ನಿನ್ನೆ ಜೂನ್ 29 ರಂದು ನಡೆದ ಎಸ್ಎಸ್ಎಲ್ಸಿ ವಿಜ್ಞಾನ ಪರೀಕ್ಷೆ ಸಮಯದಲ್ಲಿ ನವಲೂರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ನಿಶ್ಯಕ್ತಿಯಿಂದ ಬಳಲುತ್ತಿದ್ದುದನ್ನು ಕಂಡು ಅರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ತತ್ಕ್ಷಣ ಪ್ರಥಮ ಚಿಕಿತ್ಸೆ ನೀಡಿ ಪುನ: ಪರೀಕ್ಷೆಗೆ ಹಾಜರಾಗುವ ಭರವಸೆ ತುಂಬಿದ ಘಟನೆ ಜರುಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ೨೦೨೦-೨೧ನೇ ಸಾಲಿನ ಖಾಲಿ ಇರುವ ಕಾನ್ಸ್ಟೇಬಲ್ ವೃಂಧದ ಸಿಪಿಸಿ/ಎಪಿಸಿ/ಸ್ಪೇಆರ್ಪಿಸಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಈ ಹಿಂದೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ದಿನಾಂಕಗಳನ್ನು ರಾಜ್ಯದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ವಯ ವಿಸ್ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.