ರಾಜ್ಯ ಸರ್ಕಾರವು ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೂ ಶೇ 33 ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಅದು ತನ್ನ ಆದೇಶದಲ್ಲಿ ತಿಳಿಸಿದೆ.
ಪೆನ್ಡ್ರೈವ್ ಕೇಸ್ನಲ್ಲಿ ಶಿವಲಿಂಗೇಗೌಡರ ಆಡಿಯೋ ವೈರಲ್ ವಿಚಾರ
ಯಾರದ್ದೋ ಹೆಸರು ಉಲ್ಲೇಖ ಮಾಡಿದ್ರೆ ನಾವ್ಯಾಕೆ ಉತ್ತರ ಕೊಡಬೇಕು
ಬಿಜೆಪಿಯವರೇ ಉತ್ತರ ಕೊಡ್ಲಿ, ಘಟನೆ ಬಗ್ಗೆ ಶಾಗೆ ಮಾಹಿತಿ ಇತ್ತು
ಈ ವರ್ಷ ಒಂದಿಬ್ಬರು ಪ್ರಧಾನಿಗಳ ಸಾವು ಎಂಬ ಭವಿಷ್ಯ
ಗದಗದಲ್ಲಿ ಜ. 26ರಂದು ಭವಿಷ್ಯ ನುಡಿದಿದ್ದ ಸ್ವಾಮೀಜಿ
ಇತ್ತೀಚೆಗೆ ಸ್ಲೋವಾಕಿಯಾದ ಪ್ರಧಾನಿ ಮೇಲೆ ಗುಂಡಿನ ದಾಳಿ
ಪವಾಡ ಸದೃಶವಾಗಿ ಬದುಕುಳಿದ ಪ್ರಧಾನಿ ರಾಬರ್ಟ್ ಫಿಕೋ
ನೀಲಗಿರಿ ಶ್ರೇಣಿಯ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆಗಳ ನಿರಂತರ ಸಂಚಾರ ಮತ್ತು ಮಾನವ- ಆನೆಗಳ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಂತಾರಾಜ್ಯ ಸಮನ್ವಯ ಸಮಿತಿಯನ್ನು (ಐಸಿಸಿ) ರಚಿಸಿವೆ.
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ನಡೆದಿದೆ.
ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ ಜೊತೆಗೆ ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಡಾ. ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.