಷಿಸುತ್ತಿರಿ.
Dharwad Reels Suicide: ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ಒಂದು ದುರಂತ ಘಟನೆ ಬೆಳಕಿಗೆ ಬಂದಿದೆ. 20 ವರ್ಷದ ಯುವತಿ ಮೇಘಾ ಗುಬ್ಬನ್ನವರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಷ್ಟಕ್ಕೂ ಆಕೆ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದೇಕೆ ಗೊತ್ತಾ?
Kannada NewsToday: ಕರ್ನಾಟಕದಲ್ಲಿ ಇಂದು ರಾಜಕೀಯದಿಂದ ಹಿಡಿದು ಸಾರ್ವಜನಿಕ ಜೀವನದವರೆಗೆ ಹಲವು ಮಹತ್ವದ ಬೆಳವಣಿಗೆಗಳು ನಡೆದಿವೆ. ಕ್ಯಾಬಿನೆಟ್ ಖಾತೆ ಹಂಚಿಕೆ, ನಾಳಿನ ಕರ್ನಾಟಕ ಬಂದ್, ಶಾಲೆಗಳ ಕಾರ್ಯನಿರ್ವಹಣೆ ಮತ್ತು ಗುಟ್ಕಾ–ಪಾನ್ ಮಸಾಲಾ ನಿಷೇಧದ ಕುರಿತು ಜನರಲ್ಲಿ ಕುತೂಹಲ ಹೆಚ್ಚಿದೆ. ಇನ್ನಷ್ಟು ಲೈವ್ ಅಪ್ಡೇಟ್ಸ್ ಇಲ್ಲಿವೆ ನೋಡಿ...